• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿರೇಕೆರೂರಿನ ಶುದ್ಧ ಕುಡಿವ ನೀರಿನ ಘಟಕಗಳು ಸ್ಥಗಿತ : ಗ್ರಾಮೀಣರ ಪರದಾಟ
ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಆದರೆ ಬರಗಾಲ ಛಾಯೆಯಿಂದ ಶುದ್ಧ ನೀರಿನ ಘಟಕಗಳು ಸ್ಥಗಿತಗೊಂಡು ಗ್ರಾಮೀಣ ಜನರು ನೀರಿಗಾಗಿ ಪರಿತಪಿಸುವಂತಾಗಿದೆ.
ಕುಂಡ್ಯೋಳಂಡ ಕಪ್ ಹಾಕಿ ಪಂದ್ಯಾವಳಿ: ಅಂಜಪರವಂಡ ಭರ್ಜರಿ ಜಯ
ಚೆರಿಯ ಪರಂಬು ಜನರಲ್ ಕೆ.ಎಸ್ ತಿಮ್ಮಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕುಟುಂಬಗಳ ನಡುವಿನ ಕುಂಡ್ಯೋಳಂಡ ಕಪ್ ಹಾಕಿ ಪಂದ್ಯಾವಳಿಯ ಭಾನುವಾರ ಅಂಜಪರವಂಡ ತಿರುತೆರ ವಿರುದ್ಧ ಭರ್ಜರಿ ಜಯಗಳಿಸಿತು. ಅಂಜಪರವಂಡ ತಂಡ 5 ಗೋಲು ದಾಖಲಿಸಿದರೆ ತಿರುತೆರ ಕೇವಲ ಒಂದು ಗೋಲು ಗಳಿಸಿತು.
ಮತದಾನ ಹಕ್ಕು ಕಲ್ಪಿಸಿದ ಮಹಾತ್ಮ ಡಾ.ಅಂಬೇಡ್ಕರ್
ಜಾತಿ, ಜನಾಂಗ, ಸಮುದಾಯ ಹಾಗೂ ಅಂತಸ್ತು ಭೇದವಿಲ್ಲದೆ ದೇಶದ ಎಲ್ಲಾ ನಾಗರಿಕರಿಗೂ ಸಂವಿಧಾನದ ಮೂಲಕ ಮತದಾನದ ಹಕ್ಕು ಕಲ್ಪಿಸಿದ ಮಹಾತ್ಮ ಡಾ.ಬಿ.ಆರ್.ಅಂಬೇಡ್ಕರ್ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ: ಜಿಲ್ಲಾಧಿಕಾರಿ
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವಿಚಾರಗಳು ಕೊಡುಗೆಗಳು ಅವರ ವಿಚಾರಗಳು ನಮಗೆ ದಾರಿ ದೀಪವಾಗಿದ್ದು ಅವರ ತತ್ವಗಳು, ಸಿದ್ಧಾಂತಗಳನ್ನು ನಾವು ಯಾವಾಗಲು ಮೈಗೊಡಿಸಕೊಳ್ಳಬೇಕು.
ಅಂಬೇಡ್ಕರ್‌ ಪ್ರತಿಮೆ, ಹೈಟೆಕ್ ಗ್ರಂಥಾಲಯ ನಿರ್ಮಾಣ
ಚಿಕ್ಕೋಡಿ: ವರಾಳೆ ಮನೆಯಲ್ಲಿ ಡಾ.ಅಂಬೇಡ್ಕರ್ ತಂಗಿದ್ದ ಸಂದರ್ಭದಲ್ಲಿ ಸಮೀಪದ ಸ್ತವನಿಧಿ ಗ್ರಾಮಕ್ಕೆ ಕುದುರೆ ಸವಾರಿ ಮೂಲಕ ತೆರಳುತ್ತಿದ್ದರು. ಆ ಸ್ಥಳದಲ್ಲಿ ಯುವವರ್ಗ ಸೇರಿದಂತೆ ಎಲ್ಲರ ಜ್ಞಾನ ವೃದ್ಧಿಯಾಗಲೆಂದು ಅಲ್ಲಿ ಹೈಟೆಕ್ ಗ್ರಂಥಾಲಯ ನಿರ್ಮಿಸಲಾಗುವುದು. ಕುದುರೆ ಮೇಲಿನ ಅಂಬೇಡ್ಕರ್‌ ಭಾವಚಿತ್ರ ಸಿಕ್ಕಿದ್ದು ಅಂತಹದ್ದೆ ಒಂದು ಪ್ರತಿಮೆ ಅಲ್ಲಿ ನಿರ್ಮಿಸಲಾಗುವುದು ಎಂದು ಶಾಸಕಿ ಶಶಿಕಲಾ ಜೊಲ್ಲೆ ಭರವಸೆ ನೀಡಿದರು.
ಆಕರ್ಷಕ ಭೋಧನೆಯಲ್ಲಿ ಜೀವನ ಸಾರ್ಥಕತೆ ಅಡಗಿದೆ: ಜಯಪ್ಪ
ವಿದ್ಯಾರ್ಥಿ ಜೀವನ ಬದುಕು ಕಟ್ಟಿಕೊಳ್ಳುವ ಪ್ರಮುಖ ಘಟ್ಟವಾಗಿದೆ. ಜೀವನದ ಸವಿ ನೆನಪುಗಳನ್ನು ತಂದು ಕೊಟ್ಟಷ್ಟು ನೆಮ್ಮದಿ ತಂದುಕೊಡುತ್ತದೆ.
ಬಾಬಾಸಾಹೇಬ ಅಂಬೇಡ್ಕರ ಜಯಂತಿ ಆಚರಣೆ
ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ತಹಸೀಲ್ದಾರ ರವರು ಪುತ್ತಳಿಗೆ ಮಾಲಾರ್ಪಣೆ ಮಾಡಿದರು. ದಲಿತ ಮುಖಂಡ ವಿಜಯಕುಮಾರ ಲೊಡ್ಡನೋರ ಬುದ್ದವಂದನೆ ಸಲ್ಲಿಸಿದರು.
ಎನ್ ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿ, ಮೋದಿ ಅವರಿಗೆ ಶಕ್ತಿ ತುಂಬಿ: ಎಚ್ ಡಿಡಿ
ಕಾವೇರಿ ಉಳಿವಿಗಾಗಿ ನಾನು ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದ್ದೇನೆ. ಚಡ್ಡಿ ಮೆರವಣಿಗೆ ನಡೆಸಿ ಕಾವೇರಿ ರಕ್ಷಣೆ ಮಾಡುವ ಕೆಲಸ ಮಾಡಿದ್ದೇನೆ. ಕಾವೇರಿ ಉಳಿಸಿಕೊಳ್ಳುವುದು ಸುಲಭದ ಮಾತಲ್ಲ. ಕಾವೇರಿ ರಕ್ಷಣೆಗಾಗಿ ಕಾವೇರಿ ಕೊಳ್ಳದ ಎಲ್ಲಾ 10 ಎನ್ ಡಿಎ ಅಭ್ಯರ್ಥಿಗಳನ್ನು ಆಯ್ಕೆಮಾಡಿ ಕಳುಹಿಸಿಕೊಟ್ಟು, ಆ ನಂತರ ಮೋದಿ ಅವರೊಂದಿಗೆ ಚರ್ಚಿಸಿ ಕಾವೇರಿ ನದಿ ನೀರಿನ ಸಮಸ್ಯೆ ಇತ್ಯರ್ಥ ಮಾಡಿಸಿಕೊಳ್ಳಬೇಕು
ಅಂಬೇಡ್ಕರ್‌ ಪುತ್ಥಳಿಗೆ ಆಲಗೂರು ನಮನ
ವಿಜಯಪುರ: ಡಾ.ಬಿ.ಆರ್‌.ಅಂಬೇಡ್ಕರ್‌ ಜನ್ಮದಿನ ಹಿನ್ನೆಲೆಯಲ್ಲಿ ಭಾನುವಾರು ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ನಗರದ ಅಂಬೇಡ್ಕರ್‌ ವೃತ್ತದ ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಅಂಬೇಡ್ಕರ್ ಅವರ ಕನಸಿನ ದೇಶಕ್ಕಾಗಿ ನಾವೆಲ್ಲ ಶ್ರಮಿಸಬೇಕು. ತಮ್ಮ ಜೀವವನ್ನೇ ತೇಯ್ದು ನಮ್ಮ ಬಾಳು ಬೆಳಗಿಸಿದ ಪುಣ್ಯಾತ್ಮನ ಬಯಕೆಗಳೆಲ್ಲ ಈಡೇರುವಂತೆ ನಾವೆಲ್ಲ ಸಂವಿಧಾನ ಬದ್ಧವಾಗಿ ಬದುಕಬೇಕು.
ಕಾಂಗ್ರೆಸ್ ಅಂಬೇಡ್ಕರನ್ನು ಸೋಲಿಸಿ ಅವಮಾನ ಮಾಡಿದೆ: ಕೋಟ
ಬಿಜೆಪಿ ಅಂಬೇಡ್ಕರ್ ಅವರಿಗೆ ಸದಾ ಗೌರವವನ್ನು ನೀಡಿದೆ. ಆದರೆ ಅಂಬೇಡ್ಕರ್ ಅವರ ಹೆಸರನ್ನು ಕೇವಲ ಚುನಾವಣೆಗೆ ಮಾತ್ರ ಬಳಸುವ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಎರಡೆರಡು ಬಾರಿ ಚುನಾವಣೆಯಲ್ಲಿ ಸೋಲಿಸುವ ಮೂಲಕ ಅವಮಾನಗೈದಿದೆ ಎಂದು ಕೋಟ ಆರೋಪಿಸಿದರು.
  • < previous
  • 1
  • ...
  • 11510
  • 11511
  • 11512
  • 11513
  • 11514
  • 11515
  • 11516
  • 11517
  • 11518
  • ...
  • 14545
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved