• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ರಾಘವೇಂದ್ರ ಉಮೇದುವಾರಿಕೆ: ಹು.ಭಾ.ಅಶೋಕ್
ಬಿ.ವೈ.ರಾಘವೇಂದ್ರ ಏ.೧೮ರಂದು ನಾಮಪತ್ರ ಸಲ್ಲಿಸಲಿದ್ದು, ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಹು.ಭಾ.ಅಶೋಕ್ ಕೋರಿದರು.
ಯುಪಿಎಸ್ಸಿಯಲ್ಲಿ 101ನೇ ರ‍್ಯಾಂಕ್ ಪಡೆದ ಸೌಭಾಗ್ಯ
ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿರುವ ಸೌಭಾಗ್ಯ ಬೀಳಗಿಮಠ ಅವರು ಯುಪಿಎಸ್‌ಸಿಯಲ್ಲಿ 101ನೇ ರ‍್ಯಾಂಕ್‌ ಗಳಿಸಿದ್ದಾರೆ. ಕೃಷಿ ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕಿ ಆಗಿರುವ ಡಾ. ಅಶ್ವಿನಿ ಮುನಿಯಪ್ಪ ಉಚಿತ ತರಬೇತಿ ನೀಡಿದ್ದಾರೆ.
ಸಾಗರ ಒಮ್ಮತದ ಅಭ್ಯರ್ಥಿ: ಮಾಜಿ ಸಚಿವ ರಾಜಶೇಖರ ಪಾಟೀಲ್‌
ಬೀದರ್‌ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಾಗರ ಈಶ್ವರ ಖಂಡ್ರೆ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
ಸಂಭ್ರಮದ ಬಂಡಿಗೆರೆ ಮಹದೇಶ್ವರ ಜಾತ್ರೆ
ತಾಲೂಕಿನ ಬೇಗೂರು ಗ್ರಾಮದ ಬಂಡಿಗೆರೆ ಮಹದೇಶ್ವರ ಸ್ವಾಮಿ ರಥೋತ್ಸವ ಮೂರುವರೆ ದಶಕಗಳ ನಂತರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಮಂಗಳವಾರ ಸಂಜೆ ಸಡಗರ ಸಂಭ್ರಮದಿಂದ ಜರುಗಿತು.
ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮುತ್ತಣ್ಣವರ ನಾಮಪತ್ರ ಸಲ್ಲಿಕೆ
ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣನವರ ಮಂಗಳವಾರ ಎತ್ತು-ಚಕ್ಕಡಿಯೊಂದಿಗೆ ಆಗಮಿಸಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ತ್ರಿನೇತ್ರ ಸ್ವಾಮೀಜಿ ಸಂತಾಪ
ದಿ.ದ್ವಾರಕೀಶ್ ಶ್ರೀಮಠದೊಂದಿಗೆ ಆತ್ಮೀಯ ಬಾಂಧವ್ಯವಿತ್ತು. ಆಪ್ತಮಿತ್ರ ಸಿನಿಮಾಗೆ ಶ.ಪ.ಪೂ.ಲಿಂ.ಶ್ರೀಮರಿದೇವರು ಶಿವಯೋಗಿ ಮಹಾಸ್ವಾಮಿಗಳವರ ಆಶೀರ್ವಾದವಾಗಿತ್ತು. 2005ರಲ್ಲಿ ಹಿರಿಯ ಶ್ರೀಗಳವರ ಜನ್ಮದಿನೋತ್ಸವಕ್ಕೆ ಬೇಬಿಮಠಕ್ಕೆ ಆಗಮಿಸಿದ್ದರು. ಚಿತ್ರರಂಗದಲ್ಲಿ ಹಲವು ದಿಗ್ಗಜ ನಟರುಗಳ ಜೊತೆ ನಟಿಸಿ ತಮ್ಮದೇ ಆದಂತಹ ಛಾಪನ್ನು ಮೂಡಿಸಿದ್ದರು.
ಬಿಜೆಪಿ ದಲಿತ, ಅಂಬೇಡ್ಕರ್‌ ವಿರೋದಿ ಅಲ್ಲ
ಬಿಜೆಪಿ ಪಕ್ಷ ಎಂದರೇ ದಲಿತ ವಿರೋಧಿಯಲ್ಲ. ಅಂಬೇಡ್ಕರ್ ವಿರೋಧಿಯೂ ಅಲ್ಲ ಸರ್ವ ಧರ್ಮದ ಪಕ್ಷವಾಗಿದ್ದು, ಎಲ್ಲಾ ಧರ್ಮವನ್ನು ಸಮನಾಗಿ ಅಭಿವೃದ್ಧಿ ಮಾಡುವ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣನಿಗೆ ಮತ ನೀಡಿ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸುವಂತೆ ಬಿಜೆಪಿ ವಿಪ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಗಾಯತ್ರಿ ಸಿದ್ದೇಶ್ವರ್ ಜನ್ಮದಿನ: ಬಿ.ಎಸ್‌. ಯಡಿಯೂರಪ್ಪ ಭಾಗಿ
ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರು ಜನ್ಮ ದಿನವನ್ನು ನಗರದ ಜಿಎಂಐಟಿ ಅತಿಥಿ ಗೃಹದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ್ ಸಮ್ಮುಖ ಕೇಕ್ ಕತ್ತರಿಸಿ, ಎಲ್ಲರಿಗೂ ಸಿಹಿ ತಿನ್ನಿಸುವ ಮೂಲಕ ಆಚರಿಸಿಕೊಂಡರು.
ಧಾರವಾಡ ಫ್ಲ್ಯಾಟ್‌ನಲ್ಲಿ ₹20 ಕೋಟಿ ನಗದು ವಶ!
ಲೋಕಸಭಾ ಚುನಾವಣೆಯಲ್ಲಿ ಭಾರೀ ಪ್ರಮಾಣದ ಹಣ ಹಂಚಿಕೆಯ ಆರೋಪಗಳು ಕೇಳಿ ಬರುತ್ತಿರುವ ನಡುವೆಯೇ ಧಾರವಾಡದಲ್ಲಿ ವಕೀಲರೊಬ್ಬರಿಗೆ ಸೇರಿದ ಫ್ಲ್ಯಾಟ್‌ವೊಂದರಲ್ಲಿ ಕಂತೆ ಕಂತೆ ನೋಟುಗಳು ಸಿಕ್ಕಿರುವ ಘಟನೆ ಮಂಗಳವಾರ ನಗರದಲ್ಲಿ ರಾತ್ರಿ ನಡೆದಿದೆ.
ಉಡುಪಿಯಲ್ಲಿ ಜಯಪ್ರಕಾಶ್ ಹೆಗ್ಡೆ ಬಿರುಸಿನ ಮತಯಾಚನೆ
ಬೆಳಗ್ಗೆ ಬಾರ್ಕೂರು ಸಮೀಪದ ಕಚ್ಚೂರು ಶ್ರೀ ಮಾಲ್ತೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಹೆಗ್ಡೆ, ಅಲ್ಲಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ನಂತರ ಕೆಮ್ಮಣ್ಣು ಗ್ರಾಮದ ಹಂಪನಕಟ್ಟೆ, ನೇಜಾರು ಮತ್ತಿತರ ಭಾಗದಲ್ಲಿ ಮತ ಪ್ರಚಾರ ನಡೆಸಿ ಸ್ಥಳೀಯ ನಿವಾಸಿಗಳ‌ ಸಮಸ್ಯೆಗಳನ್ನು ಆಲಿಸಿದರು.
  • < previous
  • 1
  • ...
  • 11466
  • 11467
  • 11468
  • 11469
  • 11470
  • 11471
  • 11472
  • 11473
  • 11474
  • ...
  • 14551
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved