• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡವರಿಗೆ ಗ್ಯಾರಂಟಿ ಯೋಜನೆಗಳ ವರದಾನ
ದಾಬಸ್‌ಪೇಟೆ: ಕಾಂಗ್ರೆಸ್ ಸಮಾಜದ ಎಲ್ಲ ವರ್ಗದವರನ್ನು ಸಮಾನವಾಗಿ ಕಾಣುತ್ತಿರುವ ಏಕೈಕ ಪಕ್ಷ. ನಾವು ಜಾತ್ಯತೀತರು ಎನ್ನುವ ಜೆಡಿಎಸ್ ಕೋಮುವಾದಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದು ನಾಚಿಕೆಗೇಡು ಎಂದು ಶಾಸಕ ಶ್ರೀನಿವಾಸ್ ಹೀಯಾಳಿಸಿದರು.
ಹೂವಿನಹಡಗಲಿಯಲ್ಲಿ ಚಿಣ್ಣರ ಮೇಳಕ್ಕೆ ಚಾಲನೆ
ಪ್ರತಿ ವರ್ಷ ಬೇಸಿಗೆಯ ರಜಾ ಅವಧಿಯಲ್ಲಿ ಬೇಸಿಗೆ ಶಿಬಿರ ಆಯೋಜಿಸುವ ಮೂಲಕ ಮಕ್ಕಳಲ್ಲಿ ಅಡಗಿರುವ, ಪ್ರತಿಭೆ ಪ್ರದರ್ಶನಕ್ಕೆ ಸೂಕ್ತ ವೇದಿಕೆಯನ್ನು ಕಲ್ಪಿಸಿ ಕೊಡುತ್ತಾ ಬರುತ್ತಿದೆ.
ಸಿದ್ದರಾಮಯ್ಯ, ಶ್ರೀನಿವಾಸ ಪ್ರಸಾದ್‌ 8 ವರ್ಷಗಳ ಮುನಿಸು ಶಮನ
8 ವರ್ಷಗಳ ವೈಮನಸ್ಸು ಮರೆತು ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸಪ್ರಸಾದ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಸುರಪುರ: ನಿಯಂತ್ರಣಕ್ಕೆ ಬಾರದ ಟ್ರಾಫಿಕ್ ಕಿರಿಕಿರಿ
ಇಲ್ಲದ ನೋ-ಪಾರ್ಕಿಂಗ್ ಸ್ಥಳ, ರಸ್ತೆಯ ಮಧ್ಯೆದಲ್ಲೇ ನಿಲುವ ಬೃಹತ್ ಗಾತ್ರದ ಲಾರಿಗಳು, ರಸ್ತೆ ಎಡ ಮತ್ತು ಬಲಕ್ಕೆ ನಿಲ್ಲುವ ಬೈಕ್‌ಗಳಿಂದ ನಗರದಲ್ಲಿ ಸಂಚಾರ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಪಾದಚಾರಿಗಳು ಮತ್ತು ಸವಾರರ ಸಂಕಷ್ಟಕ್ಕೆ ಮೋಕ್ಷ ಸಿಗದಂತಾಗಿದೆ.
ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿ: ಶಾಸಕ ಸಂಗಮೇಶ್ವರ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ. ಅದೇ ರೀತಿ ಕೇಂದ್ರದಲ್ಲಿಯೂ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದರೆ ಕ್ಷೇತ್ರದ ತ್ವರಿತಗತಿಯ ಅಭಿವೃದ್ಧಿ ಸಾಧ್ಯವಾಗಲಿದೆ. ಈ ಹಿನ್ನಲೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಬೆಂಬಲಿಸುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದರು.
ಜೆಡಿಎಸ್ ಉಳಿವು, ರೈತರ ಅಭಿವೃದ್ಧಿಗಾಗಿ ಬಿಜೆಪಿ ಜೊತೆ ಮೈತ್ರಿ: ನಿಖಿಲ್ ಕುಮಾರಸ್ವಾಮಿ
ರಾಜ್ಯದಲ್ಲಿ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಸಕಾಲಕ್ಕೆ ಉತ್ತಮ ಮಳೆ, ಬೆಳೆಯಾಗಿ ರೈತರು ಸಂತೃಪ್ತಿ ಜೀವನ ನಡೆಸುತ್ತಿದ್ದರು. ಆದರೆ, ಸಿದ್ದರಾಮಯ್ಯನವರ ಕಾಲದಲ್ಲಿ ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ ಎದುರಿಸುವಂತಾಗಿದೆ ಎಂದು ನಿಖಿಲ್ ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಗಾಳಿ: ಸಚಿವ ಎಂ.ಬಿ.ಪಾಟೀಲ
ಬಬಲೇಶ್ವರ ತಾಲೂಕಿನ ಮಮದಾಪುರದಲ್ಲಿ ಜಿಪಂ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಸಚಿವ ಎಂ.ಬಿ.ಪಾಟೀಲ ಮತಯಾಚಿಸಿ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಗಾಳಿ ಬೀಸುತ್ತಿದೆ ಎಂದು ಹೇಳಿದ್ದಾರೆ.
ದೇವರ ದಾಸಿಮಯ್ಯ ವಚನಗಳು ಸಮಾಜ ಸುಧಾರಣೆಗೆ ದಾರಿದೀಪ: ಬಸವರಾಜ ತೆನ್ನಲ್ಲಿ
ಯಲಬುರ್ಗಾ ಪಟ್ಟಣದ ತಹಸೀಲ್‌ ಕಚೇರಿ ಆವರಣದಲ್ಲಿ ತಾಲೂಕಾಡಳಿತ ಹಾಗೂ ನೇಕಾರರ ಸಮುದಾಯದ ಮುಖಂಡರ ಸಮ್ಮುಖದಲ್ಲಿ ಶನಿವಾರ ದೇವರ ದಾಸಿಮಯ್ಯ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ದೇಶದ ಭವಿಷ್ಯಕ್ಕಾಗಿ ಅಭ್ಯರ್ಥಿಗಿಂತ ಪಕ್ಷ, ದೇಶ ನೋಡಿ: ಶಾಸಕ ಉಮಾನಾಥ ಕೋಟ್ಯಾನ್‌
ಬ್ರಹ್ಮಶ್ರೀ ನಾರಾಯಣಗುರು ಲೋಕ ಸಂತ. ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಸಂದೇಶ ನೀಡಿದ್ದಾರೆ. ಬಿಜೆಪಿಗೆ ಮುಸ್ಲಿಂ, ಕ್ರಿಶ್ಚಿಯನ್‌, ಬಂಟರು, ಬಿಲ್ಲವರು, ಕುಲಾಲರು ಸೇರಿದಂತೆ ಪ್ರತಿಯೊಂದು ಸಮಾಜದ ಓಟು ಹಾಕುತ್ತದೆ.
ಬೇಸಿಗೆ ರಜೆ ನೀಡಲು ಪದವಿ ಕಾಲೇಜು ಅಧ್ಯಾಪಕರ ಆಗ್ರಹ
ಗುವಿವಿ ವ್ಯಾಪ್ತಿಯ ಸರಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪದವಿ ಕಾಲೇಜು ಅಧ್ಯಾಪಕರಿಗೆ ಹೈದ್ರಾಬಾದ ಕರ್ನಾಟಕ ಸರಕಾರಿ ಕಾಲೇಜು ಅಧ್ಯಾಪಕರ ಸಂಘವು ಕುಲಪತಿಗಳಲ್ಲಿ ಆಗ್ರಹಿಸಿದೆ.
  • < previous
  • 1
  • ...
  • 11518
  • 11519
  • 11520
  • 11521
  • 11522
  • 11523
  • 11524
  • 11525
  • 11526
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved