ಏಡ್ಸ್ ಎಂದರೆ ಸಾವು ಅಲ್ಲ, ಆದರೆ ನಿರ್ಲಕ್ಷ್ಯ ಸಲ್ಲ: ಸಂಜೀವ ವಂಡ್ಸೆಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿನ ಐಕ್ಯೂಎಸಿ, ಗ್ರಾಮೀಣ ಅಭಿವೃದ್ಧಿ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ಎಚ್.ಐ.ವಿ. ಜಾಗೃತಿ ಕಾರ್ಯಗಾರ ನಡೆಯಿತು. ಕಾರ್ಯಾಗಾರದಲ್ಲಿ ಎಚ್.ಐ.ವಿ. ಪೀಡಿತರ ಪರ ಹೋರಾಟಗಾರ ಸಂಜೀವ ವಂಡ್ಸೆ ಏಡ್ಸ್ ಬಗ್ಗೆ ಮಾಹಿತಿ ನೀಡಿದರು.