ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲ್ಯಾಣಪುರ: ಸಮರ್ಥನಂ ಸಂಸ್ಥೆಯ ವಿಶೇಷ ಪ್ರದರ್ಶನ
ಶ್ರವಣ ದೋಷ ಉಳ್ಳವರು ಮತ್ತು ದೃಷ್ಟಿ ಹೀನರು ಸಂಗೀತ ವಾದ್ಯಗಳನ್ನು ನುಡಿಸುವುದು, ಹಾಡುವುದು ಮತ್ತು ಲಯವನ್ನು ಕೇಳಲು ಸಾಧ್ಯವಾಗದೇ ಇದ್ದರೂ ಕುಣಿಯುವುದನ್ನು ನೋಡುವುದು ಬೆರಗುಗೊಳಿಸಿತು.
ಕೊನೆಗೂ ರಾಯಚೂರು ಬಿಜೆಪಿ ಬಂಡಾಯ ಶಮನ
ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ವಿಚಾರದಲ್ಲಿ ಉಂಟಾಗಿದ್ದ ಬಂಡಾಯ ಕೊನೆಗೂ ಶಮನಗೊಂಡಿದೆ
ಮೊಂಬತ್ತಿ ಬೆಳಗಿ ಮತದಾನ ಜಾಗೃತಿ ಅಭಿಯಾನ
ತಹಸೀಲ್ದಾರ್ ಪ್ರವೀಣ ಕರಾಂಡೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಭಾರತದ ಸಂವಿಧಾನದಲ್ಲಿ ಮತದಾನವನ್ನು ಮೂಲಭೂತ ಹಕ್ಕನ್ನಾಗಿ ನೀಡಲಾಗಿದೆ ಎಂದರು.
ಪು.2.ಸಣ್ಣ... ಸನ್ಮಾನಗಳು ಸಾಧಕರಿಗೆ ಪ್ರೇರಣೆ: ಬಿ.ಟಿ ಹಳ್ಳಿ
ಬಾದಾಮಿ: ಸನ್ಮಾನಗಳು ಸಾಧಕರಿಗೆ ಪ್ರೇರಣೆ ನೀಡುತ್ತವೆ. ಸಾಧಕರನ್ನು ಗುರುತಿಸಿ ಅವರ ಪ್ರತಿಭೆಗೆ ಪ್ರೋತ್ಸಾಹ ಕಾರ್ಯ ಸಮಾಜದಲ್ಲಿ ಒಳ್ಳೆಯ ಸಂದೇಶ ನೀಡುವ ಉತ್ತಮ ಸೂಚಕಗಳಾಗಿವೆ ಎಂದು ಬೆಳವಲಕೊಪ್ಪದ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ಬಿ.ಟಿ.ಹಳ್ಳಿ ಹೇಳಿದರು.
ದೇಶ ಪ್ರಗತಿ ಪಥದಲ್ಲಿ ಮುನ್ನಡೆಯಲು ಮಕ್ಕಳು ಸುಸಂಸ್ಕೃತರಾಗಲಿ
ಇಂದು ನಮ್ಮ ಮಕ್ಕಳಿಗೆ ಮನೆ ಮತ್ತು ಶಾಲೆಗಳಲ್ಲಿ ನಮ್ಮ ಭಾರತೀಯ ಸಂಸ್ಕೃತಿ-ಸಂಸ್ಕಾರಗಳ ಶಿಕ್ಷಣ ದೊರೆಯದಾಗಿದೆ
ನ್ಯಾನೋ ಚಿಕಿತ್ಸೆಯತ್ತ ವೈದ್ಯಕೀಯ ಕ್ಷೇತ್ರ: ಡಾ. ವಿವೇಕ ಜವಳಿ
ಬೆಂಗಳೂರಿನಲ್ಲಿ ಈಗಾಗಲೇ 38 ರೋಬೋಟ್‍ಗಳು ಶಸ್ತ್ರಚಿಕಿತ್ಸೆ ಮಾಡುತ್ತಿದ್ದು, ಸಾವಿರ ರೋಗಿಗಳ ಸರತಿಯಲ್ಲಿದ್ದಾರೆ. ಅದಕ್ಕೆ ತಕ್ಕಂತೆ ನಾವು ಹೊಸ ವಿಧಾನ ಅರಿಯುವ ಅಗತ್ಯವಿದೆ ಎಂದು ಬೆಂಗಳೂರು ಪೋರ್ಟಿಸ್ ಆಸ್ಪತ್ರೆ ಹೃದಯರೋಗ ತಜ್ಞ ಡಾ.ವಿವೇಕ ಜವಳಿ ಹೇಳಿದರು.
ಕಾಂಗ್ರೆಸ್ ನಿಂದ ಮೋದಿ ಗೋ ಬ್ಯಾಕ್ ಪ್ರತಿಭಟನೆ
ಶಿರಸಿ ಅಂಚೆ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು.
ದಾಸಿಮಯ್ಯರ ವಚನಗಳು ಇಂದಿಗೂ ಸಲ್ಲುತ್ತವೆ: ಡಿಸಿ ಡಾ. ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ ಆಯೋಜಿಸಲಾಯಿತು. ಉಡುಪಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ವಚನಗಳ ಬಗ್ಗೆ ಮಾತನಾಡಿದರು.
ಅಕಾಲಿಕ ಮಳೆಗೆ ತೋಟಗಾರಿಕೆ ಬೆಳೆಗೆ ಭಾರಿ ಹಾನಿ
ಪ್ರಖರ ತಾಪದಿಂದ ಕಂಗೆಟ್ಟಿದ್ದ ಕಲಬುರಗಿಯಲ್ಲಿ ಕಳೆದ 2 ದಿನದಿಂದ ಬೇಸಿಗೆ ಮಳೆ ಸುರಿಯುತ್ತಿದೆ. ಆದರೆ ಈ ಮಳೆಯ ಜೊತೆಗೇ ಒತ್ತರಿಸಿ ಬೀಸುತ್ತಿರುವ ಬಿರುಗಾಳಿ, ಗುಡುಗು, ಸಿಡುಲು ಸೇರಿದಂತಹ ವಾತಾವರಣ ತೋಟಗಾರಿಕೆ ರೈತರನ್ನೇ ಬರ್ಬಾದ್ ಮಾಡಿದೆ.
ಲೋಕಸಭಾ ಚುನಾವಣೆ: ನಿಷೇಧಾಜ್ಞೆ
ಏ. 24ರ ಸಂಜೆ 5ಗಂಟೆಯಿಂದ ಏ. 26ರ ಸಂಜೆ 5 ಗಂಟೆ ವರೆಗೆ ಕೊಡಗು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
< previous
1
...
11519
11520
11521
11522
11523
11524
11525
11526
11527
...
14527
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್