• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ. ಅಂಬೇಡ್ಕರ್‌ ಪ್ರಪಂಚದ ಮಹಾನ್ ಜ್ಞಾನಿ: ಜಿ.ಕೆ. ಹರೀಶ್
ಡಾ. ಅಂಬೇಡ್ಕರ್ ಸಂವಿಧಾನ ರಚನಾಕಾರರು ಮಾತ್ರವಲ್ಲದೆ 64 ಪದವಿಯೊಂದಿಗೆ 9 ಭಾಷೆಗಳಲ್ಲಿ ಪ್ರಾವೀಣ್ಯತೆ ಪಡೆದು ಶಿಕ್ಷಣ, ಆರ್ಥಿ, ಇತಿಹಾಸ, ರಾಜ್ಯಶಾಸ್ತ್ರ ಮತ್ತು ಕಾನೂನು ತಜ್ಞರಾಗಿ 50 ಸಾವಿರ ಪುಸ್ತಕಗಳನ್ನು ಓದುವ ಮೂಲಕ ಪುಸ್ತಕ ಪ್ರೇಮಿಯಾಗಿದ್ದರಿಂದ ಅವರ ಪಾಂಡಿತ್ಯಕ್ಕೆ ಮೆಚ್ಚಿದ ಲಂಡನ್ ವಿಶ್ವ ವಿದ್ಯಾನಿಲಯ ಡಾಕ್ಟರ್ ಆಫ್ ಆಲ್ ಸೈನ್ಸ್ ಪದವಿ ನೀಡುವ ಮೂಲಕ ಅವರನ್ನು ಗೌರವಿಸಿತು
ರಾಷ್ಟ್ರಹಿತಕ್ಕೆ ಮೋದಿ ಮತ್ತೊಮ್ಮೆ ಪ್ರಧಾನಿಯಾಲಿ
ನಮ್ಮ ಪ್ರತಿನಿಧಿಗಳು ಅಭಿವೃದ್ಧಿ ಪರ ಚಿಂತಕರಾಗಿರಬೇಕು ಎಂದು ಒಬಿಸಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರ ಗಾಳಿಪುರ ಹೇಳಿದರು.
ಬಿಜೆಪಿ ಪ್ರಣಾಳಿಕೆಯಲ್ಲಿ ಸರ್ವಧರ್ಮಗಳ ಅಭಿವೃದ್ಧಿಗೆ ಆದ್ಯತೆ
ಜನರಿಂದ, ಜನರಿಗಾಗಿ, ಜನರಿಗೋಸ್ಕರ ಎಂಬ ಅಂಬೇಡ್ಕರ್‌ ಸಂವಿಧಾನ ಸಿದ್ಧಾಂತದಡಿ ಬಿಜೆಪಿ ಪಕ್ಷವು ರೈತರು, ಮಹಿಳೆಯರು ಹಾಗೂ ಅಲ್ಪಸಂಖ್ಯಾತರನ್ನು ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಎಷ್ಟು ಕ್ಷೇತ್ರ ಗೆಲ್ತೀರಿ, ತಾಕತ್ತಿದ್ದರೆ ಹೇಳಿ: ಬಿಎಸ್ವೈ ಸವಾಲು
ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ನಾನು ಘಂಟಾಘೋಷವಾಗಿ ಹೇಳುತ್ತೇನೆ. ಕಾಂಗ್ರೆಸ್ಸಿನವರಿಗೆ ತಾಕತ್ತಿದ್ದರೆ ತಾವು ಗೆಲ್ಲುವ ಒಂದೆರೆಡು ಕ್ಷೇತ್ರಗಳ ಹೆಸರು ಹೇಳಲಿ ನೋಡೋಣ ಎಂದು ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದಾವಣಗೆರೆಯಲ್ಲಿ ಸವಾಲು ಹಾಕಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಮತಯಾಚನೆ
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಚಾಮರಾಜನಗರ ತಾಲೂಕಿನ ನಂಜೇದೇವನಪುರ ಗ್ರಾಮದಲ್ಲಿ ಮತಯಾಚನೆಮಾಡಿದರು.
ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ 2ನೇ ಸಲ ನಾಮಪತ್ರ
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಸೋಮವಾರ ಮತ್ತೊಮ್ಮೆ ನಾಮಪತ್ರವನ್ನು ಸಾಂಕೇತಿಕವಾಗಿ ಸಲ್ಲಿಸಿದ್ದಾರೆ.
ಅಭಿವೃದ್ಧಿ ಪರ್ವ ಮುಂದುವರೆಯಲು ಮೋದಿ ಗೆಲ್ಲಿಸಿ: ಕಾರಜೋಳ
ದೇಶದ ಅಭಿವೃದ್ಧಿ ಪರ್ವ ಮುಂದುವರೆಯಲು ಮತ್ತೋಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.
ಎನ್‌ಡಿಎ ಮೈತ್ರಿ ಅಭ್ಯರ್ಥಿ ಎಚ್‌ಡಿಕೆ ಗೆಲವು ಖಚಿತ: ಡಾ.ಇಂದ್ರೇಶ್
ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನ ಗೆದ್ದು ಮೂರನೇ ಬಾರಿಗೆ ಮೋದಿ ಪ್ರಧಾನಮಂತ್ರಿ ಮಾಡಬೇಕು ಜನತೆ ತೀರ್ಮಾನಿಸಿದ್ದಾರೆ. ವಿಪರ್ಯಾಸವೆಂದರೆ ಎನ್‌ಡಿಎ ಮೈತ್ರಿಕೂಟ 400 ಸೀಟು ಗೆಲ್ಲಲು ಹೋರಾಟ ನಡೆಸುತ್ತಿದ್ದರೆ, ಕಾಂಗ್ರೆಸ್ ಪಕ್ಷ ಕೇವಲ 40 ಸೀಟು ಪಡೆಯಲು ಎಣಗಾಡುವ ಸ್ಥಿತಿ ನಿರ್ಮಾಣವಾಗಿದೆ.
3ನೇ ಲಕ್ಕಿ ಡ್ರಾ ಆಯ್ಕೆ: ಮುಸ್ಕಾನ್‌ಗೆ ವಾಷಿಂಗ್‌ ಮೆಷಿನ್‌
ದಾವಣಗೆರೆ ನಗರದ ಜವಳಿ ವ್ಯಾಪಾರಿ ಬಿ.ಎಸ್.ಚನ್ನಬಸಪ್ಪ ಅಂಡ್ ಸನ್ಸ್‌ನ ಬಿ.ಎಸ್.ಸಿ. ಎಕ್ಸ್‌ಕ್ಲೂಸಿವ್‌ ಶಾಪಿಂಗ್ ಹಬ್ಬ 2024ರ 3ನೇ ವಾರದ ಲಕ್ಕಿ ಡ್ರಾ ವಿಜೇತರ ಆಯ್ಕೆ ಮಾಡಲಾಯಿತು. 3ನೇ ವಾರದ ಡ್ರಾವನ್ನು ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ.ಏಕಾಂತಪ್ಪ, ಬಿ.ಎಸ್.ಚನ್ನಬಸಪ್ಪ ಅಂಡ್ ಸನ್ಸ್‌ ಮಾಲೀಕ ಬಿ.ಎಸ್.ಮೃನಾಲ್, ಗ್ರಾಹಕರು ಹಾಗೂ ಸಿಬ್ಬಂದಿ ಸಮ್ಮುಖ ನೆರವೇರಿಸಲಾಯಿತು.
21ರಂದು ಯಕ್ಷಗಾನ ಕಲಾರಂಗ ನೂತನ ಕಟ್ಟಡ ಉದ್ಘಾಟನೆ
ಏ.21ರಂದು ಬೆಳಗ್ಗೆ 9 ಗಂಟೆಗೆ ಕೃಷ್ಣ ಮಠದಿಂದ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥರು ಮತ್ತು ಶ್ರೀ ಸುಶ್ರೀಂದ್ರತೀರ್ಥರು ಅನುಗ್ರಹ ಮಂತ್ರಾಕ್ಷತೆ ಹಾಗೂ ಕೃಷ್ಣ ಪ್ರತಿಮೆ ಪಡೆದು ಯಕ್ಷಗಾನ ಪರಿಕರಗಳೊಂದಿಗೆ ನೂತನ ಕಟ್ಟಡಕ್ಕೆ ಸದಸ್ಯರು ಆಗಮಿಸಲಿದ್ದಾರೆ.
  • < previous
  • 1
  • ...
  • 11501
  • 11502
  • 11503
  • 11504
  • 11505
  • 11506
  • 11507
  • 11508
  • 11509
  • ...
  • 14545
  • next >
Top Stories
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved