ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಬಕಾರಿ ತಂಡ ದಾಳಿ: ಬಿಯರ್, ವಿಸ್ಕಿ ವಶ
ಚಿಂಚೋಳಿ ತಾಲೂಕಿನ ಚಿಂದಾಪೂರ ತಾಂಡಾದಲ್ಲಿ ಕಿರಾಣಿ ಅಂಗಡಿಯಲ್ಲಿಟ್ಟಿದ್ದ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಚಿಂಚೋಳಿ ಅಬಕಾರಿ ಇಲಾಖೆಯಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗಕ್ಕೆ ಒಪ್ಪಿಸಲಾಗಿದೆ.
ಜೀವನದ ಸಮಸ್ಯೆಗೆ ಶಾಶ್ವತ ಉತ್ತರ ನೀಡಿರುವ ಅಲ್ಲಮಪ್ರಭು
ಮಾನವನ ಜೀವನದ ಚಿರಂತನವಾದ ಸಮಸ್ಯೆಗೆ ಅಲ್ಲಮಪ್ರಭು ಶಾಶ್ವತವಾದ ಉತ್ತರವನ್ನು ಕೊಟ್ಟಿದ್ದಾನೆ. ಬಸವಣ್ಣನವರ ಸ್ವಾತಂತ್ರ್ಯ ಮನೋಧರ್ಮದ ವಿಚಾರಕ್ರಾಂತಿಗೆ ತನ್ನ ಜ್ಞಾನ, ವೈರಾಗ್ಯಗಳ ಕಾಂತಿಯನ್ನಿತ್ತು ಅದನ್ನು ಮುನ್ನಡೆಸಿದವನು ಅಲ್ಲಮಪ್ರಭು ಎಂದು ಪ್ರಭುಸ್ವಾಮಿಮಠದ ಗುರುಸಿದ್ಧ ಸ್ವಾಮೀಜಿ ಹೇಳಿದರು.
ಗೌಡಿಕೆ ಸಿದ್ದರಾಜು ಶಿವಪುರ ಗ್ರಾಪಂ ನೂತನ ಅಧ್ಯಕ್ಷ
ತಾಲೂಕಿನ ಶಿವಪುರ ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಕಲ್ಲೀಗೌಡನಹಳ್ಳಿ ಗ್ರಾಮದ ಗೌಡಿಕೆ ಸಿದ್ದರಾಜು ಅವಿರೋಧವಾಗಿ ಆಯ್ಕೆಯಾದರು.
ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ: ಕೂಚಬಾಳ
ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ, ಕಾಂಗ್ರೆಸ್ ಅಂದ್ರೆ ದೇಶದ್ರೋಹಿಗಳಿಗೆ ಬೆಂಬಲ ಕೊಡುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕೂಚಬಾಳ ಹೇಳಿದರು.
13ರಂದು ಸಿಂಗಟಾಲೂರು ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ದೇವಸ್ಥಾನದ ಮುಂದೆ ಸದಾ ತುಂಗಭದ್ರೆ ಹರಿಯುತ್ತಿದ್ದರೆ, ಹಿಂದೆ ಹಸುರಿನಿಂದ ಕಂಗೊಳಿಸುವ ಕಪ್ಪತಗುಡ್ಡದ ಬೆಟ್ಟಗಳ ಸಾಲು ನೋಡುಗರನ್ನು ಮಂತ್ರ ಮುಗ್ಧರನ್ನಾಗಿಸುತ್ತದೆ
ಮತದಾನ ಮಾಡದಿರಲು ಆದಿ ದ್ರಾವಿಡ ಸಮಾಜ ಸೇವಾ ಸಂಘ ನಿರ್ಧಾರ
ಏ.26 ರಂದು ನಡೆಯುವ ಮೈಸೂರು- ಕೊಡಗು ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡದಿರಲು ನಿರ್ಧರಿಸಿದ್ದಾಗಿ ಆದಿ ದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಎಚ್.ಎಂ.ಸೋಮಪ್ಪ ತಿಳಿಸಿದ್ದಾರೆ. ತುಳು ಭಾಷಿಕ ಆದಿ ದ್ರಾವಿಡ ಪರಿಶಿಷ್ಟ ಜಾತಿ ಬಾಂಧವರ ಬೇಡಿಕೆಗಳಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸದೆ ಇರುವುದರಿಂದಈ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿದ್ದಾರೆ.
ಮಹಾತ್ಮರ ತತ್ವಗಳಿಂದ ಮಾನಸಿಕ ನೆಮ್ಮದಿ
ಮಹಾಲಿಂಗಪುರ: ಇಂದಿನ ಆಧುನಿಕ ಯುಗದಲ್ಲಿ ಮನುಷ್ಯ ಸುಖ, ಶಾಂತಿ, ನೆಮ್ಮದಿ ಪಡೆಯಬೇಕಾದರೆ ಶರಣ, ಮಹಾತ್ಮರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿರಕ್ತಮಠದ ಶ್ರೀ ಪ್ರಭು ಸ್ವಾಮಿಗಳು ಹೇಳಿದರು.
ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ: ಠೇವಣಿದಾರರ ಎದೆಬಡಿತ ಹೆಚ್ಚಳ
ಐಟಿ ಅಧಿಕಾರಿಗಳು ಬೀದರ್ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗೆ ಪೊಲೀಸರ ಬಂದೋಬಸ್ತ್‌ನಲ್ಲಿ ತೆರಳಿ, ಅಲ್ಲಿನ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೊಬೈಲ್‌ಗಳನ್ನ ಸ್ವಿಚ್ ಆಫ್ ಮಾಡಿಸಿ ಬ್ಯಾಂಕ್ ವ್ಯವಹಾರಗಳ ತನಿಖೆಗೆ ಇಳಿದಿದ್ದಾರೆ.
ಸ್ಥಳೀಯ ವಿಚಾರ ನಡೆಯಲ್ಲ, ಜಾತಿ ಪ್ರಭಾವ ಬೀರಲ್ಲ: ಜಗದೀಶ ಶೆಟ್ಟರ್
ಬೆಳಗಾವಿ ಲೋಕಸಭಾ ಚುನಾವಣೆ ರಾಷ್ಟ್ರೀಯತೆ, ನಾಯಕತ್ವದ ಆಧಾರದ ಮೇಲೆಯೇ ನಡೆಯುತ್ತದೆ. ಸ್ಥಳೀಯ ವಿಚಾರ ನಡೆಯಲ್ಲ. ಜಾತಿ ಪ್ರಭಾವ ಬೀರಲ್ಲ ಎಂದು ಬೆಳಗಾವಿ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು.
ಕರಡ್ಯಾಳ ಗ್ರಾಮದ ಪ್ರಮುಖರು ಕಾಂಗ್ರೆಸ್ ಸೇರ್ಪಡೆ
ಭಾಲ್ಕಿ ತಾಲೂಕಿನ ಕರಡ್ಯಾಳ ಗ್ರಾಮದ ಪ್ರಮುಖರು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಪ್ರಮುಖರಾದ ಶಿವಶಂಕರ ಪಾಟೀಲ್, ರಾಜಕುಮಾರ ಬಿರಾದಾರ ಸೇರಿದಂತೆ ಹಲವರು ಇದ್ದರು.
< previous
1
...
11536
11537
11538
11539
11540
11541
11542
11543
11544
...
14527
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್