ಗ್ಯಾರಂಟಿ ನೀಡಿ ಕಾಂಗ್ರೆಸ್‌ನಿಂದ ಬ್ಲಾಕ್‌ಮೇಲ್: ಮಟ್ಟಾರುರಾಜ್ಯದ ಜನರಿಗೆ ಗ್ಯಾರಂಟಿಗಳು ಹೊಸದೇನಲ್ಲ, ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಭಾಗ್ಯಲಕ್ಷ್ಮೀ, ಶಾಲಾ ಮಕ್ಕಳಿಗೆ ಸೈಕಲ್ ಇತ್ಯಾದಿ ಗ್ಯಾರಂಟಿಗಳನ್ನು ಜಾರಿಗೊಳಿಸಿತ್ತು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಜನರಿಗೆ ಇನ್ನೂ ಪೂರ್ತಿ ತಲುಪಿಯೇ ಇಲ್ಲ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಚಾರು ರತ್ನಾಕರ ಹೆಗ್ಡೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.