ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ ಕೆಟ್ ವಂಚಿತನ ಮನೆಯಲ್ಲಿ ದಿಂಗಾಲೇಶ್ವರ ಶ್ರೀ
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಿಸುವ ಮೂಲಕ ರಾಜಕೀಯದಲ್ಲಿ ದಿಂಗಾಲೇಶ್ವರ ಶ್ರೀಗಳು ಸಂಚಲನ ಮೂಡಿಸಿದ್ದಾರೆ. ಇದು ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳಲ್ಲಿ ಆತಂಕವನ್ನು ಸೃಷ್ಟಿಸಿದೆ.
ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ
ಉತ್ತರ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆಗೆ ಮುನ್ನ ಸಮುದ್ರ ಹಾಗೂ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದರು.
ಪ್ರಧಾನಿ ಮಂಗಳೂರು ರೋಡ್‌ಶೋ: ಮಧ್ಯಾಹ್ನ 2ರಿಂದಲೇ ವಾಹನ ಸಂಚಾರ ಬದಲಾವಣೆ
ಪ್ರಧಾನಮಂತ್ರಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸಂಜೆ 5-00 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಸಾರ್ವಜನಿಕರು ಪರ್ಯಾಯ ಮಾರ್ಗವನ್ನು ಉಪಯೋಗಿಸುವಂತೆ ಕೋರಲಾಗಿದೆ.
ಸನಾತನ ಧರ್ಮ ಉಳಿಯಲು ಬಿಜೆಪಿ ಗೆಲ್ಲಿಸಿ
ರಾಮದುರ್ಗ: ಕಷ್ಟ ಕಾಲದಲ್ಲಿ ಜನರಿಗೆ ಸಹಾಯ ಮಾಡಿದ್ದನ್ನು ಪರಿಗಣಿಸಿ ಕಳೆದ ವಿಧಾನ ಸಭೆಯ ಚುನಾವಣೆಯಲ್ಲಿ ಹೆಚ್ಚಿನ ಮತಗಳನ್ನು ನೀಡಿದಂತೆ ದೇಶದಲ್ಲಿ ಸನಾತನ ಧರ್ಮ ಉಳಿಯಲು ಈ ಸಾರಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಅವರನ್ನು ಗೆಲ್ಲಿಸಬೇಕು ಎಂದು ಉದ್ಯಮಿ, ಬಿಜೆಪಿ ಮುಖಂಡ ಚಿಕ್ಕರೇವಣ್ಣ ಮನವಿ ಮಾಡಿದರು.
ಎಳನೀರು ಜ್ಯೂಸ್ ಸೇವಿಸಿ 137 ಮಂದಿ ಅಸ್ವಸ್ಥ, ಘಟಕ ಬಂದ್
ಅಡ್ಯಾರಿನಲ್ಲಿ ಎಳನೀರು ಘಟಕ ಹಾಗೂ ಐಸ್ ಕ್ರೀಂ ಪಾರ್ಲರ್‌ನಲ್ಲಿ ಎಳನೀರು ಜ್ಯೂಸ್ ಸೇವಿಸಿ 137ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ನಡೆದಿದ್ದು, ಈ ಸಂಬಂಧ ಘಟಕ ಹಾಗೂ ಪಾರ್ಲರ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಲೋಕಸಭೆ ಚುನಾವಣೆಗೆ ಇಂದಿನಿಂದಲೇ ಮತದಾನ
ಲೋಕಸಭಾ ಚುನಾವಣೆಯ ಮತದಾನದ ದಿನದಂದು ಮತಗಟ್ಟೆಗೆ ಬಂದು ಮತ ಚಲಾಯಿಸಲು ಸಾಧ್ಯವಾಗದ 85 ವರ್ಷ ಮೇಲ್ಟಟ್ಟ ಹಿರಿಯ ನಾಗರಿಕರು ಹಾಗೂ ಅಂಗವಿಕಲರ ಮನೆ ಮನೆಗೆ ಹೋಗಿ ಮತ ಚಲಾವಣೆ ಮಾಡಿಸುವ ಕಾರ್ಯ ಇದೇ ಏ.13ರಿಂದ 16ರವರೆಗೆ ನಡೆಯಲಿದ್ದು, ಮನೆಯಿಂದಲೇ ಮತ ಚಲಾಯಿಸಲು 4248 ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ವೆಂಕಟೇಶ್ ತಿಳಿಸಿದ್ದಾರೆ.
44.53 ಕೋಟಿ ಒಡತಿ ಡಾ.ಪ್ರಭಾ ಮಲ್ಲಿಕಾರ್ಜುನ
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಬಾಪೂಜಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸದಸ್ಯೆ, ಎಸ್.ಎಸ್. ಕೇರ್ ಟ್ರಸ್ಟ್‌ನ ಡಾ.ಪ್ರಭಾ ಮಲ್ಲಿಕಾರ್ಜುನ ₹44.53 ಕೋಟಿ ಆಸ್ತಿ ಒಡತಿಯಷ್ಟೇ ಅಲ್ಲ, ₹97.28 ಲಕ್ಷ ಸಾಲ ಸಹ ಹೊಂದಿದ್ದಾರೆ.
53850 ಮೌಲ್ಯದ 8,640 ಲೀ. ಮದ್ಯ ವಶ
ನೀತಿ ಸಂಹಿತೆ ಜಾರಿಯಲ್ಲಿದ್ದರೂ, ದ್ವಿಚಕ್ರ ವಾಹನದಲ್ಲಿ ಅಕ್ರಮ ಮದ್ಯ ಸಾಗಿಸುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿ, 53850 ಮೌಲ್ಯದ 8,640 ಲೀ. ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಹೊನ್ನಾಳಿ ಅಬಕಾರಿ ಇನ್‌ಸ್ಪೆಕ್ಟರ್ ಬಸವಲಿಂಗಪ್ಪ ಹೊನ್ನಾಳಿಯಲ್ಲಿ ತಿಳಿಸಿದ್ದಾರೆ.
21ಕ್ಕೆ ಮಹಾವೀರರ ಜನ್ಮ ಕಲ್ಯಾಣಕ ಮಹೋತ್ಸವ
ಬೆಳಗಾವಿ ಭಗವಾನ ಮಹಾವೀರ ಜನ್ಮ ಕಲ್ಯಾಣಕ ಮಹೋತ್ಸವವನ್ನು ಏ.21 ರಂದು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಭಗವಾನ ಮಹಾವೀರ ಜನ್ಮ ಕಲ್ಯಾಣಕ ಮಹೋತ್ಸವ ಮಧ್ಯವರ್ತಿ ಉತ್ಸವ ಸಮಿತಿ ಗೌರವ ಕಾರ್ಯದರ್ಶಿ ರಾಜೇಂದ್ರ ಜೈನ ಹೇಳಿದರು.
ಕಾಂಗ್ರೆಸ್‌ಗೆ ಜನರ ಬೆಂಬಲ: ವೇಣುಗೋಪಾಲ ನಾಯಕ
ಸುರಪುರ ಮತಕ್ಷೇತ್ರ ವ್ಯಾಪ್ತಿಯ ಯಣ್ಣಿವಡಗೇರಾ ಗ್ರಾಮದಲ್ಲಿ ಬಿಜೆಪಿ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಯಾದರು.
< previous
1
...
11538
11539
11540
11541
11542
11543
11544
11545
11546
...
14527
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್