ಶ್ರೀರಾಮನಿಗೆ ಗಾಯತ್ರಿ ಸಿದ್ದೇಶ್ವರ್ ವಿಶೇಷ ಪೂಜೆಠರಾಮನವಮಿ ಹಿನ್ನೆಲೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ನಗರದ ಪಿ.ಜೆ. ಬಡವಣೆಯ ಶ್ರೀರಾಮನ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಅನಂತರ ಆರಳಿಮರ ವೃತ್ತದಲ್ಲಿ ಹಿಂದೂ ಸಂಘಟನೆ ಹಮ್ಮಿಕೊಂಡಿದ್ದ ಶ್ರೀರಾಮ ನವಮಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ, ಪ್ರಸಾದ ವಿತರಣೆಗೆ ಚಾಲನೆ ನೀಡಿದರು.