• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ಯಾರಾ ಮಿಲಿಟರಿ ಪಡೆಯಿಂದ ರೂಟ್ ಮಾರ್ಚ್‌
ಗೋಕಾಕ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗೋಕಾಕ ನಗರಕ್ಕೆ ಆಗಮಿಸಿದ ಪ್ಯಾರಾ ಮಿಲಿಟರಿ ಪಡೆಯ ಸೈನಿಕರು ಹಾಗೂ ಪೊಲೀಸ್‌ ಸಿಬ್ಬಂದಿ ಚುನಾವಣೆಯಲ್ಲಿ ಶಾಂತಿ ಸುವ್ಯವಸ್ಥೆ ಪಾಲಿಸುವಂತೆ ನಗರದ ಪ್ರಮುಖ ಬೀದಿಗಳಲ್ಲಿ ರೂಟ್ ಮಾರ್ಚ್‌ ನಡೆಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್‌ ಮೋಹನ ಭಸ್ಮೆ, ಡಿವೈಎಸ್ಪಿ ಡಿ.ಎಚ್.ಮುಲ್ಲಾ, ಪಿಎಸೈ ಕೆ.ವಾಲಿಕಾರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜಾಹೀರ್‌ಉಲ್ಲ ಹಸನ್‌ ಇದ್ದರು.
ದೇಶದ ಜನರಿಗೆ ನೆಮ್ಮದಿ ಜೀವನ ಮಾರ್ಗ ಕಲ್ಪಿಸಿದ ಡಾ.ಅಂಬೇಡ್ಕರ್‌: ಪಂಚಾಕ್ಷರಿ
ಉತ್ತಮ ಸಂವಿಧಾನ ರಚಿಸುವ ಮೂಲಕ ದೇಶದಲ್ಲಿ ಸಮಾನತೆ, ಪ್ರಜಾತಂತ್ರ ಮತ್ತು ಒಕ್ಕೂಟ ವ್ಯವಸ್ಥೆ ಜಾರಿಗೊಳಿಸಿ ಜನತೆಗೆ ನೆಮ್ಮದಿ ಜೀವನ ಮಾರ್ಗವನ್ನು ಕಲ್ಪಿಸಿಕೊಟ್ಟವರು ಡಾ. ಬಿ.ಆರ್. ಆಂಬೇಡ್ಕರ್‌ ಎಂದು ಪ್ರಾಂಶುಪಾಲ ಡಾ. ಎಸ್. ಎಚ್. ಪಂಚಾಕ್ಷರಿ ಹೇಳಿದರು.
ಕಾಂಗ್ರೆಸ್ ಗೆಲುವಿಗೆ ಗ್ಯಾರಂಟಿಗಳೇ ಅಭಯಹಸ್ತ
ಸೂಲಿಬೆಲೆ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ವಶವಾಗಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ವಿಶ್ವಾಸ ವ್ಯಕ್ತಪಡಿಸಿದರು.
ಈಶ್ವರ ಖಂಡ್ರೆ ದುರಾಡಳಿತದಿಂದಾಗಿ ಬೀದರ್‌ ಜಿಲ್ಲೆ ಹಿಂದುಳಿದಿದೆ: ಖೂಬಾ
ಕಲಬುರಗಿ ಮತ್ತು ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಕೇವಲ ತಂದೆಯ ಆಶ್ರಯ ಮೇಲೆ ರಾಜಕೀಯಕ್ಕೆ ಬಂದಿದ್ದಾರೆ. ಆದರೆ, ರೈತರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ ಪರಿಹಾರ ಕೊಡಿಸಲಿಲ್ಲ. ಭಾವ ಮತ್ತು ಮಗನ ಪ್ರಚಾರಕ್ಕೆ ಹೆಚ್ಚು ಒತ್ತು ಕೊಡುತ್ತಿದ್ದಾರೆ.
ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್‌ಗೆ ಲಾಭ: ಮಾಜಿ ಎಂಎಲ್ಸಿ ಬೆಮಲ್ ಕಾಂತರಾಜ್
ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್‌ಗೆ ಹೆಚ್ಚು ಲಾಭವಾಗಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಬೆಮಲ್ ಕಾಂತರಾಜ್ ಹೇಳಿದರು.
ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿತ್ಯ ನಿಗಾವಹಿಸಿ
ನೀತಿ ಸಂಹಿತೆ ಉಲ್ಲಂಘನೆ ಕಂಡು ಬಂದಲ್ಲಿ ತಕ್ಷಣವೇ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ ಅವರು, ರೆಕಾರ್ಡ್‌ ಹಾಗೂ ಸಾಕ್ಷಗಳನ್ನು ಸರಿಯಾಗಿ ದಾಖಲಿಸಬೇಕು.
ಹೆಬ್ಬಾರ್ ಬೆಂಬಲಿಗರ ಕಾಂಗ್ರೆಸ್ ಸೇರ್ಪಡೆ: ಶಾಸಕ ಆರ್.ವಿ. ದೇಶಪಾಂಡೆ ಅಸಮಾಧಾನ
ಹೆಬ್ಬಾರ್ ಪುತ್ರ ವಿವೇಕ ಹೆಬ್ಬಾರ್ ಹಾಗೂ ಅವರ ಬೆಂಬಲಿಗರ ಕಾಂಗ್ರೆಸ್ ಪ್ರವೇಶ ಒಂದು ಬಣದಲ್ಲಿ ಸಡಗರ ಹಾಗೂ ಇನ್ನೊಂದು ಬಣದಲ್ಲಿ ಅಸಮಾಧಾನವನ್ನು ಹುಟ್ಟುಹಾಕಿದೆ.
ಸಮಾನತೆ ಸಾಧಿಸಿದಾಗ ಅಂಬೇಡ್ಕರ್ ಕನಸು ನನಸಾಗಲು ಸಾಧ್ಯ: ಆರ್. ಮನೋಹರನ್
ದಶಕಗಳೇ ಕಳೆದರೂ ಮನುಷ್ಯರು ಧರ್ಮ ಮತ್ತು ಜಾತಿಯಿಂದ ಮುಕ್ತವಾಗಿಲ್ಲ. ಎಲ್ಲಾ ರೀತಿಯ ತಾರತಮ್ಯಗಳಿಂದ ದೂರಾಗಿ ಸಮಾನತೆಯನ್ನು ಸಾಧಿಸಿದಾಗ ಡಾ. ಅಂಬೇಡ್ಕರ್ ಅವರ ಕನಸು ನನಸಾಗಲು ಸಾಧ್ಯ ಎಂದ ಅವರು, ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸದ ವ್ಯಕ್ತಿಗಳು ಹಕ್ಕುಗಳಿಗಾಗಿ ಹೋರಾಡುವುದರಲ್ಲಿ ಅರ್ಥವಿಲ್ಲ
ಒಗ್ಗಟ್ಟಿನಿಂದ ಮಾತ್ರ ಬಿಜೆಪಿ ಸೋಲಿಸಬಹುದು
ಲೋಕಾಪುರ: ಬಾಗಲಕೋಟೆ ಲೋಕಸಭೆ ಕ್ಷೇತ್ರದಲ್ಲಿ ೨೦೦೪ರಿಂದ ಇಲ್ಲಿಯವರೆಗೆ ಕಾಂಗ್ರೆಸ್‌ ಸತತ ನಾಲ್ಕು ಬಾರಿ ಸೋತಿದೆ. ಈ ಸೋಲು ಮೆಟ್ಟಿ ನಿಲ್ಲಬೇಕಾದರೆ ನನ್ನ ಒಬ್ಬನಿಂದ ಸಾಧ್ಯವಿಲ್ಲ. ಎಲ್ಲಿಯವರೆಗೂ ತಾವೆಲ್ಲೂರು ಕೈಜೋಡಿಸಲು ಸಾಧ್ಯವಿಲ್ಲವೋ, ಅಲ್ಲಿಯವರೆಗೂ ಗೆಲುವು ಸಾಧ್ಯವಿಲ್ಲ. ಒಗ್ಗಟ್ಟಿನಿಂದ ಶ್ರಮಿಸಿದರೆ ಮಾತ್ರ ಬಿಜೆಪಿ ಸೋಲಿಸಬಹುದು. ಈ ಬಾರಿ ಕಾಂಗ್ರೆಸ್‌ ಪಕ್ಷ ನೂರಕ್ಕೆ ನೂರರಷ್ಟು ಗೆಲುವಿನ ನಗೆ ಬಿರುವ ಭರವಸೆ ಮೂಡಿದೆ ಎಂದು ಸಕ್ಕರೆ ಹಾಗೂ ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ಡಾ. ಅಂಬೇಡ್ಕರವರ ಆದರ್ಶಗಳನ್ನು ಅಳವಡಿಸಿಕೊಳ್ಳಿ: ಶ್ರೀಶೈಲ್
ದೇಶಕ್ಕೆ ಎಲ್ಲರಿಗೂ ಸಮಾನ ಹಕ್ಕು ಮತ್ತು ಕರ್ತವ್ಯಗಳನ್ನು ನೀಡುವ ಸಾಮಾಜಿಕ ಸಮಾನತೆಯ ಪರಿಕಲ್ಪನೆಯನ್ನು ಒಳಗೊಂಡ ಸಂವಿಧಾನ ನೀಡಿದರು. ಅದು ಪ್ರಪಂಚಕ್ಕೆ ಮಾದರಿಯಾಗಿದೆ.
  • < previous
  • 1
  • ...
  • 11513
  • 11514
  • 11515
  • 11516
  • 11517
  • 11518
  • 11519
  • 11520
  • 11521
  • ...
  • 14542
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved