• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ಸುರಕ್ಷತಾ ನಿಯಮ ಕಡ್ಡಾಯವಾಗಿ ಪಾಲಿಸಬೇಕು: ಜಿ.ಎಚ್.ಶ್ರೀನಿವಾಸ್
ತರೀಕೆರೆಎಲ್ಲರೂ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ. ವಲಯ -7, ಜಿಲ್ಲೆ-3182, ರೋಟರಿ ಕ್ಲಬ್ ತರೀಕೆರೆಯಿಂದ, ತರೀಕೆರೆಯಿಂದ ಕೊಡಚಾದ್ರಿವರೆಗೆ ರೋಟರಿ ಕ್ಲಬ್ ಸದಸ್ಯರು ಬೈಕ್ ಮತ್ತು ಕಾರ್ ನಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಅರಿವು ಮೂಡಿಸುವ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಉದ್ಘಾಟಿಸಿ ಮಾತನಾಡಿದರು.
ಗೊಂದಲ ಅಧ್ಯಯನ ಮಾಡಿ ಜಾತಿ ಸಮೀಕ್ಷೆ ಮಾಡಿ: ಡಾ.ಶಿವಮೂರ್ತಿ ಸ್ವಾಮೀಜಿ
ಜಾತಿ ಸಮೀಕ್ಷೆಗೆ ತಮ್ಮ ವಿರೋಧ ಇಲ್ಲ, ಆದರೆ ಜಾತಿಗಳ ಬಗ್ಗೆ ಸಾರ್ವಜನಿಕರಿಗೆ ಇರುವ ಅನೇಕ ಗೊಂದಲಗಳ ಬಗ್ಗೆ ಹಿಂದುಳಿಗ ಆಯೋಗ ಇನ್ನೂ ಹೆಚ್ಚಿನ ಅಧ್ಯಯನ ಮಾಡಿ, ಸ್ಪಷ್ಟತೆಯನ್ನು ಕಂಡುಕೊಂಡು ಸಮೀಕ್ಷೆ ಮುಂದುವರಿಸಲಿ ಎಂದು ತರಳಬಾಳು ಜಗದ್ಗುರು ಸಿರಿಗೆರೆ ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.
ಕುರುಕಲು ತಿಂಡಿಗಳಿಂದ ಖಾಯಿಲೆಗಳು ಮನೆ ಮಾಡುತ್ತವೆ
ಬಾಯಿ ಚಪಲಕ್ಕೆ ಕುರುಕುಲು ತಿಂಡಿಗಳನ್ನು ತಿನ್ನುವುದರಿಂದ ಖಾಯಿಲೆಗಳು ಮನೆ ಮಾಡುತ್ತವೆ. ಇದರಿಂದ ಮಕ್ಕಳಲ್ಲಿ ಖಾಯಿಲೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಬೆಂಗಳೂರಿನ ಎನ್.ಎಸ್. ರಾಮಯ್ಯ ಆಸ್ಪತ್ರೆಯ ವೈದ್ಯರಾದ ಡಾ.ಲಕ್ಷ್ಮೀನಾರಾಯಣ್ ಎಚ್ಚರಿಕೆಯ ಮಾತುಗಳನ್ನು ಆಡಿದರು.
ರೈತರಿಗೆ ಅಚ್ಚುಮೆಚ್ಚು ಬಿಸ್ಮಿಲ್ಲಾಹ ಯಂತ್ರಗಳು
ಸುಮಾರು 40ಕ್ಕೂ ಅಧಿಕ ವರ್ಷಗಳ ಅನುಭವ ಹೊಂದಿರುವ ಇವರು ಮೊದಲಿಗೆ ರಬ್ಬರ್‌ ಮಾಡೆಲ್‌(ಡಬ್ಬಿ) ಕೂರಿಗೆ ಸಿದ್ಧಪಡಿಸಿದರು. ಇದು ಶೂನ್ಯ ನಿರ್ವಹಣೆಯೊಂದಿಗೆ ರೈತರ ಮನ ಗೆಲ್ಲುವಲ್ಲಿ ಯಶಸ್ವಿಯಾಯಿತು. ಬಳಿಕ 25ಕ್ಕೂ ಅಧಿಕ ಮಾಡೆಲ್‌ನ ಕೂರಿಗೆಗಳನ್ನು ತಯಾರಿಸಿದ್ದು, ಈ ಎಲ್ಲ ಕೃಷಿ ಯಂತ್ರಗಳಿಗೆ ರಾಜ್ಯ, ಹೊರರಾಜ್ಯಗಳಿಂದಲೂ ಬೇಡಿಕೆಯಿವೆ.
ಬ್ಯಾಂಕಿನ ಸೇವೆ ಸದುಪಯೋಗಪಡಿಸಿಕೊಳ್ಳಿ​
ಹೊಳಲ್ಕೆರೆ ತಾಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಸರ್ವ ಸದಸ್ಯರ ಕಾರ್ಯಕ್ರಮವನ್ನು ಅಧ್ಯಕ್ಷ ಎಂ.ಕೆ.ರುದ್ರಪ್ಪ ಉದ್ಘಾಟಿಸಿದರು.
ನೀರಾವರಿ ವಿಷಯದಲ್ಲಿ ಗೌಡಗೆರೆ ಹೋಬಳಿಗೆ ಅನ್ಯಾಯ
ಶಿರಾ ತಾಲೂಕಿನ ಗೌಡಗೆರೆ ಹೋಬಳಿಗೆ ನೀರಾವರಿ ವಿಷಯದಲ್ಲಿ ಅನ್ಯಾಯವಾಗಿದ್ದು, ಈ ಅನ್ಯಾಯವನ್ನು ಸರಿಪಡಿಸುವಂತೆ ಹಕ್ಕೋತ್ತಾಯ ಮಂಡಿಸಲು ಗೌಡಗೆರೆ ಹೋಬಳಿ ನೀರಾವರಿ ಹಕ್ಕೋತ್ತಾಯ ಸಮಿತಿ ಅಸ್ತಿತ್ವಕ್ಕೆ ತರಲಾಗಿದೆ ಎಂದು ನಿವೃತ್ತ ಪಶುವೈದ್ಯಾಧಿಕಾರಿ ಡಾ. ಗೌ.ಮು.ನಾಗರಾಜು ತಿಳಿಸಿದರು.
ಪೊಲೀಸರು ಸೇವಕರಾಗಬೇಕೆ ಹೊರತು ಪೀಡಕರಾಗಬಾರದು
ಪೊಲೀಸ್ ತರಬೇತಿ ಪಡೆದ ಪ್ರಶಿಕ್ಷಣಾರ್ಥಿಗಳು ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಬೇಕು. ಯಾವುದೇ ಅಕ್ರಮಗಳಲ್ಲಿ, ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿ ಆಗಬಾರದು. ಕಾನೂನು ಪಾಲನೆ ನಮ್ಮ ಆದ್ಯ ಕರ್ತವ್ಯವಾಗಬೇಕು.
ಯುವ ಜನತೆ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು: ರೇಷ್ಮಾ ಶೆಟ್ಟಿ
ಚಿಕ್ಕಮಗಳೂರು, ಮಕ್ಕಳು ಮತ್ತು ಯುವ ಜನರಲ್ಲಿ ಶಿಸ್ತು ಮತ್ತು ನಾಯಕತ್ವ ಗುಣ ಬೆಳೆಸಲು ವಿದ್ಯಾರ್ಥಿ ಸಂಘಗಳು ಸಹಕಾರಿ ಎಂದು ತಹಸೀಲ್ದಾರ್ ಕೆ.ಎಸ್‌. ರೇಷ್ಮಾ ಶೆಟ್ಟಿ ಹೇಳಿದರು.
ಫಸಲು ಉತ್ತಮವಾಗಿದ್ದರೂ ಬೆಲೆ ಸಿಗದೆ ರೈತರಿಗೆ ಕಣ್ಣೀರು ತರಿಸಿದ ಈರುಳ್ಳಿ
ಕಡೂರು, ಬರಪೀಡಿತ ಕಡೂರು ತಾಲೂಕಿನಲೂ ಈ ಬಾರಿ ಈರುಳ್ಳಿ ಫಸಲು ಉತ್ತಮವಾಗಿದ್ದರೂ ರೈತರ ಶ್ರಮಕ್ಕೆ ತಕ್ಕಂತೆ ಲಾಭ ಸಿಗದೆ ಕಡಿಮೆ ಬೆಲೆ ದೊರೆಯುವಂತಾಗಿ ರೈತರು ಕಂಗಾಲಾಗಿದ್ದಾರೆ.
ಸಂಗೀತ, ಸಾಹಿತ್ಯ ನಮ್ಮ ಸಮಾಜದ ಆತ್ಮ: ಡಾ. ಜಯದೇವ
ಚಿಕ್ಕಮಗಳೂರು: ಸಂಗೀತ ಮತ್ತು ಸಾಹಿತ್ಯ ನಮ್ಮ ಸಮಾಜದ ಆತ್ಮ. ಅದಿಲ್ಲದಿದ್ದರೆ ಸಮಾಜದ ಸ್ವಾಸ್ಥ್ಯ ಸಮರ್ಪಕವಾಗಿ ಇರಲು ಸಾಧ್ಯವಿಲ್ಲ ಎಂದು ಎಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಸಿ.ಟಿ. ಜಯದೇವ ಹೇಳಿದರು.
  • < previous
  • 1
  • ...
  • 1151
  • 1152
  • 1153
  • 1154
  • 1155
  • 1156
  • 1157
  • 1158
  • 1159
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved