• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾನ ಹಕ್ಕು ನೀಡಿದ್ದರೂ ಕಾಂಗ್ರೆಸ್‌ ಮರೆತ ಯುವಜನಾಂಗ
೬ ಬಾರಿ ಸಂಸದರಾಗಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎನ್ನುವ ಹೇಳಿಕೆ ದೇಶದಲ್ಲಿ ಅಶಾಂತಿ ಹುಟ್ಟಿಸಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದರು.
ತಾವೇ ಅಭ್ಯರ್ಥಿಯೆಂದು ಬೂತ್ ಮಟ್ಟದಲ್ಲಿ ಮತಯಾಚಿಸಿ
ಕನ್ನಡಪ್ರಭ ವಾರ್ತೆ ನೆಲಮಂಗಲ ಪ್ರತಿಯೊಬ್ಬ ಕಾರ್ಯಕರ್ತರು ತಾನೇ ಅಭ್ಯರ್ಥಿಯೆಂದು ಭಾವಿಸಿ ಬೂತ್ ಮಟ್ಟದಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಿದರೆ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲು ಸಾಧ್ಯ ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ತಿಳಿಸಿದರು.
ಕಾಂಗ್ರೆಸ್‌ನಿಂದ ಗೋಬ್ಯಾಕ್‌ ಮೋದಿ ಚಳವಳಿ
ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ಬರಪರಿಹಾರ ಕೊಡುತ್ತಿಲ್ಲ. ಜಿಎಸ್‌ಟಿ ತೆರಿಗೆ ಹಣ ನೀಡುತ್ತಿಲ್ಲ. ಕೇಂದ್ರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಲೇ ಬರುತ್ತಿದೆ.
ಮಳೆಯಾಶ್ರಿತ ಬೇಸಾಯ ಮನುಕುಲಕ್ಕೆ ವರದಾನ
ಮಳೆಯಾಶ್ರಿತ ಬೇಸಾಯ ನಿಜಕ್ಕೂ ಮನುಕುಲಕ್ಕೆ ವರದಾನ ಎಂದು ಸಹಜ ಕೃಷಿ ವಿಜ್ಞಾನಿ ಡಾ.ಮಂಜುನಾಥ ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಳೆ ಸಮೀಕ್ಷೆಗಾರರಿಗೆ ಟೀ ಶರ್ಟ್,ಕ್ಯಾಪ್ ವಿತರಣೆ.
ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಸಹಾಯಕ ಚುನಾವಣಾಧಿಕಾರಿ ಗಂಗಪ್ಪ ಎಂ. ಅವರು ಶುಕ್ರವಾರ ಸಂಜೆ ಬೆಳೆ ಸಮೀಕ್ಷೆಗಾರರಿಗೆ ಟೀ ಶರ್ಟ್, ಕ್ಯಾಪ್ ವಿತರಿಸಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಎಂ.ಎಚ್.ಯರಝರಿ ಮಾತನಾಡಿ, ಅಖಂಡ ಬಸವನಬಾಗೇವಾಡಿ ತಾಲೂಕಿನಲ್ಲಿ ಬೆಳೆ ಸಮೀಕ್ಷೆ ಮಾಡುವ ಸಮೀಕ್ಷೆಗಾರರಿಗೆ ಕೃಷಿ ಇಲಾಖೆಯಿಂದ ಟೀ ಶರ್ಟ್, ಕ್ಯಾಪ್ ವಿತರಣೆ ಮಾಡಲಾಗುತ್ತಿದೆ
ಮಾಹೆಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಜಾಗತಿಕ ವಿವಿ-2024ರ ಶ್ರೇಯಾಂಕ
ಜಗತ್ತಿನಾದ್ಯಂತ 150 ವಿಶ್ವವಿದ್ಯಾನಿಲಯಗಳು ಶ್ರೇಯಾಂಕವನ್ನು ಪಡೆದುಕೊಂಡಿದ್ದು, ಅಂಗರಚನಾ ಶಾಸ್ತ್ರ (ಅನಾಟಮಿ) ಮತ್ತು ಶರೀರ ಶಾಸ್ತ್ರ (ಫಿಸಿಯಾಲಜಿ) ವಿಭಾಗಗಳಲ್ಲಿ ಭಾರತದಿಂದ ಕೇವಲ ಮಾಹೆ ಮಾತ್ರ ಶ್ರೇಯಾಂಕವನ್ನು ಪಡೆದುಕೊಂಡಿದೆ.
ದಾವಣಗೆರೆಗೆ ತಂಪೆರೆದ ಮಳೆರಾಯ
ವರುಣ ಮತ್ತೆ ದಾವಣಗೆರೆ ಜಿಲ್ಲೆಗೆ ಕೃಪೆ ತೋರಿದ್ದು, ನಗರ ಸೇರಿದಂತೆ ತಾಲೂಕುಗಳ ವಿವಿಧೆಡೆ ಶನಿವಾರ ಮಧ್ಯಾಹ್ನ ಹಾಗೂ ಸಂಜೆ ಮತ್ತೆ ಮಳೆಯಾಗಿದೆ. ನಗರ, ಗ್ರಾಮೀಣ ವಾಸಿಗಳು ಮಳೆಯಿಂದಾಗಿ ಕೊಂಚ ನೆಮ್ಮದಿ ನಿಟ್ಟಿಸಿರು ಬಿಟ್ಟಿದ್ದಾರೆ.
ಮತಬೇಟೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಜಿದ್ದಾಜಿದ್ದಿನ ಪೈಪೋಟಿ
ಜೆಡಿಎಸ್‌ನವರು ಒಕ್ಕಲಿಗ ಮತಗಳನ್ನೇ ಕೇಂದ್ರೀಕರಿಸಿಕೊಂಡು ಮತಬೇಟೆಯಲ್ಲಿ ತೊಡಗಿದ್ದಾರೆ. ಜೆಡಿಎಸ್‌ಗೆ ಜಿಲ್ಲೆಯೊಳಗೆ ತನ್ನದೇ ಆದ ವೋಟ್‌ಬ್ಯಾಂಕ್ ಇದೆ. ಕಳೆದ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಿರುವುದರಿಂದ ಜೆಡಿಎಸ್‌ಗೆ ಜಿಲ್ಲೆಯೊಳಗೆ ಅನುಕೂಲಕರ ವಾತಾವರಣವಿದೆ. ಬಿಜೆಪಿ ಮುಖಂಡರೆಲ್ಲರೂ ಚುನಾವಣಾ ಪ್ರಚಾರದಲ್ಲಿ ತೊಡಗಿರುವುದರಿಂದ ಆ ಪಕ್ಷದ ಮತಗಳೂ ಜೆಡಿಎಸ್‌ಗೆ ಹರಿದುಬರುವುದರಿಂದ ಗೆಲುವು ನಿಶ್ಚಿತವಾಗಿದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ.
ತ್ರಿವಿಧ ದಾಸೋಹ ಬಹುಶ್ರೇಷ್ಠ
ರಬಕವಿ-ಬನಹಟ್ಟಿ: ಎಲ್ಲ ದಾನಗಳಲ್ಲಿ ಅನ್ನದಾನಕ್ಕೆ ಹೆಚ್ಚಿನ ಪುಣ್ಯವಿದೆ. ಕಾಯಕ, ದಾಸೋಹ ಶರಣ ಸಂಸ್ಕೃತಿಯ ಮೂಲ ತಿರುಳಾಗಿದೆ ಎಂದು ಐಸಿಐಸಿಐ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ಅಶೋಕ ಮಹಾಬಳಶೆಟ್ಟಿ ಹೇಳಿದರು.
ಅನುಭವ ಮಂಟಪ ಕಟ್ಟಿದವರಲ್ಲಿ ದೇವರ ದಾಸಿಮಯ್ಯ ಪ್ರಮುಖರು: ಕೆ.ಎಸ್.ಸಿದ್ದಲಿಂಗಪ್ಪ
ದುಡಿಮೆಯೇ ದೇವರು ಎಂದು ತಿಳಿದು, ಹಗಲಿರುಳು ತಮ್ಮ ನೇಯ್ಗೆ ಕೆಲಸದಲ್ಲಿ ನಿರತರಾಗಿದ್ದ ದೇವರ ದಾಸಿಮಯ್ಯ ಹಾಗೂ ಅವರ ಪತ್ನಿ ದುಗ್ಗಲೆ ಅವರು, ಅನುಭವ ಮಂಟಪ ಕಟ್ಟಿದ ಪ್ರಮುಖರಲ್ಲಿ ಒಬ್ಬರಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಅಭಿಪ್ರಾಯಪಟ್ಟಿದ್ದಾರೆ.
  • < previous
  • 1
  • ...
  • 11530
  • 11531
  • 11532
  • 11533
  • 11534
  • 11535
  • 11536
  • 11537
  • 11538
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved