• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಲ್ಮೀಕಿ ಸಮುದಾಯ ಭವನದ ಜಾಗ ಉಳಿಸಲು ಡಿಸಿಗೆ ಒತ್ತಾಯ
ಚಿಕ್ಕಮಗಳೂರಿನ ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಕಾಂಪೌಂಡ್ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ವ್ಯತ್ಯಾಸ ಸರಿಪಡಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಮಹರ್ಷಿ ವಾಲ್ಮೀಕಿ ನಾಯಕರ ಯುವಕರ ಸಂಘದ ಅಧ್ಯಕ್ಷ ಜಗದೀಶ್‌ ಕೋಟೆ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಸಾಂಸ್ಕೃತಿಕ ಮೌಲ್ಯ ಎತ್ತಿ ಹಿಡಿಯುವಲ್ಲಿ ಸಂವಾದ ಫಲಕಾರಿ
ಭಾರತೀಯ ಪರಂಪರೆ, ಸಂಸ್ಕೃತಿ ಮತ್ತು ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಯುವ ಸಂವಾದಗಳು ಫಲಕಾರಿಯಾಗಿವೆ ಎಂದು ದಾವಣಗೆರೆ ವಿವಿ ಕುಲಸಚಿವ ಪ್ರೊ.ಯು.ಎಸ್.‌ಮಹಾಬಲೇಶ್ವರ್‌ ತಿಳಿಸಿದರು.
ಜೇವರ್ಗಿ ಕ್ಷೇತ್ರದಿಂದ ಕಾಂಗ್ರೆಸ್‌ಗೆ ಅತ್ಯಧಿಕ ಲೀಡ್‌: ಡಾ. ಅಜಯ್‌
ಈ ಬಾರಿ ನಿಮ್ಮ ಅಮೂಲ್ಯ ಮತ ಕಾಂಗ್ರೆಸ್‌ನ ಹುರಿಯಾಳು, ಅಭಿವೃದ್ಧಿ ಚಿಂತನೆಯ ರಾಧಾಕೃಷ್ಣ ಅವರಿಗೆ ಮೀಸಲಿಡಿ, ಆ ಮೂಲಕ ಕಲಬುರಗಿಯ ನಿಂತು ಹೋದ ಪ್ರಗತಿಗೆ ಚಾಲನೆ ಕೊಟ್ಟು ಅಭಿವೃದ್ಧಿಗೆ ಸಹಕರಿಸುವಂತೆ ಜನತೆಗೆ ಕೆಕೆಆರ್‌ಡಿಬಿ ಅಧ್ಯಕ್ಷ, ಜೇವರ್ಗಿ ಶಾಸಕ ಡಾ. ಅಜಯ್‌ ಸಿಂಗ್‌ ಕರೆ ನೀಡಿದರು.
ಕ್ಷೇತ್ರದಲ್ಲಿ ಲೀಡ್‌ ಕೊಟ್ಟರೆ ಸಿಎಂ ಬಳಿ ಅನುದಾನ ಕೇಳಬಹುದು: ಶಾಸಕ
ನನ್ನ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಹೆಚ್ಚು ಮತ ನೀಡಿ ಲೀಡ್‌ ಕೊಡಿಸಿದರೆ ಇನ್ನಷ್ಟು ಅನುದಾನ ಮುಖ್ಯಮಂತ್ರಿಗಳ ಬಳಿ ಕೇಳಲು ನನಗೆ ಹಕ್ಕು ಸಿಗುತ್ತದೆ.
ಬೀದರ್‌ ಲೋಕಸಭಾ ಕ್ಷೇತ್ರಕ್ಕೆ ಏ.16ರಂದು 7 ನಾಮಪತ್ರಗಳ ಸಲ್ಲಿಕೆ
ಬೀದರ್‌ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಾಗರ ಈಶ್ವರ ಖಂಡ್ರೆ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
ಲ್ಯಾಬ್‌ ಟೆಕ್ನಿಶಿಯನ್‌ಪುತ್ರನಿಗೆ 481ನೇ ರ್‍ಯಾಂಕ್‌
ಕೊನೆಗೂ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಲು ಅಳೆದುತೂಗಿ ಗಟ್ಟಿ ಮನಸ್ಸು ಮಾಡಿರುವ ಸಂಸದ ಸಂಗಣ್ಣ ಕರಡಿ ಅವರಿಗೆ ಕಾಂಗ್ರೆಸ್ಸಿನಲ್ಲಿ ಯಾವ ಸ್ಥಾನಮಾನ ಸಿಗಲಿದೆ? ಎಂಬ ಚರ್ಚೆ ಜೋರಾಗಿ ಆರಂಭವಾಗಿದೆ
ಕನ್ನಡ ನಾಮಫಲಕ ಅಳವಡಿಸಲು ಕ್ರಮ ಕೈಗೊಳ್ಳಲು ಆಗ್ರಹ
15 ದಿನಗಳ ಒಳಗೆ ಕನ್ನಡದ ನಾಮಫಲಕ ಕಡ್ಡಾಯವಾಗಿ ಹಾಕದಿದ್ದರೆ ನಾಮಫಲಕಕ್ಕೆ ಮಸಿ ಬಳಿಯುವ ಕಾರ್ಯವನ್ನು ಕರ್ನಾಟಕ ರಕ್ಷಣಾ ವೇದಿಕೆ ಮಾಡಲಿದೆ ಎಂದು ಎಚ್ಚರಿಕೆ ನೀಡಲಾಯಿತು.
ಶ್ರೀ ಕವೀಂದ್ರ ತೀರ್ಥರ ಪೂರ್ವಾರಾಧನೆ
ತಾಲೂಕಿನ ಐತಿಹಾಸಿಕ ನವವೃಂದಾವನ ಗಡ್ಡಿಯಲ್ಲಿ ಶ್ರೀ ಕವೀಂದ್ರ ತೀರ್ಥರ ಮೂಲವೃಂದಾವನದಲ್ಲಿ ಶ್ರೀ ಕವೀಂದ್ರತೀರ್ಥರ ಪೂರ್ವಾರಾಧನೆ ವಿಜೃಂಭಣೆಯಿಂದ ನಡೆಯಿತು.
ಜಿಲ್ಲೆಗೆ ಅನ್ಯಾಯ ಮಾಡಿದವರನ್ನು ಜನ ಕ್ಷಮಿಸಲ್ಲ: ಲಕ್ಷ್ಮೀ ಹೆಬ್ಬಾಳಕರ್‌
ಹುಬ್ಬಳ್ಳಿ -ಧಾರವಾಡಕ್ಕೆ ಹೋಲಿಸಿದರೆ ಬೆಳಗಾವಿ ಜಿಲ್ಲೆಗೆ ಆಗಿರುವ ಅಸಮಾನತೆಗೆ ಕಾರಣರಾದವರಿಗೆ ಉತ್ತರ ಕೊಡುವ ಸಮಯ ಬಂದಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.
ಇಂದು ಮಂಡ್ಯಕ್ಕೆ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಆಗಮನ
ಲೋಕಸಭೆ ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್ ಅಧಿನಾಯಕ ರಾಹುಲ್‌ಗಾಂಧಿ ಅವರು ಬುಧವಾರ (ಏ.೧೭) ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ, ಸಚಿವ ಎನ್. ಚಲುವರಾಯಸ್ವಾಮಿ, ಜಿಲ್ಲೆಯ ಎಲ್ಲಾ ಶಾಸಕರು, ಇತರರು ಭಾಗವಹಿಸಲಿದ್ದಾರೆ.
  • < previous
  • 1
  • ...
  • 11470
  • 11471
  • 11472
  • 11473
  • 11474
  • 11475
  • 11476
  • 11477
  • 11478
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved