ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆಂಪು ಕಲ್ಲು, ಮರಳು ಸಮಸ್ಯೆ ಪರಿಹಾರ ಆಗ್ರಹಿಸಿ ಮಂಗ್ಳೂರಲ್ಲಿ ಬಿಜೆಪಿ ದಿನಪೂರ್ತಿ ಬೃಹತ್ ಧರಣಿ
ಕೆಂಪು ಕಲ್ಲು ಹಾಗೂ ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧ ಎದುರು ಮಂಗಳವಾರ ದಿನಪೂರ್ತಿ ಬೃಹತ್ ಪ್ರತಿಭಟನಾ ಧರಣಿ ನಡೆಯಿತು.
ಔಪಚಾರಿಕ ಶಿಕ್ಷಣದೊಂದಿಗೆ ಆಧ್ಯಾತ್ಮಿಕ ಶಿಕ್ಷಣ ನೀಡಿ
ಪರಮಾತ್ಮನೇ ಜಗತ್ತಿಗೆ ಶಿಕ್ಷಕ, ಅವನ ನಿತ್ಯ ಸ್ಮರಣೆಯಲ್ಲಿ ಮಕ್ಕಳ ಬದುಕು. ನಿಮ್ಮ ಬದುಕನ್ನು ಸುಧಾರಿಸಿಕೊಳ್ಳಬೇಕು
ಎಲ್ಲ ಜೀವಿಗಳನ್ನು ಸಮಾನವಾಗಿ ನೋಡುವುದೇ ಧರ್ಮ
ದೇವರ ಮುಂದೆ ಪ್ರಾರ್ಥನೆ ಮಾಡುವುದೂ ಸಮಾನತೆಯ ಸಾಧನೆ. ಪ್ರಾಮಾಣಿಕತೆ, ಆದರ್ಶದ ಜೀವನ, ಇತರರಿಗೆ ನೋವಾಗದಂತೆ ಬದುಕುವುದು ನಿಜವಾದ ಧರ್ಮದ ಅರ್ಥ.
ಈರುಳ್ಳಿ ಬೆಲೆ ಕುಸಿತ, ರೈತರಿಗೆ ಇನ್ನಷ್ಟು ಸಾಲದ ಹೊರೆ
ಈಗ ಬೆಲೆ ಬರುತ್ತದೆ, ನಾಳೆ ಬೆಲೆ ಬರುತ್ತದೆ ಎನ್ನುವ ಆಶಾಭಾವನೆ ರೈತರಲ್ಲಿ ಒಂದು ತಿಂಗಳಿಂದಲೂ ಇತ್ತು
ಯಲ್ಲಾಪುರವನ್ನು ಜಿಲ್ಲಾ ಕೇಂದ್ರ ಮಾಡಲಿ
ಸಿದ್ದಾಪುರ ಭಾಗವನ್ನು ಜಿಲ್ಲೆಯಿಂದ ಪ್ರತ್ಯೇಕಿಸಿ ಸಾಗರಕ್ಕೆ ಸೇರಿಸುವ ಪ್ರಸ್ತಾಪವನ್ನು ನಾಗರಿಕ ವೇದಿಕೆ ಖಂಡಿಸಿದೆ.
ಶಿಕ್ಷಣದಿಂದ ಮನುಷ್ಯನ ಬೆಳವಣಿಗೆಯಾಗಲು ಸಾಧ್ಯ
ತಾಲೂಕಿನ 13 ಗ್ರಾಪಂ ಒಟ್ಟು 26 ಅರಿವು ಕೇಂದ್ರಗಳು ಪ್ರಾರಂಭವಾಗಿದ್ದು, ಆ ಅರಿವು ಕೇಂದ್ರಗಳಿಗೆ ಅಂಗವಿಕಲರ ಸಾಧನ ಸಲಕರಣೆಗಳನ್ನು (ಬ್ರೈಲ್ ಕಿಟ್) ಸರ್ಕಾರ ನೀಡಿದೆ
ಎಸ್ಸಿ ಎಸ್ಟಿ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಅಗತ್ಯ ಹಾಸ್ಟೆಲ್ ವ್ಯವಸ್ಥೆ: ಶಾಸಕ ರುದ್ರಪ್ಪ ಲಮಾಣಿ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಇದುವರೆಗೂ ನಗರದ ಬಾಡಿಗೆ ಕಟ್ಟಡ ಮತ್ತು ನಿರಾಶ್ರಿತರ ಕಟ್ಟಡದಲ್ಲಿ ಇರಬೇಕಿತ್ತು. ಆದರೀಗ ಆರೂವರೆ ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಕಟ್ಟಡ ಉದ್ಘಾಟನೆಗೊಂಡಿದೆ.
2028ಕ್ಕೆ ನಾನೇ ಸಿಎಂ: ಶಾಸಕ ಯತ್ನಾಳ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಿದವರ ಮೇಲೆ ಯಾವುದೇ ಪ್ರಕರಣ ದಾಖಲಿಸಿಲ್ಲ. ಆದರೆ, ಮುಸ್ಲಿಂ ಹಬ್ಬದ ವೇಳೆ ಗಲಾಟೆಯಾದರೆ ಮೊದಲಿಗೆ ಹಿಂದೂಗಳ ಮೇಲೆ ಪ್ರಕರಣ ದಾಖಲಿಸುತ್ತಾರೆ. ಇದು ಸಿಎಂ ಸಿದ್ದರಾಮಯ್ಯನವರ ನಡತೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಶಿರಸಿ ಜಿಲ್ಲೆ ಮಾಡಲು ಹಿಂದಿನ ಸರ್ಕಾರದ ಬಳಿ ಚರ್ಚೆಯೇ ಆಗಿಲ್ಲ: ಶಾಸಕ ಶಿವರಾಮ ಹೆಬ್ಬಾರ್
ಕೆಲ ಸಂಘಟನೆಗಳು ತಮ್ಮ ಅಭಿಪ್ರಾಯ ತಿಳಿಸಿದ್ದಾರೆಯೇ ಹೊರತು ಸರ್ಕಾರದ ಮಟ್ಟದಲ್ಲಿ ಇನ್ನು ಚರ್ಚೆ ಆರಂಭವಾಗಿಯೇ ಇಲ್ಲ
ಅಪೌಷ್ಟಿಕತೆ ತಡೆಗೆ ಪೋಷಣ್ ಮಾಸಾಚರಣೆ
ದೇಶದಲ್ಲಿ ದಿನೇ ದಿನೇ ಅಪೌಷ್ಟಿಕತೆಯ ಪ್ರಮಾಣ ಹೆಚ್ಚುತ್ತಿದ್ದು, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಆಚರಿಸಲಾಗುತ್ತಿದೆ
< previous
1
...
1146
1147
1148
1149
1150
1151
1152
1153
1154
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ