ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವೀಣಾ ಸ್ಪರ್ಧಿಸಿದ್ದಾಗಲೂ ಭಿನ್ನಮತವಿತ್ತು, ಈಗಿಲ್ಲ
ವಿಜಯಪುರ: ಕಳೆದ ಬಾರಿ ವೀಣಾ ಕಾಶಪ್ಪನವರ ಇದ್ದಾಗ ಭಿನ್ನಮತ ಇತ್ತು. ಆದರೆ, ಈಗ ಬಾಗಲಕೋಟೆಯಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲ ಶಾಸಕರು ಸೇರಿಯೇ ಪ್ರಚಾರ ಮಾಡಿದ್ದೇವೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿದರು.
ಕೆರೆ ಒತ್ತುವರಿ ತೆರವುಗೊಳಿಸಿ ಹೂಳೆತ್ತಲು ಒತ್ತಾಯ
ಸುಮಾರು ೭ ಅಡಿ ನೀರನ್ನು ಹೊಂದಿರುವ ಈ ಕೆರೆಯ ಹೂಳು ತೆಗೆಯಲು ಕನಿಷ್ಠ ₹೧ ಕೋಟಿ ಅನುದಾನ ಅವಶ್ಯಕತೆಯಿದೆ ಎಂಬುದು ಪ್ರಾಜ್ಞರ ಅಭಿಮತವಾಗಿದೆ.
ಶಕ್ತಿ ಪ್ರದರ್ಶಿಸಿ ಕೈ ಅಭ್ಯರ್ಥಿ ಮೃಣಾಲ್ ನಾಮಪತ್ರ ಸಲ್ಲಿಕೆ
ಬೆಳಗಾವಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳಕರ್ ಸೋಮವಾರ ನಾಮಪತ್ರ ಸಲ್ಲಿಸಿದರು.
ಹಿರಿಯ ಪಾಡ್ದನಗಾರ್ತಿ ಗೋಪಿ ಪಾಣರಿಗೆ ಪಾಡ್ದನ ಪ್ರಶಸ್ತಿ ಪ್ರದಾನ
ದೆಂದೂರು ಕೊಲ್ಲು ಕೃಷ್ಣ ಶೆಟ್ಟಿ ಫೌಂಡೇಶನ್ ಮತ್ತು ಉಡುಪಿ ಜೈಂಟ್ ಗ್ರೂಪ್ ವತಿಯಿಂದ ಹಿರಿಯ ಪಾಡ್ದನಗಾರ್ತಿ ಗೋಪಿ ಪಾಣರ ಮೂಡುಬೆಟ್ಟು ಅವರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.
ಕಾಂಗ್ರೆಸ್‌ನಿಂದ ಇಂದು ಶಕ್ತಿ ಪ್ರದರ್ಶನ
ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಅವರು ಈಗಾಗಲೇ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದರೂ ಏ. 16ರಂದು ಶಕ್ತಿ ಪ್ರದರ್ಶನದೊಂದಿಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.
ಭಾರತದ ಸಂವಿಧಾನ ಜಗತ್ತಿನಲ್ಲೇ ಶ್ರೇಷ್ಠ: ಶ್ರೀನಿವಾಸ್ ಹೆಬ್ಬಾರ್
ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಕೊಡುಗೆಗಳು ಅತ್ಯಮೂಲ್ಯವಾದದ್ದು, ಅವರು ನಮ್ಮ ದೇಶಕ್ಕೆ ನೀಡಿರುವ ಸಂವಿಧಾನವು ಜಗತ್ತಿನ ಎಲ್ಲ ಸಂವಿಧಾನಗಳಲ್ಲಿ ಸರ್ವಶ್ರೇಷ್ಠವಾಗಿದೆ.
ಲಿಂಗದಹಳ್ಳಿ ಹೋಬಳಿಯಾದ್ಯಂತ ಬತ್ತಿ ಹೋದ ಕೆರೆ ಕಟ್ಟೆಗಳು
ಅತಿಯಾದ ಬಿಸಿಲಿನಿಂದ ದಿನದಿಂದ ದಿನಕ್ಕೆ ಏರುತ್ತಿರುವ ತಾಪಮಾನ ಮತ್ತು ಕಳೆದ ವರ್ಷ ಸರಿಯಾಗಿ ಬಾರದ ಮಳೆಯಿಂದಾಗಿ ತಾಲೂಕಿನ ಲಿಂಗದಹಳ್ಳಿ ಹೋಬಳಿಯಾದ್ಯಂತ ಇರುವ ಕೆರೆ ಕಟ್ಟೆಗಳು, ಹಳ್ಳ ಕೊಳ್ಳಗಳೆಲ್ಲವೂ ಬತ್ತಿ ಹೋಗಿವೆ.
ಇಂದು ಕ್ಯಾಂಡಲ್ ಲೈಟ್ ಮೆರವಣಿಗೆ
ಏಪ್ರಿಲ್ 16 ರಂದು ಸಂಜೆ ಮತದಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ನಗರದಲ್ಲಿ ಕ್ಯಾಂಡಲ್ ಲೈಟ್ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ.
ಮಾಜಿ ಸಿಎಂ ಎಚ್ಡಿಕೆ ವಿರುದ್ಧ ಮಹಿಳೆಯರ ಪ್ರತಿಭಟನೆ
ರಾಮನಗರ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಹಿಳೆಯರ ವಿರುದ್ಧ ನೀಡಿರುವ ಹೇಳಿಕೆ ಖಂಡಿಸಿ ಸ್ವಾಭಿಮಾನಿ ಮಹಿಳಾ ವೇದಿಕೆ ಪದಾಧಿಕಾರಿಗಳು ಹಾಗೂ ಮಹಿಳೆಯರು ಪ್ರತಿಭಟನೆ ನಡೆಸಿದರು.
ಮೋದಿ ಆಡಳಿತದಿಂದ ದೇಶ ಸುಭದ್ರವಾಗಿರಲು ಸಾಧ್ಯ
ಕಾಂಗ್ರೆಸ್ ನವರು ರಾಹುಲ್ ಗಾಂಧಿಯನ್ನು ಲೀಡರ್ ಮಾಡಲು ಹೊರಟಿದ್ದಾರೆ. ಆದರೆ, ಅವರು ಲೀಡರ್ ಆಗಲು ಸಿದ್ದರಿಲ್ಲ
< previous
1
...
11499
11500
11501
11502
11503
11504
11505
11506
11507
...
14545
next >
Top Stories
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್ ಅಸ್ತ್ರ
ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ 7 ವರ್ಷ ಜೈಲು ಶಿಕ್ಷೆ! ಸಂತ್ರಸ್ತರಿಗೆ ಸರ್ಕಾರದಿಂದ ನೆರವು