• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನಗಳ ಮೂಲಕವೇ ಸಾಮಾಜಿಕ ಕ್ರಾಂತಿ: ಪ್ರಭುಶ್ರೀ
ಮಹಾಲಿಂಗಪುರ: ಆದ್ಯ ವಚನಕಾರ ದೇವಾಂಗ ಸಮಾಜದ ಆರಾಧಕ ದೇವರ ದಾಸಿಮಯ್ಯನವರ ಆದರ್ಶ ಮನುಕುಲಕ್ಕೆ ಸಂದೇಶ ನೀಡಿದೆಯಂದು ಸ್ಥಳೀಯ ವಿರಕ್ತಮಠದ ಶ್ರೀ ಪ್ರಭು ಸ್ವಾಮಿಗಳು ಹೇಳಿದರು. ಚಿಮ್ಮಡ ಗ್ರಾಮದ ದಾಸಿಮಯ್ಯ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ದೇವರ ದಾಸಿಮಯ್ಯನವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ದಾಸಿಮಯ್ಯನವರು ಒಂದೇ ಕುಲಕ್ಕೆ ಸಿಮಿತ ವಾಗಿರದೆ ಇಡೀ ಮನುಕುಲಕ್ಕೇ ಸಂದೇಶ ನೀಡುವ ಮಹಾನ್ ವ್ಯಕ್ತಿಯಾಗಿದ್ದರು. ಅವರ ವಚನ ಸಾಹಿತ್ಯ ನಾಡಿನೆಲ್ಲೆಡೆ ಮನೆಮಾತಾಗಿದ್ದು, ವಚನಗಳ ಮೂಲಕವೇ ಸಾಮಾಜಿಕ ಕ್ರಾಂತಿ ಮಾಡಿದ್ದಾರೆ ಎಂದರು.
ತಲಕಾಡಿನಲ್ಲಿ ರಣಬಿಸಿಲಿನ ತಾಪಕ್ಕೆ ಹೈರಾಣಾದ ಸಾರ್ವಜನಿಕರು
ಸಿಲಿನ ತಾಪ ಎಷ್ಟು ಹೆಚ್ಚಾಗಿದೆ ಎಂದರೆ ಬೆಳಗ್ಗೆ 11ರ ನಂತರ ಡಾಂಬರು ರಸ್ತೆಯಲ್ಲಿ ಸಂಚರಿಸುವುದೇ ತ್ರಾಸದಾಯಕವಾಗಿದೆ. ದ್ವಿಚಕ್ರ ವಾಹನಗಳಲ್ಲಿ ಮಧ್ಯಾಹ್ನದ ಉರಿ ಬಿಸಿಲಲ್ಲಿ ಸಂಚರಿಸುವ ಪ್ರಯಾಣಿಕರಿಗೆ ರಸ್ತೆಯ ಬಿಸಿ ವಾಹನ ಪ್ರಯಾಣಿಕರಿಗೆ ಸುಡುವ ಅನುಭವ ನೀಡಿದೆ.ನಿವಾಸಗಳಲ್ಲಿ ಹಗಲು ರಾತ್ರಿ ಫ್ಯಾನ್ ಗಳು ನಿರಂತರವಾಗಿ ಓಡುತ್ತಿದ್ದರು, ತಂಪು ನೀಡಲು ಸಫಲವಾಗಿಲ್ಲ. ಫ್ಯಾನ್ ಗಳ ನಿರಂತರ ಬಳಕೆಯಿಂದ ಗೃಹ ಜ್ಯೋತಿ ಲಿಮಿಟ್ ದಾಟಿ, ದುಬಾರಿ ಕರೆಂಟ್ ಬಿಲ್ ಬರುತ್ತದೆ ಎಂದು ವಿದ್ಯುತ್ ಗ್ರಾಹಕರು ಚಿಂತೆ ವ್ಯಕ್ತಪಡಿಸಿದ್ದಾರೆ.
ಮನು ಧರ್ಮ ಪುನರ್ ಸ್ಥಾಪಿಸಲು ಹುನ್ನಾರ
ಮನು ಧರ್ಮವೇ ಮತ್ತೆ ಮರು ಸ್ಥಾಪನೆಯಾಗುವ ಹುನ್ನಾರಗಳು ನಡೆಯುತ್ತಿರುವ ಈ ಹೊತ್ತಿನಲ್ಲಿ ಅಂಬೇಡ್ಕರ್ ಪ್ರಾಮುಖ್ಯವಾಗುತ್ತಾರೆ ಎಂದು ಕುವೆಂಪು ವಿವಿ ಎನ್‍ಎಸ್‍ಎಸ್ ಸಂಚಾಲಕಿ ಹಾಗೂ ಪ್ರೊ. ಡಾ.ಶುಭಾ ಮರವಂತೆ ಹೇಳಿದರು.
ಜಿಲ್ಲೆಯ ಅಭಿವೃದ್ಧಿಗೆ ಆಲಗೂರು ಗೆಲ್ಲಿಸಿ: ಬಿರಾದಾರ
ಬಸವನಬಾಗೇವಾಡಿ: ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರೊ.ರಾಜು ಆಲಗೂರ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ಕಾಂಗ್ರೆಸ್ ಮುಖಂಡ ಶಂಕರಗೌಡ ಬಿರಾದಾರ ಮನವಿ ಮಾಡಿದರು.
ಬಯಲು ಸೀಮೆ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ
ಮಧ್ಯಕರ್ನಾಟಕದ ಬಯಲು ಸೀಮೆ ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸುವಂತೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮನವಿ ಮಾಡಿದರು.
ನಿಮ್ಮ ಕೆಲಸ ಮಾಡಿದ್ದೇನೆ, ನನಗೆ ಕೂಲಿ ಕೊಡಿ: ಡಿಕೆ ಸುರೇಶ್
ಹಳ್ಳಿಗಳು, ರೈತರು, ಮಹಿಳೆಯರ ಅಭಿವೃದ್ಧಿಗೆ ಅಗತ್ಯ ಪ್ರಯತ್ನ ಮಾಡಿದ್ದೇನೆ. ನಾನು ಪಂಚಾಯ್ತಿ ಸದಸ್ಯನಂತೆ ನಿಮ್ಮ ಊರಿಗೆ ಬಂದು ನಿಮ್ಮ ಕಷ್ಟ ಆಲಿಸಿ ನಿಮ್ಮ ಅಗತ್ಯಗಳಿಗೆ ತಕ್ಕಂತೆ ಕೆಲಸ ಮಾಡಿದ್ದೇನೆ. ಆ ಮೂಲಕ ನಿಮ್ಮ ಕಷ್ಟ - ಸುಖಗಳಲ್ಲಿ ಭಾಗಿಯಾಗಿ ನಿಮ್ಮ ತಾಲೂಕಿನ ಮಗನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ನಾನು ಕನ್ನಡಿಗರ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ಈ ಚುನಾವಣೆಯಲ್ಲಿ ನೀವು ಸ್ವಾಭಿಮಾನದ ಮತವನ್ನು ನನಗೆ ಹಾಕಬೇಕು.
ಸ್ವತಂತ್ರ ಅಭ್ಯರ್ಥಿಯಾಗಿ ಮೋರೆ ಸ್ಪರ್ಧೆ: ಪದ್ಮಾಕರ ಪಾಟೀಲ
ಸ್ವಾಭಿಮಾನಿ ಮರಾಠಾ ಒಕ್ಕೂಟ ಅಘಾಡಿ ವತಿಯಿಂದ ಅಭ್ಯರ್ಥಿ ಕಣಕ್ಕೆ. 19ರಂದು ಒಮ್ಮತದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಾಗುವುದ ಎಂದು ಸುದ್ದಿಗೋಷ್ಠಿಯಲ್ಲಿ ಮಾಜಿ ಜಿಪಂ ಅಧ್ಯಕ್ಷ ಹಾಗೂ ಮರಾಠಾ ಸಮುದಾಯದ ಮುಖಂಡರಾದ ಪದ್ಮಾಕರ ಪಾಟೀಲ ತಿಳಿಸಿದ್ದಾರೆ.
ಮತದಾನದ ಹಕ್ಕು ಕಲ್ಪಿಸಿದ ಮಹಾತ್ಮ ಡಾ. ಅಂಬೇಡ್ಕರ್: ಪ್ರೊ. ಹರಿರಾಮ
ಜನಾಂಗ, ಜಾತಿ, ಸಮುದಾಯ ಹಾಗೂ ಅಂತಸ್ತು ಭೇದವಿಲ್ಲದೆ ದೇಶದ ಎಲ್ಲಾ ನಾಗರಿಕರಿಗೂ ಸಂವಿಧಾನದ ಮೂಲಕ ಮತದಾನದ ಹಕ್ಕು ಕಲ್ಪಿಸಿದ ಮಹಾತ್ಮ ಡಾ. ಬಿ.ಆರ್. ಅಂಬೇಡ್ಕರ್ ಎಂದು ಬೆಂಗಳೂರು ಹೈಕೋರ್ಟ್‌ ಹಿರಿಯ ನ್ಯಾಯವಾದಿ, ಪ್ರೊ. ಹರಿರಾಮ ಹೇಳಿದರು.
ಸಮಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್‌ ಕೊಡುಗೆ ಅಪಾರ: ಶಾಸಕ ಲಕ್ಷ್ಮಣ ಸವದಿ
ವಿಶ್ವಕ್ಕೆ ಶ್ರೇಷ್ಠವಾದ ಸಂವಿಧಾನ ನೀಡಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮ ಒಂದು ಸಮುದಾಯಕ್ಕೆ ಸೀಮಿತವಾಗದೆ, ಎಲ್ಲ ವರ್ಗದ ಜನರ ಸಹಭಾಗಿತ್ವದಲ್ಲಿ ಆಚರಿಸಿದಾಗ ಜನ್ಮದಿನಾಚರಣೆಗೆ ಅರ್ಥ ಬರುತ್ತದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಕರ್ನಾಟಕ ಪ್ರವಾಸೋದ್ಯಮಕ್ಕೆ ಮೋದಿ ಕೊಡುಗೆ ಶೂನ್ಯ
ಚುನಾವಣಾ ಸಂದರ್ಭದಲ್ಲಿ ಮಾತಿನ ಮೇಲೆ ಹಿಡಿತ ಇರಬೇಕು. ಅದರಲ್ಲೂ ದೊಡ್ಡ ನಾಯಕರು ನೀಡುವ ಹೇಳಿಕೆ ಕೀಳಮಟ್ಟದ್ದಾಗಿದ್ದರೆ ಶೋಭೆ ತರುವುದಿಲ್ಲ
  • < previous
  • 1
  • ...
  • 11493
  • 11494
  • 11495
  • 11496
  • 11497
  • 11498
  • 11499
  • 11500
  • 11501
  • ...
  • 14545
  • next >
Top Stories
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved