• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಂಎಲ್ಎ ಸ್ಥಾನ ಉಳಿಯಬೇಕು, ಮಗ ಕಾಂಗ್ರೆಸ್ಸಿಗೆ ಹೋಗಬೇಕು: ಯತ್ನಾಳ
ಶಿವರಾಮ ಹೆಬ್ಬಾರ ನಾವು ಸ್ನೇಹಿತರು. ನಾನು ವಿಜಯಪುರದಲ್ಲಿ, ಅವರು ಉತ್ತರ ಕನ್ನಡದಲ್ಲಿ ಜಿಲ್ಲಾಧ್ಯಕ್ಷರಾಗಿದ್ದೆವು. ಅವರಿಗೆ ಕೇಳುತ್ತೇನೆ, ನರೇಂದ್ರ ಮೋದಿ ಬರಲಿಲ್ಲ ಎಂದರೆ ದೇಶ ಏನಾಗುತ್ತದೆ? ಎಂದು ಶಾಸಕ ಬಸನಗೌಡ ಪಾಟೀಲ ಪ್ರಶ್ನಿಸಿದರು.
ರಾಜ್ಯದ ಎಲ್ಲ 28 ಸ್ಥಾನಗಳಲ್ಲಿ ಬಿಜೆಪಿ ಗೆಲವು: ನಳಿನ್‌ ಕುಮಾರ್‌ ಕಟೀಲ್‌
ಧಾನಿ ನರೇಂದ್ರ ಮೋದಿ ಅವರು ಏ.14ರಂದು ಮಂಗಳೂರಿನಲ್ಲಿ ರೋಡ್‌ಶೋ ಮೂಲಕ ಜನರ ಬಳಿಗೆ ಆಗಮಿಸಲಿದ್ದಾರೆ. ಈ ಬಾರಿ ಅಭೂತಪೂರ್ವ ಜನಸಾಗರದ ನಿರೀಕ್ಷೆ ಹೊಂದಲಾಗಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.
ಮೂಡುಬಿದಿರೆಗೆ ಜೈನ ಮುನಿದ್ವಯರ ಪುರಪ್ರವೇಶ
ಶ್ರೀ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ ಗುರುಗಳ ಪಾದಪೂಜೆ ನೆರವೇರಿಸಿ ಸಿದ್ಧಾಂತ ದರ್ಶನ, ರತ್ನ ಬಿಂಬ ದರ್ಶನ ,18 ಬಸದಿ ದರ್ಶನ ನೆರವೇರಿತು. ಕುಂಥು ಸಾಗರ ಮುನಿ ಮಹಾರಾದ್‌ ಅವರು ಮೂಡುಬಿದಿರೆಯಲ್ಲಿ ನಾಲ್ಕು ದಿನ ಮೊಕ್ಕಾಂ ಹೂಡಲಿದ್ದಾರೆ.
ಸ್ಟಾರ್ ಚಂದ್ರು ಪರ ಸ್ಥಳೀಯ ‘ಕೈ’ ಮುಖಂಡರಿಂದ ಪ್ರಚಾರ ಆರಂಭ
ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಸೋಮನಹಳ್ಳಿ ಮತ್ತು ಆಲಂಬಾಡಿ ಕಾವಲು ಗ್ರಾಪಂ ವ್ಯಾಪ್ತಿಯ ಸಂಗಾಪುರ, ಪುರ, ಅಂಬಿಗರಹಳ್ಳಿ, ಸೋಮನಹಳ್ಳಿ, ಬೆಳತೂರು, ಕಟ್ಟೆಕ್ಯಾತನಹಳ್ಳಿ, ಗುಡುಗನಹಳ್ಳಿ, ಆಲಂಬಾಡಿ, ಆಲಂಬಾಡಿ ಕಾವಲು, ಮಾಂಬಳ್ಳಿ, ಸೋಮನಾಥಪುರ, ಐಪನಹಳ್ಳಿ ಮುಂತಾದ ಗ್ರಾಮಗಳಲ್ಲಿ ಮನೆ ಮನೆ ಪ್ರಚಾರ ನಡೆಸಿದರು.
ವೃತ್ತಿ ಜೀವನವನ್ನು ಆಯ್ಕೆ ಮಾಡಲು ಮಕ್ಕಳಲ್ಲಿ ಗೊಂದಲ-ಸಿ. ಗೋಪಾಲ
ಶ್ರೀ ಅಕಾಡೆಮಿಯ ಪರಿವರ್ತನಾ ಪಿಯು ಕಾಲೇಜಿನ ವತಿಯಿಂದ ನೀಡ್ ಟು ವಿನ್ ವಿಚಾರ ಸಂಕಿರಣ (ವ್ಯಕ್ತಿತ್ವ ವಿಕಸನ ಮತ್ತು ವೃತ್ತಿ ಮಾರ್ಗದರ್ಶನ) ಕಾರ್ಯಕ್ರಮವನ್ನು ಇತ್ತೀಚೆಗೆ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿತ್ತು.
ಬಿಸಿಲ ಬೇಗೆ: ಬಿಯರ್‌ ಬಿಕರಿ ಜೋರು
ರಾಜ್ಯದಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಬಿಯರ್‌ ಮಾರಾಟದಲ್ಲೂ ಹೆಚ್ಚಳವಾಗಿದೆ.
ಗುದ್ನೆಪ್ಪನ ಮಠದ ಒಂದು ಗುಂಟೆ ಜಾಗವನ್ನೂ ಕೊಡುವುದಿಲ್ಲ: ಶ್ರೀ ಪ್ರಭುಲಿಂಗ ದೇವರು
ಗುದ್ನೆಪ್ಪನ ಮಠದ ಆಸ್ತಿ ಸರ್ವ ಭಕ್ತಾದಿಗಳದ್ದು, ಸರ್ಕಾರದ ಆಸ್ತಿಯಲ್ಲ. ಗುದ್ನೆಪ್ಪನ ಮಠದ ಒಂದು ಗುಂಟೆ ಜಾಗವನ್ನೂ ತಾಲೂಕಾಡಳಿತ ಕಟ್ಟಡಕ್ಕೆ ಕೊಡುವುದಿಲ್ಲ ಎಂದು ಶ್ರೀ ಪ್ರಭುಲಿಂಗ ದೇವರು ಹೇಳಿದರು.
ದಿಂಗಾಲೇಶ್ವರ ಶ್ರೀ ಖಾವಿ ಕಳಚಿಟ್ಟು ರಾಜಕೀಯಕ್ಕೆ ಬರಲಿ
ಫಕೀರೇಶ್ವರ ಮಠ ಶೈಕ್ಷಣಿಕ, ಧಾರ್ಮಿಕ, ಆಧ್ಯಾತ್ಮಿಕವಾಗಿ ಹೆಚ್ಚು ಅಭಿವೃದ್ಧಿಯಾಗುವ ಜತೆಗೆ ಹಿರಿಯ ಶ್ರೀಗಳಿಗೆ ವಯಸ್ಸಾದ ಹಿನ್ನೆಲೆಯಲ್ಲಿ ಇವರನ್ನು ಶ್ರೀ ಮಠಕ್ಕೆ ಉತ್ತರಾಧಿಕಾರಿ ಮಾಡಲಾಗಿದೆ
ಸಿದ್ಧಾಂತ ಶಿಖಾಮಣಿ ಮನುಕುಲದ ಮಹಾಬೆಳಕು
ಸಿದ್ಧಾಂತ ಶಿಖಾಮಣಿಯಲ್ಲಿ ಎಲ್ಲಿಯೂ ನಿರ್ದಿಷ್ಟವಾಗಿ ವೀರಶೈವರನ್ನಷ್ಟೇ ಕೇಂದ್ರೀಕರಿಸಿ ವಿಷಯ ನಿರೂಪಣೆ ಮಾಡದೇ ಸಕಲರ ಲೇಸನ್ನು ಬಯಸಲಾಗಿದೆ. ಎಲ್ಲ ನೆಲೆಗಳಲ್ಲಿ ಮಾನವನ ಮಹೋನ್ನತಿಯನ್ನು ಅದು ಬಯಸಿದೆ.
ಕೊಪ್ಪಳ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ನಾಮಪತ್ರ ಸಲ್ಲಿಕೆ
ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಬಸವರಾಜ ಕೆ. ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.
  • < previous
  • 1
  • ...
  • 11542
  • 11543
  • 11544
  • 11545
  • 11546
  • 11547
  • 11548
  • 11549
  • 11550
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved