ಲೋಕಸಭಾ ಚುನಾವಣೆಯಲ್ಲಿ ಶೇ.85ಕ್ಕಿಂತ ಹೆಚ್ಚು ಮತದಾನದ ಗುರಿ ಹೊಂದಲಾಗಿದೆ. ಆದ್ದರಿಂದ ಮತದಾನ ಜಾಗೃತಿಗೆ ಇಲಾಖಾವಾರು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಬಿ. ಇಟ್ನಾಳ್ ಹೇಳಿದ್ದಾರೆ.