• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇರಕಲ್‌ ಕೆರೆ ಖಾಲಿ: ಕುಡಿವ ನೀರಿಗೆ ಪರಿಪಾಟಲು
ಪಾಮನಕಲ್ಲೂರು ಪಂಚಾಯ್ತಿ ವ್ಯಾಪ್ತಿ ಗುಡಿಹಾಳ ಗ್ರಾಮದಲ್ಲಿ ನೀರಿ ಸಮಸ್ಯೆ ತೀವ್ರವಾಗಿದೆ. ಗ್ರಾಮದಲ್ಲಿ ಕೊಳವೆಬಾವಿ ಇಲ್ಲದ ಕಾರಣ ಕುಡಿಯಲು ಇರಕಲ್ ಕೆರೆ ನೀರು ಹಾಗೂ ಬಳಕೆಗೆ ಗುಡಿಹಾಳ ಹಳೇ ಕೆರೆ ನೀರು ಬಿಡಲಾಗುತ್ತಿದೆ
ಮೋದಿಯಂಥ ನಾಯಕ ಬೇರ್‍ಯಾವ ಪಕ್ಷದಲ್ಲೂ ಇಲ್ಲ: ಸಂಸದ ಬಿ.ವೈ.ರಾಘವೇಂದ್ರ
ಶಿವಮೊಗ್ಗದ ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಪೀಠದ ಶಿವಮೊಗ್ಗ ಶಾಖಾ ಮಠದ ಪೀಠಾಧಿಪತಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರನ್ನು ಮಠದಲ್ಲಿ ಶುಕ್ರವಾರ ಭೇಟಿ ಮಾಡಿದ ಬಿ.ವೈ.ರಾಘವೇಂದ್ರ ಶ್ರೀಗಳ ಆಶೀರ್ವಾದ ಪಡೆದುಕೊಂಡರು.
ಹಿರೇಬಿಸು- ಕರುಗುಂದ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ ಘೋಷಣೆ
ಕಡಹಿನಬೈಲು ಗ್ರಾಮ ಪಂಚಾಯಿತಿಗೆ ಸೇರಿದ ಹಿರೇಬಿಸು-ಕರುಗುಂದ ಗ್ರಾಮದ ಸಂಪರ್ಕ ರಸ್ತೆ ದುರಸ್ತಿ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಚುನಾವಣಾ ಬಹಿಷ್ಕಾರ ಹಾಕುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.
ಹುಣಸಘಟ್ಟ ತಪೋಕ್ಷೇತ್ರದಲ್ಲಿ ಉತ್ತಮ ಮಳೆ ಬೆಳೆಗಾಗಿ ಹೋಮ
ತಾಲೂಕು ಹುಣಸಘಟ್ಟ ತಪೋಕ್ಷೇತ್ರ ಶ್ರೀ ಗುರು ಹಾಲು ಸ್ವಾಮಿ ಮಠದ ಶ್ರೀ ಗುರುಮೂರ್ತಿ ಶಿವಾಚಾರ್ಯ ಸಾಮಿಗಳ ಸತ್ಸಂಕಲ್ಪದಂತೆ ಏ.11 ರಿಂದ 13 ರವರೆಗೆ ಮಹಾ ಮೃತ್ಯುಂಜಯ ಯಾಗ ಹಮ್ಮಿಕೊಳ್ಳಲಾಗಿತ್ತು.
ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಮತದಾನ ಅವಶ್ಯ
ಮುಧೋಳ: ಭಾರತ ದೇಶದ ಪ್ರಜಾಪ್ರಭುತ್ವದ ಬುನಾದಿ ಗಟ್ಟಿಗೊಳಿಸಲು ಪ್ರತಿ ಮತದಾರರು ಮತದಾನ ಮಾಡುವುದು ಅವಶ್ಯವಾಗಿದೆ ಎಂದು ತಹಸೀಲ್ದಾರ ವಿನೋಧ ಹತ್ತಳ್ಳಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಸ್ವೀಪ್ ಸಮಿತಿ ಮುಧೋಳ ಇವರ ಸಹಯೋಗದಲ್ಲಿ ಬುಧವಾರ ನಡೆದ ಮತದಾನ ಜಾಗೃತಿ ಜಾಥಾದಲ್ಲಿ ಮಾತನಾಡಿದ ಅವರು, ಯಾರಿಗೂ ಹೆದರದೆ ನಿರ್ಭೀತಿಯಿಂದ, ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ 18 ವರ್ಷ ಮೇಲ್ಪಟ್ಟವರು ಮತದಾನ ಮಾಡಬೇಕು ಎಂದರು.
ಶಂಭುಲಿಂಗೇಶ್ವರ ಪುರಾಣ ಪ್ರವಚನ ಆರಂಭ
ಕುಮಾರದೇವರು ಬೂದಿಸ್ವಾಮಿ ಹಿರೇಮಠ ಶ್ರೀಶಂಭುಲಿಂಗೇಶ್ವರ ಪುರಾಣ ಪ್ರವಚನ ನೀಡಿ, ಸಂಸ್ಕೃತಿ ಸಂಸ್ಕಾರವಿಲ್ಲದ ಬದುಕು ನಿರರ್ಥಕ. ಆನಂದ ಖರೀದಿಸಲಾಗದು. ಅದನ್ನು ಅನುಭವಿಸಬೇಕು.
ಜೇಡಿಮಣ್ಣಿನಲ್ಲಿ ಮೂಡಿದ ರಂಗು ರಂಗಿನ ಕಾಮಣ್ಣ!
ದೊಡ್ಡಬಳ್ಳಾಪುರ: ಕಾಮಣ್ಣನ ಹಬ್ಬಕ್ಕೆ ಪರಂಪರೆಯ ಝಲಕ್ ಈ ಬಾರಿ ಜೋರಾಗಿದೆ. ಜೊತೆಗೆ ಲೋಕ ಕಲ್ಯಾಣದ ಸಂದೇಶಕ್ಕೆ ಸಮಕಾಲೀನತೆ ಮತ್ತು ಆಧುನಿಕತೆಯ ಸ್ಪರ್ಶ ಸಹ ದೊರೆತಿರುವುದು ಈ ಬಾರಿಯ ಹೈಲೈಟ್ಸ್. ಜಗತ್ತಿನ ಜೀವನ ಕ್ರಮವನ್ನೇ ಅಲ್ಲೋಲ ಕಲ್ಲೋಲ ಮಾಡಿ ಬಿಡುವ "ಕಾಮ "ನನ್ನು ಹೋಳಿ ಹುಣ್ಣಿಮೆಯ ದಿನ ದಹಿಸುವುದು ಲೋಕಕಲ್ಯಾಣಾರ್ಥ. ಅದನ್ನು ಮಾಡಿದವರು ಸಾಕ್ಷಾತ್ ಪರಮೇಶ್ವರ. ಅದನ್ನೀಗಲೂ ಜನ ಧಾರ್ಮಿಕತೆಯ ಲೇಪ ಹಚ್ಚಿ ಆಚರಿಸಿಕೊಂಡು ಬರುತ್ತಿದ್ದಾರೆ.
ವಿಫಲ ಕೊಳವೆ ಬಾವಿ ಮುಚ್ಚಿಸಲು ಜಿಲ್ಲಾಧಿಕಾರಿ ಸೂಚನೆ
ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ವಿಫಲವಾದ ಅಥವಾ ನಿರುಪಯುಕ್ತ ಕೊಳವೆ ಬಾವಿ ಕಂಡು ಬಂದರೆ ತಕ್ಷಣವೇ ಮುಚ್ಚಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಅಂತರ್ಜಲ ಪ್ರಾಧಿಕಾರ ಸಮಿತಿ ಅಧ್ಯಕ್ಷೆ ಮೀನಾ ನಾಗರಾಜ್ ತಿಳಿಸಿದ್ದಾರೆ.
ಕಿರಣ್ ಕೆ.ಎಸ್. ವಿಜ್ಞಾನ ವಿಭಾಗದಲ್ಲಿ ಕಾಲೇಜಿಗೆ ಟಾಪರ್‌
ಈ ಸಾರಿ ಪ್ರಕಟಗೊಂಡ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಪಟ್ಟಣದ ಬೀದಿ ಬದಿ ಸಣ್ಣ ವ್ಯಾಪಾರಿ ಸುಬ್ರಮಣ್ಯ ಮತ್ತು ಮಂಜುಳ ಇವರ ಮಗ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಕಿರಣ್ ಕೆ.ಎಸ್. ಅವರು ವಿಜ್ಞಾನ ವಿಭಾಗದಲ್ಲಿ ಕಾಲೇಜಿಗೆ ಟಾಪರ್ ಸ್ಥಾನ ಗಳಿಸಿ ತಂದೆ ತಾಯಿಗೆ, ಪಾಠ ಹೇಳಿಕೊಟ್ಟ ಗುರುಗಳು, ಸರ್ಕಾರಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ
ಇಂದಿನಿಂದ 18ರವರೆಗೆ ಮನೆಯಲ್ಲೇ ಮತದಾನಕ್ಕೆ ಅವಕಾಶ
ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕ ಮತದಾರರು ಹಾಗೂ ವಿಶೇಷಚೇತನ ಮತದಾರರಿಗೆ ಏ.12ರಿಂದ 18ರವರೆಗೆ ಅಂಚೆ ಮತಪತ್ರದ ಮೂಲಕ ಮನೆಯಲ್ಲಿಯೇ ಮತದಾನ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.
  • < previous
  • 1
  • ...
  • 11547
  • 11548
  • 11549
  • 11550
  • 11551
  • 11552
  • 11553
  • 11554
  • 11555
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved