ಮೂರು ಬಾರಿ ಫೇಲಾಗಿದ್ದ ವಿಜೇತಾ ಈಗ ರಾಜ್ಯಕ್ಕೆ ಟಾಪರ್ಸತತ ಮೂರು ಬಾರಿ ಯುಪಿಎಸ್ಸಿ ಪರೀಕ್ಷೆ ಬರೆದರೂ ಪ್ರಿಲಿಮ್ಸ್ ಕೂಡ ಪಾಸಾಗಲಿಲ್ಲ. ಆದರೆ, ಆಸಕ್ತಿ ವಹಿಸಿ ಪ್ರಯತ್ನ ಮುಂದುವರಿಸಿದ್ದರಿಂದ ನಾಲ್ಕನೇ ಪ್ರಯತ್ನದಲ್ಲಿ ದೇಶಕ್ಕೆ 100ನೇ ರ್‍ಯಾಂಕ್ , ಕರ್ನಾಟಕಕ್ಕೆ ಮೊದಲ ರ್‍ಯಾಂಕ್ ಪಡೆದಿದ್ದಾಳೆ ಈ ಯುವತಿ.