ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪೌರಕಾರ್ಮಿಕರ ಒಕ್ಕೂಟದಿಂದ ಕಾಂಗ್ರೆಸ್‌ಗೆ ಬೆಂಬಲ
ಪೌರಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ಗೆ ನಮ್ಮ ಬೆಂಬಲ ಎಂದು ಪೌರ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮೇಯರ್ ನಾರಾಯಣ ತಿಳಿಸಿದರು.
ಆಸೆ, ಆಮಿಷಗಳಿಗೆ ಮರುಳಾಗದೆ ಮತದಾನ ಮಾಡಿ: ಲೋಕೇಶ್ ಮೂರ್ತಿ
ಯುವ ಸಮುದಾಯದ ವಿದ್ಯಾರ್ಥಿಗಳು ದೇಶದ ಶಕ್ತಿಯಾಗಿದ್ದು ಜಾತಿ, ಮತ ಹಣದ ಆಮಿಷವಿಲ್ಲದೆ ಮತ ಚಲಾವಣೆ ಮಾಡುವ ಮೂಲಕ ದೇಶದ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿ ಪ್ರಜೆಗಳ ಆಶಯಕ್ಕೆ ನಡೆದುಕೊಳ್ಳದ ಸರ್ಕಾರವನ್ನು ಬದಲಿಸುವ ಹಕ್ಕು ಮತದಾರರಿಗಿದೆ.
ಪ್ರತಿಯೊಬ್ಬರು ಕಡ್ಡಾಯವಾಗಿ ಮತ ಚಲಾಯಿಸಿ: ಮಲ್ಲಿಕಾರ್ಜುನ
ಮತದಾನ ನಮ್ಮ ಪ್ರಮುಖ ಹಕ್ಕು. ಅದನ್ನು ಕಡ್ಡಾಯವಾಗಿ ಚಲಾವಣೆ ಮಾಡಬೇಕು. ಯುವಕರೇ ದೇಶದ ಶಕ್ತಿ. ಪ್ರತಿಯೊಬ್ಬರು ಮತದಾನ ಮಾಡುವುದರ ಜತೆಗೆ ಮತ್ತೊಬ್ಬರನ್ನು ಕರೆತಂದು ಮತದಾನದ ಅರಿವು ಮೂಡಿಸಿ ಇದು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಹಕ್ಕು ಇದಾಗಿದೆ.
ನಾಳೆ ರಾಮನಗರದಲ್ಲಿ ಶ್ರೀರಾಮದೇವರ ರಥೋತ್ಸವ
ಶ್ರೀ ರಾಮದೇವರ ರಥೋತ್ಸವದ ಪ್ರಯುಕ್ತ ಏ. 17 ರಿಂದ 24ರ ವರೆಗೆ ಪ್ರತಿ ದಿನ ಸಂಜೆ 6 ಗಂಟೆಗೆ ಶ್ರೀ ರಾಮನವಮಿ ಸಂಗೀತೋತ್ಸವದಲ್ಲಿ ಭಗವನ್ನಾಮ ಸಂಕೀರ್ತನೆ, ಹರಿಕತೆ, ಭರತನಾಟ್ಯ ಹಾಗೂ ದೇವರ ನಾಮ ಕಾರ್ಯಕ್ರಮಗಳನ್ನು ನಗರದ ಶ್ರೀ ಶಾರದಾಂಬ ದೇವಾಲಯದಲ್ಲಿ ಆಯೋಜಿಸಲಾಗಿದೆ. ಜೊತೆಗೆ ಸಾಧಕರನ್ನು ಗೌರವಿಸಲಾಗುತ್ತದೆ.
ಮಾಜಿ ಸಚಿವ ಮಾಲೀಕಯ್ಯಾ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ?
ಕಾಂಗ್ರೆಸ್ ಸೇರ್ಪಡೆ ಆಗಬೇಕಾ ಅಥಾವಾ ಬಿಜೆಪಿಯಲ್ಲೆ ಇರಬೇಕಾ? ಎನ್ನುವ ಬಗ್ಗೆ ಬೆಂಬಲಿಗರಿಂದ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ನೀವು ಯಾವುದೇ ನಡೆ ಕೈಗೊಂಡರೂ ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ಅಭಿಮಾನಿ, ಬೆಂಬಲಿಗರು ಹೇಳಿದ್ದಾರೆ.
ಬೀದರ್ ಜಿಲ್ಲೆ ಒಟ್ಟು 36 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ
2024ನೇ ಸಾಲಿನ ಎಂಜಿನಿಯರಿಂಗ್, ಕೃಷಿ, ವಿಜ್ಞಾನ, ಪಶು ಸಂಗೋಪನಾ, ಫಾರ್ಮಸಿ, ಬಿಎಸ್‌ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಬೇಕು
ಯುಪಿಎಸ್ಸಿ: ಜಿಲ್ಲೆಯ ನಾಲ್ಕು ಮಂದಿ ಸಾಧನೆ
ಹೈದರಾಬಾದ್ ನಲ್ಲಿ ಈಗಾಗಲೇ ಐಪಿಎಸ್ ತರಬೇತಿ ಪಡೆಯುತ್ತಿರುವ ಜೆ. ಭಾನುಪ್ರಕಾಶ್ ಬೆಳವಾಡಿಯ ಕೃಷಿಕರಾದ ಜಯರಾಮೇಗೌಡ ಹಾಗೂ ಅಂಗನವಾಡಿ ಶಿಕ್ಷಕಿ ಗಿರಿಜಮ್ಮ ದಂಪತಿ ಪುತ್ರ. ಚಾಮರಾಜನಗರದ ಹೊಂಡರಬಾಳಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಶಿಕ್ಷಣ ಪಡೆದರು. ಮಂಡ್ಯ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ ಎಂಬಿಬಿಎಸ್ ಮಾಡಿದ್ದಾರೆ.
ರಾಜ್ಯ ಕಾಂಗ್ರೆಸ್ಸಿಗರಿಗೆ ಗಾಂಧಿ ಪ್ರಧಾನಿಯಾಗುವುದು ಬೇಕಿಲ್ಲ
ರಾಜ್ಯದ ಕಾಂಗ್ರೆಸ್ ಮುಖಂಡರಿಗೆ ರಾಹುಲ್ ಗಾಂಧಿ ಪ್ರಧಾನಿಯಾಗವುದು ಬೇಕಿಲ್ಲ. ಅವರವರ ಕುರ್ಚಿ ಉಳಿಸಿಕೊಳ್ಳುವುದರಲ್ಲಿ ಮಗ್ನರಾಗಿದ್ದಾರೆಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದರು.
ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುವವರು ಸಮಸ್ಯೆಗೆ ಸ್ಪಂದಿಸಿಲ್ಲ: ಕಾಂಗ್ರೆಸ್ ಅಭ್ಯರ್ಥಿ ಆರೋಪ
ದ.ಕ., ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಾವಣಗೆರೆಯ ಮೂರು ತಾಲೂಕುಗಳನ್ನು ಒಳಗೊಂಡ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಸಕ್ತ 19,380 ಮತದಾರರಿದ್ದಾರೆ.
ಇಂದಿನಿಂದ ಪ್ರತಿ ಮನೆಗೂ ಕ್ಯೂಆರ್ ಕೋಡ್ ಮತದಾರರ ಮಾಹಿತಿ ಚೀಟಿಯ ಹಂಚಿಕೆ
ಬೂತ್ ಮಟ್ಟದ ಅಧಿಕಾರಿಗಳಿಂದ ಪ್ರತಿ ಮನೆಗೂ ಮತದಾರರ ಮಾಹಿತಿ ಚೀಟಿಯನ್ನು ಹಂಚಿಕೆ ಮಾಡಿಸಲಾಗುತ್ತದೆ ಹಾಗೂ ಮತದಾನ ಮಾರ್ಗದರ್ಶಿಗಳಿಂದ ಅವರಿಗೆ ಮಾಹಿತಿ ನೀಡಲಾಗುತ್ತದೆ. ಚುನಾವಣೆಯನ್ನು ಯಶಸ್ವಿಗೊಳಿಸಲು ಹಾಗೂ ಮತದಾನ ಪ್ರಮಾಣವನ್ನು ಹೆಚ್ಚಿಸಲು ಸೆಸ್ಕ್ ನವರು ನಮ್ಮೊಂದಿಗೆ ಸೇರಿ ತಮ್ಮ ಸಿಬ್ಬಂದಿಯಿಂದ ಪ್ರತಿ ಮನೆಗೂ ಮತದಾರರ ಮಾಹಿತಿ ಚೀಟಿಯನ್ನು ತಲುಪುವಂತೆ ಮಾಡಬೇಕು. ಆಗ ಮಾತ್ರವೇ ನಮ್ಮ ಉದ್ದೇಶ ಸಫಲವಾಗುವುದು
< previous
1
...
11471
11472
11473
11474
11475
11476
11477
11478
11479
...
14545
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?