ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ವಸ್ಥ ನಾರಿ ಶಕ್ತಿ ಪರಿವಾರ ಅಭಿಯಾನಕ್ಕೆ ಇಂದು ಚಾಲನೆ: ಪ್ರದೀಪಕುಮಾರ
ಶಿಬಿರದಲ್ಲಿ ಮುಖ್ಯವಾಗಿ ರಕ್ತ, ಕ್ಯಾನ್ಸರ್, ಮಾನಸಿಕ ಆರೋಗ್ಯದ ತಪಾಸಣೆ, ರಕ್ತದಾನ, ಟಿಬಿ ತಪಾಸಣೆಗೆ ವಿಶೇಷ ಒತ್ತು ನೀಡಲಾಗುವುದು. ಜಿಲ್ಲೆಯನ್ನು ಟಿಬಿ ಮುಕ್ತ ಜಿಲ್ಲೆಯನ್ನಾಗಿಸುವ ಉದ್ದೇಶ ಹೊಂದಲಾಗಿದೆ.
ಹಾವೇರಿ ಕಾ ರಾಜಾನಿಗೆ ಭಕ್ತಿಯ ವಿದಾಯ, ವಿಜೃಂಭಣೆಯ ಮಹಾಗಣಪತಿಯ ವಿಸರ್ಜನಾ ಶೋಭಾಯಾತ್ರೆ
ಮಂಗಳವಾರ ಮಧ್ಯಾಹ್ನ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಶೃಂಗರಿಸಿದ ವಾಹನದಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠಾಪಿಸಿ ನಗರದ ತುಂಬೆಲ್ಲಾ ಬೃಹತ್ ಶೋಭಾಯಾತ್ರೆ ನಡೆಸಲಾಯಿತು.
ಸರ್ಜಿ ರೇಣುಕಾ ದೇವಧರ್ ಆಸ್ಪತ್ರೆಯಿಂದ 22 ಕ್ಷಯರೋಗಿಗಳ ದತ್ತು: ಡಾ. ಮಧು
ಕ್ಷಯರೋಗವು ಬ್ಯಾಕ್ಟೀರಿಯಾದಿಂದ ಬರುವ ಕಾಯಿಲೆಯಾಗಿದೆ. ಕೂದಲು ಹಾಗೂ ಉಗುರುಗಳನ್ನು ಬಿಟ್ಟು ಬೇರೆ ಯಾವ ಜಾಗದಿಂದಲೂ ಬರುವ ಸಾಧ್ಯತೆ ಇರುತ್ತದೆ. ಸಾರ್ವಜನಿಕರು ಕ್ಷಯರೋಗ(ಟಿಬಿ) ಬಗ್ಗೆ ಹೆಚ್ಚು ಜಾಗೃತರಾಗಬೇಕು.
ವೀರಶೈವ ಲಿಂಗಾಯತ ಧರ್ಮ ನಮೂದಿಸಿ: ಎಂ.ಎಸ್. ಕೋರಿಶೆಟ್ಟರ
ಅಖಿಲ ಭಾರತ ವೀರಶೈವ ಮಹಾಸಭಾ ಆಶ್ರಯದಲ್ಲಿ ಸೆ. 19ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಏಕತಾ ಸಮಾವೇಶ ನಡೆಯಲಿದ್ದು, ಮಹಾಸಭಾದ ಗಣ್ಯರು ಹಾಗೂ ನಾಡಿನ ಹರಗುರು ಚರಮೂರ್ತಿಗಳು ಭಾಗವಹಿಸಲಿದ್ದಾರೆ.
ಗ್ರಾಮೀಣ ಅಭಿವೃದ್ಧಿ ರಾಜ್ಯ ಸರ್ಕಾರ ಆದ್ಯತೆ: ಬಣಕಾರ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಕಲ್ಯಾಣಕ್ಕೆ ವಿವಿಧ ಯೋಜನೆಗಳನ್ನು ರೂಪಿಸುವುದರ ಜತಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಸಂಬಂಧಿಸಿದ ಅಧಿಕಾರಿಗಳು ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿ ನಿರ್ವಹಿಸಿಬೇಕು.
ನಾಳೆ ಬಳ್ಳಾರಿಯಲ್ಲಿ ಜಂಗಮರ ಜಾಗೃತ ಸಮಾವೇಶ
ವೀರಶೈವ ಲಿಂಗಾಯತ ಸಮುದಾಯದ ಐಕ್ಯತೆಗೆ ಶ್ರಮಿಸುವ ಉದ್ದೇಶದಿಂದ ಭಾರತೀಯ ವೀರಶೈವ ಲಿಂಗಾಯತ ಜಂಗಮ ಪರಿಷತ್ ಅಸ್ವಿತ್ವಕ್ಕೆ ತರಲಾಗಿದ್ದು, ಸೆ.18ರಂದು ಬೆಳಗ್ಗೆ 11 ಗಂಟೆಗೆ ನಗರದ ರಾಘವ ಕಲಾ ಮಂದಿರದಲ್ಲಿ ಪರಿಷತ್ ಉದ್ಘಾಟನೆ ಸಮಾರಂಭ ಹಾಗೂ ಜಂಗಮರ ಜಾಗೃತ ಸಮಾವೇಶ ನಡೆಯಲಿದೆ.
ಸಮಾಜಮುಖಿ ಕಾರ್ಯ ಮಾಡಿ ಸಮಾಜದ ಋಣ ತೀರಿಸಿ
ಜೈನಮಿಲನ್ ಯಾವುದೇ ಜಾತಿ, ಪಂಥಗಳಿಗೆ ಸೀಮಿತಗೊಳಿಸದೇ ಎಲ್ಲರಿಗೂ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯ. ಪೂಜ್ಯ ಹೆಗ್ಗಡೆಯವರ ಆಶಯದಂತೆ ಆರೋಗ್ಯ, ಶಿಕ್ಷಣ ಕಟ್ಟ ಕಡೆಯ ಮನುಷ್ಯನಿಗೂ ತಲುಪಬೇಕೆಂಬ ಆಶಯದಂತೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಳೆಗೆ ಸೂಕ್ತ ಬೆಲೆ ಇಲ್ಲದಿದ್ದರೆ ರೈತರಿಗೆ ಸಂಕಷ್ಟ
ಬೆಳೆಗಾರರ ಶ್ರಮಕ್ಕೆ ಸೂಕ್ತ ಬೆಲೆ ಸಿಗದಿದ್ದರೆ ರೈತರ ಮತ್ತು ವರ್ತಕರ ಜೀವನ ಸಂಕಷ್ಟಕ್ಕೆ ಸಿಲುಕುತ್ತದೆ ಎಂದು ರಾಜ್ಯ ಹಸಿ ಶುಂಠಿ ವರ್ತಕರ ಮತ್ತು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಸಾಗರ್ ಬಾಬು ತಿಳಿಸಿದರು. ಶುಂಠಿ ಕೃಷಿಯು ಸುದೀರ್ಘ ಇತಿಹಾಸವನ್ನು ಹೊಂದಿದೆ. ಜಗತ್ತಿನಲ್ಲಿ ಬೆಳೆಯುವ ಶುಂಠಿಯ ಒಟ್ಟು ಪ್ರಮಾಣದಲ್ಲಿ ಸುಮಾರು ಶೇ. 30ರಷ್ಟು ಭಾರತದಲ್ಲಿ ಉತ್ಪಾದನೆಯಾಗುತ್ತದೆ, ಇದು ವಿಶೇಷ ಸಂಗತಿಯಾಗಿದೆ. ಶುಂಠಿ ಬೆಳೆಗಾರರು ಮತ್ತು ವರ್ತಕರಿಗೆ ವಿಶೇಷ ಸೌಲಭ್ಯಗಳು ಮತ್ತು ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಅವರು ಹೇಳಿದರು.
ಅ.5 ರಂದು ಕುರುಬ ಸಮಾಜದ ಸಾಧಕರಿಗೆ ಪುರಸ್ಕಾರ
ಕಡೂರು, ಕನಕ ನೌಕರರ ಸಂಘದಿಂದ ಪ್ರಥಮ ಬಾರಿಗೆ ಅ.5 ರಂದು ಕುರುಬ ಸಮಾಜದ ಸಾಧಕರನ್ನು ಪುರಸ್ಕರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನಕ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಚ್.ಕೆ. ತಿಪ್ಪೇಶ್ ತಿಳಿಸಿದರು.
ಯುವಜನರನ್ನು ಪೂರ್ಣತ್ವದ ಕಡೆ ಕರೆದೊಯ್ಯುವುದೇ ಶಿಕ್ಷಣ: ನಾಗರಾಜರಾವ್ ಕಲ್ಕಟ್ಟೆ
ಅಜ್ಜಂಪುರ, ಅಪರಿಮಿತ ಶಕ್ತಿ ಸಾಮರ್ಥ್ಯ ಹೊಂದಿರುವ ಯುವಕರಿಗೆ ಸೂಕ್ತ ಮಾರ್ಗ ತೋರಿಸಿ ಅವರನ್ನು ಪೂರ್ಣತ್ವದ ಕಡೆ ಕರೆ ದೊಯ್ಯುವುದೇ ಶಿಕ್ಷಣ ಎಂದು ಪ್ರಾಚಾರ್ಯ ಎಸ್.ಎಂ ನಾಗರಾಜರಾವ್ ಕಲ್ಕಟ್ಟೆ ಅಭಿಪ್ರಾಯಪಟ್ಟರು.
< previous
1
...
1150
1151
1152
1153
1154
1155
1156
1157
1158
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ