ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಾ. ಅಂಬೇಡ್ಕರ್ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಿ: ಭೀಮುನಾಯಕ
ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಹೇಳಿದರು.
ಜಾತಿ, ಧರ್ಮ ಮೀರಿದ್ದು ಸಂವಿಧಾನ
ಮೂಲತಃ ಅಂಬೇಡ್ಕರ್ ಅಮೆರಿಕಾದ ಅಧ್ಯಕ್ಷೀಯ ಮಾದರಿಯ ಪ್ರಜಾಪ್ರಭುತ್ವದ ಬಗ್ಗೆ ಒಲವು ಹೊಂದಿದ್ದರು. ಆರ್ಥಿಕವಾಗಿ ಅಸಮಾನತೆ ಇದ್ದಾಗ ಪ್ರಜಾಪ್ರಭುತ್ವ ಯಶಸ್ವಿಯಾಗುವುದಿಲ್ಲ.
ಗ್ಯಾರಂಟಿಗಳಿಂದ ಹಳ್ಳಿ ಹೆಣ್ಮಕ್ಕಳು ಸ್ವಲ್ಪ ದಾರಿ ತಪ್ಪಿದ್ದಾರೆ: ಎಚ್‌ಡಿಕೆ ಹೇಳಿಕೆ ವಿವಾದ
ಅವರಿಗೆ 5 ಗ್ಯಾರಂಟಿ ಬಿಟ್ಟು ಬೇರೇನಿಲ್ಲ, ಅವರ ಬದುಕು ಏನಾಗಬೇಕು ಎಂದು ಯೋಚನೆ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಡಾ. ಅಂಬೇಡ್ಕರ್ ಜಯಂತ್ಯುತ್ಸವ
ಡಾ. ಬಿ. ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಭಾರತೀಯ ಜನತಾ ಪಕ್ಷದ ಯಾದಗಿರಿ ಜಿಲ್ಲಾ ಕಚೇರಿಯಲ್ಲಿ ಆಚರಿಸಲಾಯಿತು.
ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ವಿರುದ್ಧ ಬಿಜೆಪಿ ಕಪ್ಪು ಬಾವುಟ ಪ್ರದರ್ಶನ
ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರನ್ನು ಬಳ್ಳಾರಿಗೆ ಪ್ರವೇಶ ಮಾಡಲು ಬಿಡುವುದಿಲ್ಲ. ಕೂಡಲೇ ವಾಪಸಾಗಬೇಕು.
ವಿವಿಧ ಗ್ರಾಮಗಳಲ್ಲಿ ಸುನಿಲ್ ಬೋಸ್ ಮತಯಾಚನೆ
ವಿವಿಧ ಗ್ರಾಮಗಳಲ್ಲಿ ಸುನಿಲ್ ಬೋಸ್ ಮತಯಾಚನೆ
ಪ್ರಧಾನಿಗೆ ಸಂವಿಧಾನ ಬಗ್ಗೆ ಗೌರವ ಇಲ್ಲ: ಸಿದ್ದರಾಮಯ್ಯ ಟೀಕೆ
ಬಿಜೆಪಿ ಸಂವಿಧಾನ ವಿರೋಧಿ. ಸಂವಿಧಾನ ಬದಲಾಯಿಸುವುದು ಬಿಜೆಪಿ ಪರಿವಾರದ ಹುನ್ನಾರ. ಕೇಂದ್ರ ಸಚಿವರಾಗಿದ್ದವರೇ ಈ ಮಾತನ್ನು ಬಹಿರಂಗವಾಗಿ ಹೇಳಿದ್ದಾರೆ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಮಡಿಕೇರಿ ಗಾಂಧಿ ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಜನಧ್ವನಿ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಸೂರ್ಯ ಚಂದ್ರ ಇರುವರೆಗೆ ಸಂವಿಧಾನ ಬದಲಾವಣೆ ಸಾಧ್ಯವಿಲ್ಲ
ರಾಮನಗರ: ಕೆಲ ರಾಜಕೀಯ ನಾಯಕರು ಇತ್ತೀಚೆಗೆ ಸಂವಿಧಾನ ಬದಲಾವಣೆ ಮಾತುಗಳನ್ನಾಡುತ್ತಿದ್ದಾರೆ. ಆದರೆ, ಸೂರ್‍ಯ ಚಂದ್ರ ಇರುವ ತನಕ ದೇಶದ ಸಂವಿಧಾನ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಸಮತಾ ಸೈನಿಕ ದಳದ ರಾಜ್ಯ ಕಾರ್ಯಾಧ್ಯಕ್ಷ ಡಾ.ಜಿ. ಗೋವಿಂದಯ್ಯ ಹೇಳಿದರು.
ಸಿಂಧನೂರು ತಾಲೂಕಾಡಳಿತ ವತಿಯಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ
ಸಿಂಧನೂರಿನ ಮಿನಿವಿಧಾನಸೌಧ ಕಚೇರಿಯಲ್ಲಿ ತಾಲೂಕಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಅರುಣ್ ದೇಸಾಯಿ ಸಂವಿಧಾನ ಪೀಠಿಕೆ ಬೋಧಿಸಿದರು.ಸಿಂಧನೂರಿನ ಮಿನಿವಿಧಾನಸೌಧ ಕಚೇರಿಯಲ್ಲಿ ತಾಲೂಕಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಅರುಣ್ ದೇಸಾಯಿ ಸಂವಿಧಾನ ಪೀಠಿಕೆ ಬೋಧಿಸಿದರು.
ದಲಿತರ, ಬಡವರ ಏಳಿಗೆಗಾಗಿ ಶ್ರಮಿಸಿದ ಅಂಬೇಡ್ಕರ್
ಚನ್ನಮ್ಮನ ಕಿತ್ತೂರ: ಡಾ.ಬಾಬಾಸಾಹೇಬ ಅಂಬೇಡ್ಕರ್ ತತ್ವ, ಸಿದ್ಧಾಂತ, ಅವರ ಜೀವನ ಚರಿತ್ರೆಯ ಬಗ್ಗೆ ಇಂದಿನ ಯುವ ಪಿಳಿಗೆಯು ತಿಳಿದುಕೊಳ್ಳುವ ಅವಶ್ಯಕತೆ ಇದೆ ಎಂದು ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಉಪಪ್ರಾಂಶುಪಾಲ ಮಹೇಶ ಚನ್ನಂಗಿ ಹೇಳಿದರು.
< previous
1
...
11507
11508
11509
11510
11511
11512
11513
11514
11515
...
14545
next >
Top Stories
ಆರ್‌ಎಸ್‌ಎಸ್ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್ ಟಾಂಗ್