• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
₹10 ಕೋಟಿ ಅಕ್ರಮ: ಕೊಪ್ಪಳ ನಗರಸಭೆ ಮೇಲೆ ಲೋಕಾ ದಾಳಿ
2023-24ನೇ ಅನುದಾನದಲ್ಲಿ ಸುಮಾರು 33 ಕಾಮಗಾರಿ ಮಾಡದೆಯೇ ಬಿಲ್ ಎತ್ತಿದ್ದಾರೆ ಎನ್ನುವ ಖಚಿತ ದೂರು ಬಂದಿರುವ ಹಿನ್ನೆಲೆಯಲ್ಲಿ ಅಗತ್ಯ ಪೂರ್ವಮಾಹಿತಿಯನ್ನು ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಕಾಲಮಿತಿಯಲ್ಲಿ ಸಕಾಲ ಅರ್ಜಿ ವಿಲೇವಾರಿ ಮಾಡಿ
ಸಕಾಲ ಮತ್ತು ಐಪಿಜಿಆರ್‌ಎಸ್ ಬಗ್ಗೆ ಯಾವುದೇ ಸಮಸ್ಯೆಗಳಿದ್ದರೆ ಪ್ರತಿ ಇಲಾಖೆಯ ತಮ್ಮ ಕೇಂದ್ರ ಕಚೇರಿಯಲ್ಲಿ ಇದಕ್ಕೆ ಒಬ್ಬ ಕನ್ಸಲಟೆಂಟ್ ಇರುತ್ತಾರೆ. ಅವರಿಂದ ತಿಳಿದುಕೊಂಡು ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೆ ಅರ್ಜಿ ಬಾಕಿ ಇರಬಾರದು ಹಾಗೂ ತಿರಸ್ಕರಿಸಬಾರದು.
ಹಿಂದೂ ಮಹಾಗಣಪತಿಗಳಿಗೆ ಅದ್ಧೂರಿ ವಿದಾಯ
ನವನಗರದ ಪಂಚಾಕ್ಷರಿನಗರ ಹಾಗೂ ಪುನೀತ ರಾಜಕುಮಾರ ಸರ್ಕಲ್‌ನಲ್ಲಿ ಎರಡು ಹಿಂದೂ ಮಹಾಗಣಪತಿ ಪ್ರತಿಷ್ಠಾಪಿಸಲಾಗಿತ್ತು. ಇನ್ನು ಅಶೋಕನಗರದಲ್ಲಿ ಒಂದು ಹಿಂದೂ ಮಹಾಗಣಪತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಸತತ 21 ದಿನಗಳಿಂದ ಶ್ರದ್ಧಾ, ಭಕ್ತಿಯಿಂದ ಪೂಜಿಸಲಾಯಿತು. ಪ್ರತಿನಿತ್ಯ ಅನ್ನ ಸಂತರ್ಪಣೆ, ವಿಶೇಷ ಅಲಂಕಾರ ಪೂಜೆ, ಹೋಮ ಹವನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆದವು.
ಸಮೀಕ್ಷೆಯಲ್ಲಿ ಉಪಜಾತಿ ನಮೂದು, ಬ್ರಾಹ್ಮಣ ಸಂಘ ಪ್ರತಿಭಟನೆ
ಸೆ. 22ರಿಂದ ನಡೆಯುವ ಸಮೀಕ್ಷೆಯಲ್ಲಿ ಜಾತಿ ಹಾಗೂ ಉಪಜಾತಿ ಪಟ್ಟಿಯಲ್ಲಿ ಕ್ರಮ ಸಂಖ್ಯೆ 209ರಲ್ಲಿ ಬ್ರಾಹ್ಮಣ ಕ್ರಿಶ್ಚಿಯನ್‌, 883ರಲ್ಲಿ ಬ್ರಾಹ್ಮಣ ಮುಜಾವರ ಮುಸ್ಲಿಂ, 1384ರಲ್ಲಿ ವೈಶ್ಯ ಬ್ರಾಹ್ಮಣ ಕ್ರಿಶ್ಚಿಯನ್‌ ಎಂದು ನಮೂದಿಸಿದ್ದು ಆಘಾತಕಾರಿ ವಿಷಯವಾಗಿದೆ.
371ಜೆ ಸ್ಥಾನಮಾನ ಸಿಕ್ಕರೂ ನೇಮಕಾತಿ, ಬಡ್ತಿಯಲ್ಲಿ ನಿಲ್ಲದ ಅನ್ಯಾಯ
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಂವಿಧಾನ ತಿದ್ದುಪಡಿ ಮಾಡಿ, 371ಜೆ ಸ್ಥಾನಮಾನ ನೀಡಿದ ಮೇಲೆ ನೇಮಕಾತಿಯಲ್ಲಿ ಹೀಗೆ ತಪ್ಪಾಗಿ ಅರ್ಥೈಸಲಾಗುತ್ತದೆ. ಇದರಿಂದ ಕಲ್ಯಾಣ ಕರ್ನಾಟದವರಿಗೆ ನೇಮಕಾತಿಯಲ್ಲಿ ಅನ್ಯಾಯವಾಗುತ್ತಲೇ ಇದೆ.
ಏಕತಾ ಸಮಾವೇಶದಲ್ಲಿ 1 ಲಕ್ಷ ಜನ ಭಾಗಿ: ದಿಂಗಾಲೇಶ್ವರ ಶ್ರೀ
ಮಧ್ಯಾಹ್ನ 2ಗಂಟೆಗೆ ಮೂರುಸಾವಿರ ಮಠದಿಂದ ನಗರದ ನೆಹರು ಮೈದಾನದ ವರೆಗೆ ಮಠಾಧೀಶರ ಪಾದಯಾತ್ರೆ ನಡೆಯಲಿದೆ. ಪಂಚಪೀಠಾಧೀಶರು, ಗುರುವಿರಕ್ತರು ಸೇರಿದಂತೆ ಎಲ್ಲ ಸ್ವಾಮೀಜಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.
ವರ್ಷದೊಳಗೆ ಕಿತ್ತುಹೋದ ಡಾಂಬರ್ ರಸ್ತೆ !
ಭೀಷ್ಮ ಕೆರೆ ದಂಡೆಯ ಮೇಲಿರುವ ದ್ವಿಪಥ ರಸ್ತೆಯಂತೂ ಸಂಚಾರಕ್ಕೆ ಬರದಂತಾಗಿದೆ. ವರ್ಷದ ಹಿಂದಷ್ಟೇ ಪ್ರಮುಖ ರಸ್ತೆ ಡಾಂಬರೀಕರಣ ಮಾಡಲಾಗಿತ್ತು
ಅರ್ಹ ರೇಶನ್ ಕಾರ್ಡ್‌ ಫಲಾನುಭವಿಗಳ ಸರ್ವೆ ಕಾರ್ಯ ನಡೆಸಿ
ರಾಜ್ಯ ಸರ್ಕಾರದಿಂದ ಜಾರಿಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶ
ಜಗತ್ತಿನ ಕಲ್ಯಾಣಕ್ಕಾಗಿ ಬದುಕಿದ ಪಂ.ಪುಟ್ಟರಾಜ ಗವಾಯಿಗಳು
ಯಳವತ್ತಿ ಗ್ರಾಮದಲ್ಲಿ ಪುಟ್ಟರಾಜ ಗವಾಯಿಗಳವರ ಪುಣ್ಯಸ್ಮರಣೋತ್ಸವ ನೆಪದಲ್ಲಿ ಆಧ್ಯಾತ್ಮಿಕ ಚಿಂತನ ನಡೆಯುತ್ತಿರುವುದು ಸ್ವಾಗತಾರ್ಹ
ಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರ ಸ್ಪಂದಿಸಿ ಪರಿಹಾರ ನೀಡಿ
ವಿಶಿಷ್ಟ ವಿನೂತನ ಕಾರ್ಯಕ್ರಮ ಪ್ರಭುವಿನೆಡೆಗೆ ಕಾರ್ಯಕ್ರಮವಾಗಿದೆ. ಜಿಲ್ಲಾ ಕ್ರೀಡಾಂಗಣ ಸೇರಿದಂತೆ ನಗರದಲ್ಲಿ ಮೂರು ಕಡೆ ಪ್ರ.ಪ್ರ.ಯಂತ್ರ ಅಳವಡಿಸಲಾಗಿದೆ
  • < previous
  • 1
  • ...
  • 1149
  • 1150
  • 1151
  • 1152
  • 1153
  • 1154
  • 1155
  • 1156
  • 1157
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved