ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
20ರಿಂದ ಶ್ರೀ ನಾಡುಕಡಪಾಲಪ್ಪ ದೇವಾಲಯ ಅಷ್ಟಬಂಧ ಬ್ರಹ್ಮಕಲಶೋತ್ಸವ
ಬೇಂಗೂರು ಗ್ರಾಮದ ಶ್ರೀದೇವರ ನೂತನ ಶಿಲಾಮಯ ಗರ್ಭಗುಡಿಯಲ್ಲಿ ಸಪರಿವಾರ ಸಹಿತ ಕಡಪಾಲಪ್ಪ ದೇವರ ಪುನರ್ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವ ಉಡುಪಿ ಪೇಜಾವರ ಅದೋಕ್ಷಜ ಮಠದ ವಿಶ್ವ ಪ್ರಸನ್ನ ತೀರ್ಥರ ಸಮ್ಮುಖದಲ್ಲಿಏ.20ರಿಂದ 25ರ ವರೆಗೆ ನಡೆಯಲಿದೆ.
ನೀರಿಗೆ ತತ್ವಾರ: ವನ್ಯಜೀವಿಗಳಿಗೆ ಸಂಚಕಾರ
ಜನರ ದಣಿವು ನಿವಾರಣೆಗೆ ಕೋಟ್ಯಂತರ ರುಪಾಯಿ ವೆಚ್ಚ ಮಾಡಲಾಗುತ್ತದೆ. ಎಲ್ಲಿ ಸಮಸ್ಯೆ ಇದೆಯೋ ಅಲ್ಲಿ ಕೊಳವೆ ಬಾವಿಗಳನ್ನು ಕೊರೆಸಲಾಗುತ್ತದೆ. ನೀರು ಸಿಗದಿದ್ದರೆ ಟ್ಯಾಂಕರ್ ಮೂಲಕವಾದರೂ ಸರಬರಾಜು ಮಾಡಿ ಜನರ ದಾಹ ನೀಗಿಸಲಾಗುತ್ತದೆ. ಇಂಥಹ ಸಂದರ್ಭದಲ್ಲಿ ಸರಕಾರ ಬರಗಾಲದ ವಿಶೇಷ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ, ಕಾಡು ಪ್ರಾಣಿಗಳ ದಾಹ ನೀಗಿಸಲು ಅರಣ್ಯ ಇಲಾಖೆ ಯಾವ ಯೋಜನೆಯನ್ನೂ ಕೈಗೆತ್ತಿಕೊಳ್ಳದಿರುವುದು ಅಧಿಕಾರಿಗಳ ಕಾರ್ಯಕ್ಷಮತೆ ಮತ್ತು ಮಾನವಿಯತೆಯನ್ನು ಪ್ರಶ್ನಿಸುತ್ತದೆ.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಚುನಾವಣೆ ಆಯೋಗಕ್ಕೆ ಬಿಜೆಪಿ ದೂರು
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಚಿವ ಸ್ಥಾನದ ಪ್ರಭಾವ ಬಳಸಿಕೊಂಡು ಪದೇ ಪದೆ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸುತ್ತಿದ್ದು, ಅವರನ್ನು ಸಚಿವ ಸ್ಥಾನದಿಂದ ಕಿತ್ತು ಹಾಕಬೇಕೆಂದು ಬಿಜೆಪಿ ಮುಖಂಡರು ಚುನಾವಣೆ ಆಯೋಗಕ್ಕೆ ಮಂಗಳವಾರ ದೂರು ನೀಡಿದರು.
ಬಿಜೆಪಿ ಅಭಿವೃದ್ಧಿ ವಿಚಾರದಿಂದ ಚುನಾವಣೆ ಎದುರಿಸಿಲ್ಲ
ಬಿಜೆಪಿ ಭಾವನಾತ್ಮಕವಾಗಿ ಚುನಾವಣೆಗಳನ್ನು ಎದುರಿಸಿದೆ ಹೊರತು ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಿಲ್ಲ ಎಂದು ಕಲಬುರಗಿ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಹೇಳಿದರು.
ಮಾಜಿ ಕೇಂದ್ರ ಸಚಿವ ಪೂಜಾರಿ ಮತದಾನ
ಕೇಂದ್ರದ ಮಾಜಿ ಸಚಿವ ಶ್ರೀ ಜನಾರ್ದನ ಪೂಜಾರಿಯವರ ಬಿ ಮೂಡಾ ಗ್ರಾಮದ ಬಸ್ತಿಪಡ್ಪುವಿನಲ್ಲಿರುವ ನಿವಾಸಕ್ಕೆ ತೆರಳಿ ಎ.೧೬ ರಂದು ಮತದಾನ ಪ್ರಕ್ರಿಯೆ ನಡೆಸಲಾಯಿತು.
ಮಾಜಿ ಸಿಎಂ ಎಚ್ಡಿಕೆ ಗೆದ್ದರೆ ಕೇಂದ್ರದಲ್ಲಿ ಮಂತ್ರಿ ಆಗೋದು ಖಚಿತ: ಬಿಜೆಪಿ
ಮಂಡ್ಯ ಜಿಲ್ಲೆಯಲ್ಲಿ ತೀವ್ರ ಬರಗಾಲ ಕಾಡಿದ್ದು, ರೈತರು ಬೆಳೆದ ಬೆಳೆಗಳು ನೀರಿಲ್ಲದೆ ಒಣಗುವಂತಾಗಿವೆ. ಇದಕ್ಕೆಲ್ಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಅಲಿಯಾಸ್ ವೆಂಕಟರಮಣೇಗೌಡ ಕಾರಣ. ಹಣ ಬಲವಿರುವ ವ್ಯಕ್ತಿ ಎಂದು ಕಾಂಗ್ರೆಸ್ ಪಕ್ಷ ಚಂದ್ರು ಅವರಿಗೆ ಮಣೆ ಹಾಕಿದೆ.
ಈ ಶಾಲೆಯಲ್ಲಿ ಮಕ್ಕಳಿಂದಲೇ ಬ್ಯಾಂಕ್ ನಿರ್ವಹಣೆ!
ಅತ್ಯಂತ ಪುಟ್ಟ ಊರು ಗಡೆಗುಂಡಿಯಲ್ಲಾಪುರ ಶಾಲೆ ನಿಸರ್ಗ ಪ್ರೀತಿ, ಅಂತರ್ಜಲ ಸಂರಕ್ಷಣೆ ಸಂಸ್ಕಾರ, ಸಾವಯವ ಶಿಕ್ಷಣವೂ ಒಳಗೊಂಡಂತೆ, ಶಾಲೆಯಲ್ಲಿಯೇ ಬ್ಯಾಂಕ್ ತೆರೆದು ಉಳಿತಾಯ ಹಾಗೂ ವ್ಯವಹಾರಗಳ ಶಿಕ್ಷಣ ನೀಡುತ್ತಿದೆ.
ಮೋದಿ ನೇತೃತ್ವದ ಭಾರತ ಆಗಲಿದೆ ವಿಶ್ವದ ಹಿರಿಯಣ್ಣ: ಪ್ರಹ್ಲಾದ ಜೋಶಿ
ಕಳೆದ ಒಂದು ದಶಕದಲ್ಲಿ ಭಾರತ ಅಭೂತಪೂರ್ವ ಅಭಿವೃದ್ಧಿ ಸಾಧಿಸಿದೆ. ಮೋದಿ ಅವರ ಸಮರ್ಥ ನಾಯಕತ್ವ ಭಾರತದ ಅಭಿವೃದ್ಧಿಯ ಪಥವನ್ನೇ ಬದಲಿಸಿತು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಮಾಜಿ ಸಿಎಂ ಎಚ್‌ಡಿಕೆ ಹೇಳಿಕೆಗೆ ಪೂರ್ಣಿಮಾ, ಮಹಿಳಾ ಕಾಂಗ್ರೆಸ್ ಖಂಡನೆ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟೀಕಿಸುವ ಭರದಲ್ಲಿ ಮಹಿಳೆಯರ ಬಗ್ಗೆ ಅಪಮಾನ ಹೇಳಿಕೆ ನೀಡಿದ್ದಾರೆ. ಪದೇ ಪದೇ ಹೆಣ್ಣು ಮಕ್ಕಳ ಬಗ್ಗ ಇಂತಹುದ್ದೇ ಅಪವಾದಗಳನ್ನು ಮಾಡುತ್ತಾರೆ. ಕಳೆದ ಬಾರಿ ಸುಮಲತಾ ಅವರಿಗೆ ಗಂಡ ಸತ್ತು ೩ ತಿಂಗಳಾಗಿಲ್ಲ ಆಗಲೇ ರಾಜಕೀಯ ಬೇಕಾ ಎಂದು ನಿಂದಿಸಿದ್ದರು.
ಜೆಡಿಎಸ್ ಮುಖಂಡ ಜಯರಾಮು ಮತ್ತೆ ಬಿ.ರೇವಣ್ಣ ಬಳಗಕ್ಕೆ ಸೇರ್ಪಡೆ
ಕಾಂಗ್ರೆಸ್ ಮುಖಂಡ ಬಿ.ರೇವಣ್ಣ ಪರವಾಗಿ ಕೆಲಸ ಮಾಡುತ್ತೇನೆ. ಕಾಂಗ್ರೆಸ್ ಸೇರಿ ಮುಂದಿನ ದಿನಗಳಲ್ಲಿ ಬಿ.ರೇವಣ್ಣ ಅವರನ್ನು ಕ್ಷೇತ್ರದ ಶಾಸಕರನ್ನಾಗಿ ಆಯ್ಕೆ ಮಾಡುವುದು ನನ್ನ ಗುರಿಯಾಗಿದೆ. ಮುಂದಿನ ದಿನಗಳಲ್ಲಿ ಬಿ.ರೇವಣ್ಣ ಅಭಿಮಾನಿ ಬಳಗವು ಸಕ್ರೀಯವಾಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇವೆ. ಕ್ಷೇತ್ರದ ಶಾಸಕರನ್ನಾಗಿ ಮಾಡುವವರೆಗೂ ಎಲ್ಲರು ಒಗ್ಗಟ್ಟಿನಿಂದ ದುಡಿಯುತ್ತೇವೆ.
< previous
1
...
11468
11469
11470
11471
11472
11473
11474
11475
11476
...
14545
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?