ಕೆಂಪುಕಲ್ಲು ಸಮಸ್ಯೆ ಇತ್ಯರ್ಥ, ಹೊಸ ನಿಯಮಕ್ಕೆ ಸಿಎಂ ಅಂಕಿತಇನ್ಮುಂದೆ ಕಾನೂನು ಬದ್ಧವಾಗಿ ಕೆಂಪುಕಲ್ಲು ತೆಗೆಯಲು ಸರಳೀಕೃತ ನಿಯಮ ರೂಪಿಸಲಾಗಿದ್ದು, ಇದಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿಯ ಒಪ್ಪಿಗೆಯೂ ದೊರೆತಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್ ತಿಳಿಸಿದ್ದಾರೆ.