ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿ ತೊರೆದು ಹಲವರು ಕಾಂಗ್ರೆಸಿಗೆ ಸೇರ್ಪಡೆ
ಬಿಜೆಪಿ ಯುವ ಮುಖಂಡ ಮಾಜಿ ಗ್ರಾಪಂ ಸದಸ್ಯ ಸುಭಾಷ್ ಕಣ್ಣೂರ ಹಾಗೂ ಮುಖಂಡ ಹಾಗೂ ಬಾಬುರಾವ ಪಾಟೀಲ್ ಕಣ್ಣೂರ, ತಮ್ಮ ನೂರಾರು ಬೆಂಬಲಿಗರೊಂದಿಗೆ ಸೋಮವಾರ ಕಾಂಗ್ರೆಸ್ ಸೇರ್ಪಡೆಯಾದರು.
ಸಂವಿಧಾನದಲ್ಲಿ ಬಸವಣ್ಣನವರ ಸಮಾನತೆಯ ತತ್ವಗಳು: ಆಂಜನೇಯ
ಬಸವಣ್ಣನವರ ತತ್ವ ಸಿದ್ಧಾಂತ, ಸಮಸಮಾಜ, ಜಾತ್ಯಾತೀತ, ಭ್ರಾತೃತ್ವ ಎಲ್ಲವನ್ನು ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದಲ್ಲಿ ಕಾಣಬಹುದಾಗಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.
ಜನತಾ ಜನಾರ್ದನ ಆಶೀರ್ವಾದದಿಂದ ಗೆಲವು
ಈಗಾಗಲೇ ನಡೆದ ಸಮೀಕ್ಷೆಗಳನ್ನು ಅವಲೋಕಿಸಿದಾಗ ಗೆಲವು ನಿಶ್ಚಿತವಾಗಿದೆ. ಜೊತೆಗೆ ಈ ಹಿಂದಿನ ದಾಖಲೆಗಳನ್ನು ಮರಿದು ಗೆಲವು ಸಾಧಿಸುತ್ತೇನೆ ಎಂಬ ಅಚಲತೆ ಇದೆ. ಆದರೆ, ಒಂದು ಟಿವಿ ಚಾನಲ್ ಮಾತ್ರ ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದೆ.
ಕಾಂಗ್ರೆಸ್‌ನಿಂದ ಸುಳ್ಳು ಸುದ್ದಿ: ಕ್ರಮಕ್ಕೆ ಬಿಜೆಪಿಯಿಂದ ಜಿಲ್ಲಾಧಿಕಾರಿಗೆ ದೂರು
ಸಂವಿಧಾನ ಬದಲಾವಣೆ ವಿಷಯವನ್ನು ಚುನಾವಣಾ ಅಸ್ತ್ರವಾಗಿ ಬಳಸಿಕೊಂಡು ಕಾಂಗ್ರೆಸ್ ರಾಜಕೀಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವುದು ಖಂಡನೀಯ. ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ದೇಶದಲ್ಲಿ ಯಾರಿಂದಲೂ ಬದಲಾವಣೆ ಮಾಡಲು ಸಾಧ್ಯವೇ ಇಲ್ಲ ಈ ಬಗ್ಗೆ ಪ್ರಧಾನಿ ಮೋದಿ ಅವರೇ ಸ್ಪಷ್ಟನೆ ನೀಡಿದ್ದಾರೆ.
ಬೇಸಿಗೆ ಹಿನ್ನೆಲೆ ಒಆರ್‌ಎಸ್ ಪಾಕೆಟ್ ವಿತರಣೆ
ರಬಕವಿ-ಬನಹಟ್ಟಿ: ಏಪ್ರಿಲ್ ಆರಂಭವಾಗುತ್ತಿದ್ದಂತೆ ಎಲ್ಲೆಡೆ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ತಾಪಮಾನ 40 ಡಿಗ್ರಿವರೆಗೂ ಹೋಗಿ ತಲುಪಿದ ಪರಿಣಾಮ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಅದಕ್ಕಾಗಿ ಸರ್ಕಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಕಾರದ ಆದೇಶದಂತೆ ಅವಳಿ ನಗರದ ಸ್ಲಂ ಏರಿಯಾಗಳು ಸೇರಿದಂತೆ ಅನೇಕ ಕಡೆಗಳಲ್ಲಿ 14ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಒಆರ್‌ಎಸ್ ಸೇರಿದಂಗೆ ಇನ್ನಿತರ ದೇಹ ತಂಪುಗೊಳಿಸಲು ಪದಾರ್ಥಗಳನ್ನು ನೀಡುತ್ತಿದ್ದಾರೆ ಎಂದು ಕಿರಿಯ ಆರೋಗ್ಯ ಸಹಾಯಕಿ ಅನು ಬಡಿಗೇರ ಹಾಗೂ ಸಾವಿತ್ರಿ ಪವಡಶೆಟ್ಟಿ ತಿಳಿಸಿದರು.
ಜನ ಸೇವೆ ಮಾಡುವವರಿಗೆ ಉತ್ತಮ ಅವಕಾಶ: ಎಸ್ಪಿ ಡಾ. ವಿಕ್ರಂ ಅಮಟೆ
ಪೊಲೀಸ್ ಇಲಾಖೆ ಬಗ್ಗೆ ಹೆಮ್ಮೆ ಮತ್ತು ಜನ ಸೇವೆ ಮಾಡುವ ಹಂಬಲ ಇರುವವರಿಗೆ ಗೃಹರಕ್ಷಕ ದಳ ಉತ್ತಮ ಅವಕಾಶ ಕಲ್ಪಿಸಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಹೇಳಿದರು.
ಮೋದಿ ಮತ್ತೆ ಪ್ರಧಾನಿ ಆಗಲಿದ್ದಾರೆ: ಕಾರಜೋಳ
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿದ್ದು, ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಅವರ ಸಾಲಿನಲ್ಲಿ ಕುಳಿತುಕೊಳ್ಳುತ್ತೇನೆ. ಅದೇ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ರಾಹುಲ್ ಗಾಂಧಿ ಅವರ ಹಿಂಭಾಗದಲ್ಲಿ ಕೂರಬೇಕಾಗುತ್ತದೆ.
ಮೋದಿಯವರ ಕೈಗಳಲ್ಲಿ ಉತ್ತರಕನ್ನಡದ ಕಮಲವೂ ಇರಲಿ: ಚಕ್ರವರ್ತಿ ಸೂಲಿಬೆಲೆ
ಭಾರತ ಅತ್ಯಂತ ಶಕ್ತಿಯುತ ದೇಶವಾಗಿ ರೂಪುಗೊಳ್ಳುತ್ತಿದೆ. ನಮ್ಮೆಲ್ಲರ ಮನಸ್ಸಿನಲ್ಲಿ ದೇಶ ಹೇಗಿರಬೇಕು ಎನ್ನುವ ಕನಸನ್ನು ಮೋದಿ ನನಸು ಮಾಡುತ್ತಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.
ಸಂವಿಧಾನದಡಿ ಎಲ್ಲರಿಗೂ ಸಮಾನತೆ
ಪ್ರಪಂಚಕ್ಕೆ ಮಾದರಿಯಾಗಿರುವ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ದೇಶಕ್ಕೆ ನೀಡಿದ್ದು, ಎಲ್ಲರಿಗೂ ಸಮಾನತೆ ಸಿಕ್ಕಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಹೇಳಿದರು.
ಡಾ.ಬಿ.ಆರ್.ಅಂಬೇಡ್ಕರ್ ಶೋಷಿತರ ಪರ ಗಟ್ಟಿ ದ್ವನಿ: ಮಹೇಶ್
ಡಾ.ಬಿ.ಆರ್.ಅಂಬೇಡ್ಕರ್ ಬಡವರ, ಶೋಷಿತರ ಪರ ಗಟ್ಟಿ ಧ್ವನಿಯಾಗಿದ್ದರು. ಅನ್ಯಾಯದ ವಿರುದ್ಧ ಸಿಡಿದೇಳುವ ವ್ಯಕ್ತಿತ್ವ ಅವರಲ್ಲಿತ್ತು ಎಂದು ದಲಿತ ಮುಖಂಡ ಶೆಟ್ಟಿಕೊಪ್ಪ ಮಹೇಶ್ ತಿಳಿಸಿದರು.
< previous
1
...
11496
11497
11498
11499
11500
11501
11502
11503
11504
...
14545
next >
Top Stories
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್ ಅಸ್ತ್ರ
ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ 7 ವರ್ಷ ಜೈಲು ಶಿಕ್ಷೆ! ಸಂತ್ರಸ್ತರಿಗೆ ಸರ್ಕಾರದಿಂದ ನೆರವು