ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಮ್ಮದು ತುಕ್ಡೇ ತುಕ್ಡೇ ಗ್ಯಾಂಗ್ ಆದ್ರೆ ಎನ್‌ಡಿಎ ಒಕ್ಕೂಟ ಯಾವ ಗ್ಯಾಂಗ್: ಸತೀಶ್ ಜಾರಕಿಹೊಳಿ
ಕಾಂಗ್ರೆಸ್ ಗ್ಯಾರಂಟಿಗಳನ್ನು ಕಾಪಿ ಮಾಡಿ, ಗ್ಯಾರಂಟಿ ಅಂತ ಬಿಜೆಪಿಯವರು ಸಹ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಈ ಹಿಂದೆ ನಮ್ಮ ನಾಯಕರೆಲ್ಲರೂ ಹೇಳಿದ್ರು, ಅದರಂತೆಯೇ ಬಿಜೆಪಿಯವರು ಕಾಪಿ ಮಾಡಿದ್ದಾರೆ.
ಸಂವಿಧಾನದಿಂದಲೇ ಪ್ರತಿಯೊಬ್ಬರ ಜೀವನ ಹಸನು: ರೇಣುಕುಮಾರ್
ಸಂವಿಧಾನ ಇರುವುದರಿಂದಲೇ ಪ್ರತಿಯೊಬ್ಬರ ಜೀವನ ಹಸನಾಗಿದೆ ಎಂದು ತಹಸೀಲ್ದಾರ್ ವೈ.ಎಂ.ರೇಣುಕುಮಾರ್ ಹೇಳಿದರು.
ಮಾಜಿ ಎಂಎಲ್ಸಿ ಸುನಂದಾ ಪಾಟೀಲ ಇನ್ನಿಲ್ಲ
ಬೆಳಗಾವಿ: ವಿಧಾನ ಪರಿಷತ್ ಮಾಜಿ ಸದಸ್ಯೆ ಮೂಲತಃ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದವರಾದ ಸುನಂದಾ ಲಿಂಗನಗೌಡ ಪಾಟೀಲ (71) ಭಾನುವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತರಿಗೆ ಪುತ್ರಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವಿದೆ.
ಬಿಜೆಪಿಯೊಂದಿಗೆ ಕೈ ಜೋಡಿಸಿ ದಾರಿ ತಪ್ಪಿದ ಕುಮಾರಸ್ವಾಮಿ: ವಿ.ಪ ಸದಸ್ಯ ಆರ್.ರಾಜೇಂದ್ರ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಖಂಡನಾರ್ಹ, ಅವರು ಬಿಜೆಪಿ ಜೊತೆ ಕೈ ಜೋಡಿಸಿ ದಾರಿ ತಪ್ಪಿದ್ದಾರೆ
ಸಮಗ್ರ ಅಭಿವೃದ್ಧಿಗೆ ಸಂವಿಧಾನದ ಆಶಯವೇ ಪ್ರೇರಣೆ: ಪ್ರೊ. ಅಗಸರ
ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಅವರ ಸಂವಿಧಾನ ದೇಶದ ಆಸ್ತಿಯಾಗಿದ್ದು, ಪ್ರತಿಯೊಬ್ಬ ವ್ಯಕ್ತಿಗೂ ಸಂವಿಧಾನ ಶಕ್ತಿ ಮತ್ತು ಚೈತನ್ಯ ನೀಡುತ್ತಿದೆ.
ಜಿಲ್ಲಾಡಳಿತದಿಂದ ಅಂಬೇಡ್ಕರ್ ಜಯಂತಿ
ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಭಾನುವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಡಾ. ಅಂಬೇಡ್ಕರ್ ಆಧುನಿಕ ಭಾರತದ ನಿರ್ಮಾತೃ: ನ್ಯಾಯಾಧೀಶ ಮಾಯಣ್ಣ
ಡಾ. ಬಿ.ಆರ್. ಅಂಬೇಡ್ಕರ್ ಅವರು ಅಪಾರ ಜ್ಞಾನ ಸಂಪತ್ತನ್ನು ಹೊಂದಿದ್ದು, ೩೨ಕ್ಕೂ ಅಧಿಕ ಪದವಿ ಪಡೆದ ಏಕೈಕ ವ್ಯಕ್ತಿಯಾಗಿದ್ದಾರೆ ಎಂದು ನ್ಯಾಯಾಧೀಶ ಮಾಯಣ್ಣ ಬಿ.ಎಲ್. ತಿಳಿಸಿದರು.
ಹುಬ್ಬಳ್ಳಿ ಎಲ್ಲೆಡೆ ರಾರಾಜಿಸಿದ ಅಂಬೇಡ್ಕರ್ ಭಾವಚಿತ್ರ
ಪ್ರಗತಿಪರ ಸಂಘಟನೆಗಳು ಮತ್ತು ದಲಿತ ಸಂಘಟನೆಗಳ ಕಾರ್ಯಕರ್ತರು, ಅಭಿಮಾನಿಗಳು ಗಲ್ಲಿ ಗಲ್ಲಿಗಳಲ್ಲಿ ವಾದ್ಯ ಪರಿಕರಗಳ ಸಮೇತ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ಮಾಡಿ ಸಂಭ್ರಮಿಸಿದರು.
ರೈತರ ಹಿತಕಾಯಲು ಕಾಂಗ್ರೆಸ್ ಬದ್ಧ: ಅಭ್ಯರ್ಥಿ ಸ್ಟಾರ್ ಚಂದ್ರು
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನುಬದ್ಧ ಭರವಸೆ ನೀಡಲಾಗುತ್ತದೆ. ಎಂಎಸ್ ಪಿಗೆ ಕಾನೂನು ಖಾತರಿ ನೀಡುವುದರಿಂದ ರೈತರಿಗೆ ನ್ಯಾಯಯುತ ಬೆಲೆ ಸಿಗಲಿದೆ. ಇದರಿಂದ ರೈತರ ಜೀವನ ಪರಿಸ್ಥಿತಿ ಸುಧಾರಿಸಲಿದೆ. ಇದರ ಜೊತೆಗೆ ರೈತರ ಸಾಲಮನ್ನಾ ಮಾಡಲು ಕಾಂಗ್ರೆಸ್ ಮುಂದಾಗಿದೆ. ಇದಕ್ಕೆ ಜನಾಶೀರ್ವಾದ ಬೇಕಿದೆ
ಕಾಡಾನೆಗಳ ದಾಳಿಗೆ ರೈತ ಬಲಿ: ಪ್ರತಿಭಟನೆ
ಈ ಭಾಗದಲ್ಲಿ ಹಲವು ವರ್ಷಗಳಿಂದ ಆನೆಗಳ ಹಾವಳಿ ಮಿತಿ ಮೀರಿದೆ. ಆದರೂ ಸರ್ಕಾರವಾಗಲಿ ಇಲ್ಲ ಅರಣ್ಯ ಇಲಾಖೆಯಾಗಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬುದು ಗ್ರಾಮಸ್ಥರ ಆರೋಪ
< previous
1
...
11505
11506
11507
11508
11509
11510
11511
11512
11513
...
14545
next >
Top Stories
ಆರ್‌ಎಸ್‌ಎಸ್ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್ ಟಾಂಗ್