ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್‌ಗೆ ಅಧಿಕಾರ, ಮಲ್ಲಿಕಾರ್ಜುನ್ ಖರ್ಗೆ ಪ್ರಧಾನಿ ಗ್ಯಾರಂಟಿ: ಬಿಆರ್ ಪಾಟೀಲ್
ನರೇಂದ್ರ ಮೋದಿ ಹೆಸರಿಗೆ ರಾಮನಾಮ ಹೇಳ್ತಾರೆ. ಆದರೆ ಎಲ್ಲರನ್ನು ನುಂಗಿ ನೀರು ಕುಡಿಯುತ್ತಾರೆ. ದೇಶದಲ್ಲಿ ಪ್ರಜಾಪ್ರಭುತ್ವ ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಎಂದು ಶಾಸಕರ ಅಭಿಪ್ರಾಯ ವ್ಯಕ್ತಪಡಿಸಿದರು.
ಶ್ರೀರಾಮುಲು 85 ಕೋಟಿ ಆಸ್ತಿಯ ಒಡೆಯ
ಶ್ರೀರಾಮುಲು ಬಳಿ ₹5.50 ಲಕ್ಷ ನಗದು ಹಣ ಇದ್ದು, ಪತ್ನಿ ಬಿ.ಭಾಗ್ಯಲಕ್ಷ್ಮಿ ಅವರ ಬಳಿ ₹2.50 ಲಕ್ಷ, ಪುತ್ರ ಧನುಶ್ ಬಳಿ ₹1 ಲಕ್ಷ, ಪುತ್ರಿ ಬಿ.ದೀಕ್ಷಿತಾ ಬಳಿ ₹25 ಸಾವಿರ ನಗದು ಹಣವಿದೆ.
ಕಲಬುರಗಿ ಕಣದಲ್ಲಿ ಪ್ರಚಾರಕ್ಕೆ ನಾಯಕರ ಹೊಸ ಸೂತ್ರ
ಉರಿ ಬಿಸಿಲಿನಿಂದ ಬಚಾವ್ ಆಗಲು ಬೆಳಗ್ಗೆ, ಸಂಜೆ ವಾಯುವಿಹಾರ ತಾಣ, ಉದ್ಯಾನವನಗಳಲ್ಲಿ ಅಭ್ಯರ್ಥಿಗಳಿಂದ ಮತಯಾಚನೆ. ಅತ್ಯಧಿಕ ತಾಪ ದಾಖಲಾಗಿರುವ ಕಲಬುರಗಿಯಲ್ಲಿ ಬೆಳಗ್ಗೆ, ಸಂಜೆಯಷ್ಟೇ ಮತಯಾಚನೆ.
ಜಾನುವಾರಗಳ ಸಂರಕ್ಷಣೆ ಜೊತೆ ಸ್ವಚ್ಛತೆ ಕಾಪಾಡಿ: ಶ್ರೀರೂಪ
ಬರಗಾಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜಾನುವಾರುಗಳ ರಕ್ಷಣೆಗಾಗಿ ಗೋಶಾಲೆಗಳನ್ನು ಆರಂಭಿಸಿ ಅವುಗಳಿಗೆ ಆಹಾರ, ನೀರಿನ ಜೊತೆಗೆ ಆರೋಗ್ಯದ ಬಗ್ಗೆಯೂ ಗಮನ ನೀಡಲಾಗುತ್ತಿದೆ.
ಉಗ್ರರ ಸೆದೆಬಡಿಯಲು ಮತ್ತೊಮ್ಮೆ ಮೋದಿ ಅನಿವಾರ್ಯ
ದೇಶದ ಆಂತರಿಕ ಭದ್ರತೆಗೆ ಸವಾಲಾಗಿರುವ ಉಗ್ರರ ಸದೆಬಡಿಯಲು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಅಗತ್ಯವೆಂದು ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.
ಅನಗತ್ಯ ವಿಳಂಬ ಮಾಡದೆ ಕೆಲಸ ಪೂರ್ಣಗೊಳಿಸಿ
ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕರ ಕೆಲಸಗಳನ್ನು ಅನಗತ್ಯ ವಿಳಂಬ ಮಾಡದೆ ತ್ವರಿತವಾಗಿ ಪೂರ್ಣಗೊಳಿಸ ಬೇಕು ಎಂದು ಲೋಕಾಯುಕ್ತ ಡಿವೈಎಸ್ಪಿ ಜೆ.ಜಿ.ತಿರುಮಲೇಶ್ ಸೂಚಿಸಿದ್ದಾರೆ.
ಒಕ್ಕಲಿಗ ನಾಯಕತ್ವ ಯಾರ ಸ್ವತ್ತಲ್ಲ: ಸಂಸದ ಸುರೇಶ್
ರಾಮನಗರ: ಒಕ್ಕಲಿಗ ನಾಯಕತ್ವ ಯಾರ ಸ್ವತ್ತೂ ಅಲ್ಲ. ಒಕ್ಕಲಿಗರು ಸ್ವಾಭಿಮಾನಿಗಳು. ಯಾವಾಗ ಯಾರನ್ನು ಏನು ಮಾಡಬೇಕು ಎಂಬುದು ಅವರಿಗೆ ಗೊತ್ತಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದರು.
ಠೇವಣಿ ಉಳಿಸಿಕೊಳ್ಳಲು ಸಾಧ್ಯವಾಗದ ಪಕ್ಷೇತರರು!
ರಾಮನಗರ: ಸಂಸತ್ ಪ್ರವೇಶಿಸುವ ಕನಸು ಹೊತ್ತು ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಸೇರಿದಂತೆ ಪಕ್ಷೇತರರಾಗಿ ಸ್ಪರ್ಧಿಸುವವರ ಸಂಖ್ಯೆ ಚುನಾವಣೆಯಿಂದ ಚುನಾವಣೆಗೆ ಹೆಚ್ಚಾಗುತ್ತಲೇ ಇದೆ. ಆದರೆ, ಪಕ್ಷೇತರರಾಗಿ ಅಖಾಡಕ್ಕಿಳಿದವರು ಗೆಲುವು ಸಾಧಿಸುವುದಿರಲಿ ಠೇವಣಿ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.
ಮತದಾನದ ಮೂಲಕ ಪ್ರಜಾಪ್ರಭುತ್ವ ಬಲಪಡಿಸಿ: ಪಿ.ಎಸ್. ವಸ್ತ್ರದ್
ಮತದಾನ ಒಂದು ಪವಿತ್ರ ಕಾರ್ಯವಾಗಿದ್ದು, ಅರ್ಹ ಮತದಾರರೆಲ್ಲರೂ ಏಪ್ರಿಲ್ 26ರಂದು ತಪ್ಪದೇ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕೆಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ್ ಅವರು ಕರೆ ನೀಡಿದ್ದಾರೆ.
ತರಳಬಾಳು ಮಠದಲ್ಲಿ ಜಾನಪದ ಗೀತೆಗಳ ಮೇಳ: ತರಳಬಾಳು ಶ್ರೀ
ಕಳೆದ 35 ವರ್ಷಗಳಿಂದ ನಡೆಸಿಕೊಂಡು ಬಂದಿರುವ ಭಜನಾ ಮೇಳಕ್ಕೆ ಹೊಸ ರೂಪ ಕೊಟ್ಟು ಇನ್ನು ಮುಂದೆ ಜಾನಪದ ಗೀತೆಗಳ ಮೇಳವನ್ನು ಆಯೋಜಿಸಲಾಗುವುದು ಎಂದು ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.
< previous
1
...
11540
11541
11542
11543
11544
11545
11546
11547
11548
...
14527
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್