ಸಂಸ್ಕಾರವಂತ ಕುಟುಂಬದ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವುದು ಅಗತ್ಯಸಂಸ್ಕಾರವಂತ ಕುಟುಂಬದ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ಅಗತ್ಯ ಇಂದಿನದಾಗಿದ್ದು, ಭಾರತೀಯ ಸಂಸ್ಕೃತಿಯನ್ನು ಪರದೇಶದವರೂ ಒಪ್ಪಿ ಪಾಲಿಸುವಷ್ಟು ಶಕ್ತಿಯುತವಾಗಿದೆ ಎಂದು ಕೂಡಲದ ಗುರುನಂಜೇಶ್ವರ ಮಠದ ಗುರುಮಹೇಶ್ವರ ಶಿವಾಚಾರ್ಯರು ತಿಳಿಸಿದರು.