• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ಮಾತ್ರವೇ ಸಿಎಂ ಸಿದ್ಧರಾಮಯ್ಯ ಸರ್ಕಾರದ ಸಾಧನೆ: ಎಚ್‌.ಡಿ.ಕುಮಾರಸ್ವಾಮಿ
ಗ್ಯಾರಂಟಿ ಯೋಜನೆಗಳು ಬಿಟ್ಟರೆ ೧೦೦ ದಿನಗಳ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸರ್ಕಾರ ಜನರಿಗೆ ಯಾವುದೇ ಯೋಜನೆಗಳನ್ನು ತಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕುಹಕವಾಡಿದರು. ಚನ್ನರಾಯಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ದೊಡ್ಡಾಟದ ಉಳಿವು ಬೆಳವಣಿಗೆ ನನ್ನ ಜೀವನದ ಗುರಿ
ಆಸಕ್ತರಿಗೆ ಬಯಲಾಟದ ಮೂಲಗತ್ತುಗಳನ್ನು ಕಲಿಸಿ ತರಬೇತಿ ಕೊಟ್ಟು ನಾಡಿನಾದ್ಯಂತ ಎರಡು ನೂರಕ್ಕೂ ಹೆಚ್ಚು ಪ್ರದರ್ಶನಗಳನ್ನು ಕೊಟ್ಟ ಸಂತೋಷ ನನ್ನದು
ಕೋಮುವಾದಿ ಬಿಜೆಪಿಯನ್ನು ಸೋಲಿಸಿ: ಡಿ.ಎಚ್.ಪೂಜಾರ್‌
ಅಚ್ಛೇ ದಿನ ಯಾರಿಗೆ ಬಂದಿದೆ ಎಂದು ಪ್ರಜಾಪ್ರಭುತ್ವ ರಕ್ಷಣಾ ವೇದಿಕೆ ಅಂಚಾಲಕ ಡಿ.ಎಸ್.ಪೂಜಾರ್‌ ಪ್ರಶ್ನಿಸಿದರು. ಸಿಂಧನೂರಿನಲ್ಲಿ ಬಿಜೆಪಿ ಸೋಲಿಸಿ ಆಂದೋಲನಕ್ಕೆ ಚಾಲನೆ ನೀಡಲಾಯಿತು.
23ರಂದು ಬಿಳಿಗಿರಿರಂಗನಾಥಸ್ವಾಮಿ ಬ್ರಹ್ಮರಥೋತ್ಸವ
ಯಳಂದೂರು ತಾಲೂಕಿನ ಇತಿಹಾಸ ಪ್ರಸಿದ್ಧ ಬಿಳಿಗಿರಿರಂಗನಾಥಸ್ವಾಮಿ ಬ್ರಹ್ಮರಥೋತ್ಸವ ಇದೇ ತಿಂಗಳ ಏ. 23ರಂದು ನಡೆಯಲಿದ್ದು, ಈ ಸಂಬಂಧ ಅಗತ್ಯ ಪೂರ್ವ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಧಾರವಾಡ ಜಿಲ್ಲೆಯಲ್ಲಿ ವೈಭವದಿಂದ ನೆರವೇರಿದ ಶ್ರೀರಾಮನವಮಿ
ಶ್ರೀರಾಮ ನವಮಿ ಹಿನ್ನೆಲೆಯಲ್ಲಿ ಬುಧವಾರ ಧಾರವಾಡ-ಹುಬ್ಬಳ್ಳಿಯಲ್ಲಿ ಶ್ರೀರಾಮನ ಭಕ್ತರು ವೈಭವದಿಂದ ವಿಶೇಷ ಪೂಜೆ, ತೊಟ್ಟಿಲೋತ್ಸವ, ಅಲಂಕಾರೋತ್ಸವದ ಮೂಲಕ ಆಚರಿಸಿದರು. ನಗರದ ಶ್ರೀರಾಮ ಮಂದಿರ ಸೇರಿದಂತೆ ವಿವಿಧ ಮಂದಿರಗಳಲ್ಲಿ ಬೆಳಗ್ಗೆಯಿಂದ ವಿಶೇಷ ಪೂಜೆ, ಅಭಿಷೇಕ ನೆರವೇರಿಸಲಾಯಿತು.
ಹಾಸನ ಲೋಕ ಕಣದಲ್ಲಿ ಈ ಬಾರಿ ಮೊಮ್ಮಕ್ಕಳ ಜಿದ್ದಾಜಿದ್ದಿ!
ರಾಜ್ಯ ರಾಜಕಾರಣದ ಜಿದ್ದಾಜಿದ್ದಿನ ಕ್ಷೇತ್ರಗಳ ಪೈಕಿ ಹಾಸನ ಜಿಲ್ಲೆ ಕೂಡ ಒಂದು. ಸದಾ ಸುದ್ದಿಯಲ್ಲಿರುವ ಈ ಜಿಲ್ಲೆಯಲ್ಲಿ ಮೊಮ್ಮಕ್ಕಳ ರಾಜಕೀಯ ಶುರುವಾಗಿದೆ.
ರಾಮಭಕ್ತಿಯಲ್ಲಿ ಮಿಂದೆದ್ದ ಕಲಬುರಗಿ ಜನತೆ
ರಾಮ ಮಂದಿರಗಳಲ್ಲಿ ರಾಮನಾಮ ಭಜನ್‌ ಪ್ರತಿಧ್ವನಿಸಿದರೆ, ಮುಖ್ಯ ರಸ್ತೆಗಳಲ್ಲಿ ರಾಮದೇವ ಭವ್ಯ ಪ್ರತಿಮೆಗಳ ಮೆರವಣಿಗೆ ಗಮನ ಸೆಳೆಯಿತು. ಇನ್ನು ಜಿಲ್ಲಾದ್ಂತ ರಾಮನವಮಿ ಸಂಭ್ರಮ ಜೋರಾಗಿತ್ತು. ರಾಮ ಮಂದಿರಗಳು, ಪ್ರಾಣ ದೇವರ ಮಂದಿರಗಳಲ್ಲೆಲ್ಲಾ ರಾಮ ಭಜನ್‌, ಪ್ರಸಾದ ವಿತರಣೆ ನಡೆದವು
.3. ಚುನಾವಣಾ ವಾಹನಗಳಿಗೆ ಜಿಪಿಎಸ್
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಸ್ಥಾಪಿಸಲಾಗಿರುವ ಜಿಲ್ಲಾ ನಿಯಂತ್ರಣ ಕೊಠಡಿಯಲ್ಲಿ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲಾದ ವಾಹನಗಳಿಗೆ ಜಿಪಿಎಸ್ ಉಪಕರಣ ಅಳವಡಿಸಿ, ದಿನದ 24 ಗಂಟೆಗಳ ಕಾಲ ನಿಗಾ ವಹಿಸಲಾಗುತ್ತಿದೆ ಎಂದು ಜಿಲ್ಲಾ ನಿಯಂತ್ರಣ ಕೋಶದ ನೋಡಲ್ ಅಧಿಕಾರಿ ಅಮರೇಶ ನಾಯಕ ತಿಳಿಸಿದ್ದಾರೆ.
ಇವಿಎಂ ಭದ್ರತಾ ಕೊಠಡಿ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ಕುಮಾರ
ಕೇರಳದಿಂದ ಮಂಡ್ಯಕ್ಕೆ ಹೆಲಿಕಾಪ್ಟರ್‌ ಮೂಲಕ ನಗರದ ಪಿಇಟಿ ಕ್ರೀಡಾಂಗಣದಲ್ಲಿ ನಿರ್ಮಿಸಲಾಗಿದ್ದ ಹೆಲಿಪ್ಯಾಡ್‌ಗೆ ರಾಹುಲ್‌ ಗಾಂಧಿ ಬಂದಿಳಿದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಧಾವಿಸಿದ ಚುನಾವಣಾ ಕರ್ತವ್ಯದಲ್ಲಿದ್ದ ತಂಡ ರಾಹುಲ್ ಹೆಲಿಕ್ಯಾಪ್ಟರ್‌ನಿಂದ ಇಳಿದ ಬಳಿಕ ಹೆಲಿಕ್ಯಾಪ್ಟರ್‌ನ ಆಸನಗಳನ್ನು ಸೇರಿದಂತೆ ಎಲ್ಲೆಡೆ ತಪಾಸಣೆ ಮಾಡಿದರು.
ಉಚಿತ ವಸಂತ ವೇದ ಪಾಠ ಶಿಬಿರಕ್ಕೆ ಚಾಲನೆ
ವೈದಿಕ ಪರಂಪರೆಯಿಂದ ಬಂದವರು ಬ್ರಾಹ್ಮಣರು, ಅವರಲ್ಲಿ ಮಂತ್ರಪಾಠದ ಕೊರತೆ ಕಂಡುಬರುತ್ತಿದೆ. ಹಾಗಾಗಿ ಸಮುದಾಯದ ಮಕ್ಕಳಿಗೆ ವೇದಪಾಠ ಬೋಧನೆ ಅತ್ಯಗತ್ಯ ಎಂದು ಹಿರಿಯ ವಿದ್ವಾಂಸ ಡಾ.ಪಾದೆಕಲ್ಲು ವಿಷ್ಣು ಭಟ್‌ ಹೇಳಿದರು.
  • < previous
  • 1
  • ...
  • 11457
  • 11458
  • 11459
  • 11460
  • 11461
  • 11462
  • 11463
  • 11464
  • 11465
  • ...
  • 14563
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved