• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಂಬ್ ಇಟ್ಟವರ ಪರ ಇರುವವರಿಗೆ ಪಾಠ ಕಲಿಸಿ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ
‘ಬಾಂಬ್ ಇಟ್ಟವರನ್ನು ನಮ್ಮ ಸಹೋದರರು ಎಂದು ದೇಶ ಒಡೆಯುವ ಹೇಳಿಕೆ ನೀಡುವವರಿಗೆ ತಕ್ಕ ಪಾಠ ಕಲಿಸಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಸಿ.ಟಿ.ರವಿ ತೀವ್ರ ವಾಗ್ದಾಳಿ ನಡೆಸಿದರು. ಬೇಲೂರಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಬನ್ನೇರುಘಟ್ಟ ಬೆಂಗಳೂರಿನ ಭಾಗವೆಂದೇ ಪರಿಗಣನೆ
ರಾಮನಗರ: ಬನ್ನೇರುಘಟ್ಟ ಭಾಗವನ್ನು ಬೆಂಗಳೂರಿನ ಭಾಗವೆಂದು ಪರಿಗಣಿಸಿ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಕೆರೆಗಳನ್ನು ತುಂಬಿಸುವ ಜೊತೆಗೆ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಹೇಳಿದರು.
ದೇಶಾಭಿವೃದ್ಧಿ, ರಕ್ಷಣೆಗಾಗಿ ಬಿಜೆಪಿಗೆ ಮತ ಹಾಕಿ: ಕರುಣಾಕರ ರೆಡ್ಡಿ
ಮೋದಿ ಆಯುಷ್ಮಾನ್ ಭಾರತ, ಜನಧನ, ಫಸಲ್‌ ಬಿಮಾ ಯೋಜನೆ, ಯುವಕರಿಗೆ ಮೇಕ್‌ ಇನ್ ಇಂಡಿಯಾ, ಜಲಜೀವನ್‌ ಮಿಷನ್‌ ಹೀಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ
ಜವಾಬ್ದಾರಿ ಅರಿತು ಜಾಗೃಕತೆಯಿಂದ ಕೆಲಸ ನಿರ್ವಹಿಸಿ
ಅಥಣಿ: ಲೋಕಸಭಾ ಚುನಾವಣೆ ಕರ್ತವ್ಯಕ್ಕೆ ನೇಮಕಗೊಂಡ ಅಧಿಕಾರಿಗಳು ಇತರೆ ಸಾಹಾಯಕ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿ ಅರಿತು ಜಾಗೃಕತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಅಥಣಿ ತಹಸೀಲ್ದಾರ್‌ ವಾಣಿ.ಯು ಸೂಚಿಸಿದರು.
ಎಷ್ಟೇ ಅಪಪ್ರಚಾರ ಮಾಡಿದರೂ ಗೆಲುವು ನಿಶ್ಚಿತ: ಈಶ್ವರಪ್ಪ
ಮೋದಿ, ಅಮಿತ್‌ ಶಾ ಅಲ್ಲ, ದೇವರು ಬಂದು ಹೇಳಿದರೂ ನಾನು ಸ್ಪರ್ಧೆ ಮಾಡೇ ಮಾಡುತ್ತೇನೆ. ನನ್ನ ಬೆಂಬಲಿಗರಿಗೆ ಯಾವುದೇ ಕಾರಣಕ್ಕೂ ನಿರಾಸೆ ಮಾಡಲ್ಲ. ಯಾರು ಎಷ್ಟೇ ಅಪಪ್ರಚಾರ ಮಾಡಿದರೂ ಬೆಂಬಗರ ಬಲದಿಂದ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದು ಸ್ವತಂತ್ರ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಹೇಳಿದರು.
ಕಾವೇರಿ ಬಗ್ಗೆ ಮಾತನಾಡಲು ಎನ್‌ಡಿಎ ಗೆಲ್ಲಬೇಕು: ದೇವೇಗೌಡ

ಲೋಕಸಭೆಯಲ್ಲಿ ಹೋರಾಟ ಮಾಡಲು ಮೈಸೂರು ಭಾಗದ10 ಲೋಕಸಭಾ ಕ್ಷೇತ್ರಗಳ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆಲ್ಲಬೇಕಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕರೆಕೊಟ್ಟರು. ಹೊಳೆನರಸೀಪುರದಲ್ಲಿ ಜೆಡಿಎಸ್ ಪಕ್ಷದ ಪರ ಆಯೋಜನೆ ಮಾಡಿದ್ದ ರೋಡ್‌ಶೋನಲ್ಲಿ ಭಾಗವಹಿಸಿ ಮಾತನಾಡಿದರು.

ಶಿಕ್ಷಣಕ್ಕಿಂತ ಸಂಸ್ಕಾರ ಮುಖ್ಯ
ಕಲಾದಗಿ: ಬಾಲ್ಯದಲ್ಲಿ ಕಲಿತ ವಿದ್ಯೆ, ಬುದ್ದಿ, ಸಂಸ್ಕಾರ ಕೊನೆಗಾಲದವರೆ ಇರುತ್ತದೆ. ತಾಯಂದಿರು ಮಕ್ಕಳಿಗೆ ಸಂಸ್ಕಾರ ಕಲಿಸಬೇಕು ಎಂದು ಜಮಖಂಡಿ ತಾಲೂಕಿನ ಹುಲ್ಯಾಳದ ಸಿದ್ಧ ಓಂಕಾರ ಆಶ್ರಮದ ಪೂಜ್ಯ ಶರಣಿ ಶ್ರೀ ಜಯಶ್ರೀ ಅಮ್ಮನವರು ಹೇಳಿದರು
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ 53,169 ಯುವ ಮತದಾರರು
ಮತದಾರರ ಪಟ್ಟಿಯ ಪ್ರಕಾರ ಬಳ್ಳಾರಿ-ವಿಜಯನಗರ ಜಿಲ್ಲೆಗಳಲ್ಲಿ 53,169 ಯುವ ಮತದಾರರು ನೋಂದಣಿಯಾಗಿದ್ದು, ಯುವ ಸಮುದಾಯ ನಿಲುವು-ನಿರ್ಧಾರಗಳೇನು ? ಎಂಬ ಕೌತುಕವಿದೆ.
ಪಂಚಮಸಾಲಿ ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ
ಕೇಂದ್ರದ ಒಬಿಸಿ ಮೀಸಲಾತಿ ಪಂಚಮಸಾಲಿ ಸಮಾಜಕ್ಕೆ ದಕ್ಕಿದರೆ ಸಮಾಜ ಮುಂದುವರೆಯಲು ಸಾಧ್ಯ.
ಮೋದಿ ಮತ್ತೆ ಪ್ರಧಾನಿ ಆಗೋದು ಸೂರ್ಯ ಚಂದ್ರರಷ್ಟೇ ಸತ್ಯ: ಬಿ.ಎಸ್.ಯಡಿಯೂರಪ್ಪ
ಮೊಳಕಾಲ್ಮುರು ತಾಲೂಕಿನ ರಾಂಪುರ ಗ್ರಾಮದಲ್ಲಿ ಶನಿವಾರ ಬಿಜೆಪಿ ಪ್ರಚಾರ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.
  • < previous
  • 1
  • ...
  • 11516
  • 11517
  • 11518
  • 11519
  • 11520
  • 11521
  • 11522
  • 11523
  • 11524
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved