• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣದೊಂದಿಗೆ ಸಂಸ್ಕಾರ, ಮೌಲ್ಯ ಕಲಿಸಿ: ಮಲ್ಲಿಕಾರ್ಜುನ ಶ್ರೀ
ಕ್ರಿಶ್ಚಿಯನ್ನರ ನಂತರ ದೇಶದಲ್ಲಿ ಸಮರ್ಥ ಹಾಗೂ ಸಂಸ್ಕಾರದ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು ಮಠ ಮಾನ್ಯಗಳು.
ಪರೋಪಕಾರಿ ಕೆಲಸದಿಂದ ಜೀವನ ಸಾರ್ಥಕ: ಕರುಣೆಶ್ವರ ಶ್ರೀ
ವಡಗೇರಾ ಪಟ್ಟಣದಲ್ಲಿ ನವಚೇತನ ಟ್ರಸ್ಟ್ ವತಿಯಿಂದ ನಿರ್ಮಾಣ ಮಾಡಿದ ದನಕರುಗಳಿಗೆ ಕುಡಿಯಲು ನೀರಿನ ತೊಟ್ಟಿಗಳನ್ನು ಉದ್ಘಾಟಿಸಲಾಯಿತು.
ಸುಭದ್ರ ಭಾರತ ಕಟ್ಟಲು ಬಿಜೆಪಿಗೆ ಮತ ನೀಡಿ
ಶಿರಹಟ್ಟಿ ವಿಧಾನಸಭಾ ಕ್ಷೇತ್ರ ಅಭಿವೃದ್ಧಿ ದೃಷ್ಟಿಯಿಂದ ಸಾಕಷ್ಟು ಹಿಂದುಳಿದಿದೆ. ಇಲ್ಲಿ ಶಾಶ್ವತವಾದ ನೀರಾವರಿ ಸೌಲಭ್ಯದ ಅವಶ್ಯಕತೆ ಇದೆ
ಕ್ಷೇತ್ರದಲ್ಲಿ ಮತದಾನಕ್ಕೆ ಎರಡು ಯೂನಿಟ್‌ ಮತಯಂತ್ರ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಗೆ ಒಟ್ಟು 29 ಅಭ್ಯರ್ಥಿಗಳು ಹಾಗೂ ನೋಟಾ ಇರುವುದರಿಂದ ಚುನಾವಣೆಯಲ್ಲಿ ಎರಡು ಬ್ಯಾಲೆಟ್ ಯುನಿಟ್(ಮತಯಂತ್ರ) ಗಳನ್ನು ಬಳಕೆ ಮಾಡಲಾಗುತ್ತಿದೆ
ನಾಳೆಯಿಂದ ‘ಮರಳಿ ಬಂದಿದೆ ಯುಗಾದಿ - ಮತ್ತೆ ಬರುವರು ಮೋದಿ’ ಅಭಿಯಾನ
ಮಹಿಳಾ ಕಾರ್ಯಕರ್ತರು ಮನೆಮನೆಗೆ ತೆರಳಿ ಮೋದಿ ಸರ್ಕಾರದ ಸಾಧನೆಗಳನ್ನು ಮತ್ತು ದೇಶಕ್ಕೆ ಮೋದಿ ನಾಯಕತ್ವದ ಅಗತ್ಯತೆಯನ್ನು ಮತದಾರರಿಗೆ ಮನವರಿಕೆ ಮಾಡಲಿದ್ದಾರೆ.
ಕೂಡಲ ಶ್ರೀ ಕುರಿತು ಕೀಳು ಮಾತಾಡಿದ್ರೆ ಸಹಿಸಲ್ಲ
ಬೆಳಗಾವಿ: ಪಂಚಮಸಾಲಿ ಸಮಾಜದ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿ ಕುರಿತು ಕೀಳು ಮಾತುಗಳನ್ನಾಡಿದರೆ ಸಮಾಜ ಸಹಿಸುವುದಿಲ್ಲ. ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಗೌರವಾಧ್ಯಕ್ಷ ಆರ್.ಕೆ.ಪಾಟೀಲರು ಮಾಜಿ ಸಚಿವ ಮುರಗೇಶ ನಿರಾಣಿಗೆ ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಟಿಕೆಟ್ ವಂಚಿತ ವಿನಯಕುಮಾರ್‌ ನಾಮಪತ್ರ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ ಕೈ ತಪ್ಪಿದ, ಬೆಂಗಳೂರಿನ ಇನ್‌ಸೈಟ್ಸ್ ಅಕಾಡೆಮಿ ಸಂಸ್ಥಾಪಕ, ಕಕ್ಕರಗೊಳ್ಳ ಜಿ.ಬಿ.ವಿನಯಕುಮಾರ ಪಕ್ಷೇತರ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ದಾವಣಗೆರೆ ಡಿಸಿ ಅವರಿಗೆ ಸಲ್ಲಿಸಿದರು.
ಶ್ರೀಅಲ್ಲಮ ಜನ್ಮೋತ್ಸವ ಸಂಭ್ರಮ
ತೇರದಾಳ(ರ-ಬ): ೧೨ನೇ ಶತಮಾನದ ಶರಣರ ಅನುಭವ ಮಂಟಪದ ಪೀಠಾಧ್ಯಕ್ಷ, ಈ ನಾಡು ಕಂಡ ಶ್ರೇಷ್ಠ ವಚನಕಾರ ಹಾಗೂ ಪಟ್ಟಣದ ಆರಾಧ್ಯಧೈವ ಅಲ್ಲಮಪ್ರಭು ದೇವರ ಜನ್ಮೋತ್ಸವವು ಏ.೯ ಯುಗಾದಿಯಂದು ಸಂಭ್ರಮದಿಂದ ಜರುಗಿತು.
ಅಕ್ರಮ ಮರಳುಗಾರಿಕೆ ಅವ್ಯಾಹತ, ಅಧಿಕಾರಿಗಳ ಮೌನ?
ಲೋಕಸಭಾ ಚುನಾವಣಾ ನೀತಿ ಸಂಹಿತೆಯ ಮಧ್ಯೆಯೂ ಅಧಿಕಾರಿಗಳ ಭಯವಿಲ್ಲದೇ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದು, ರಾತ್ರೋ ರಾತ್ರಿ ವಾಹನಗಳಲ್ಲಿ ಮರಳು ಸಾಗಾಟ ನಡೆಯುತ್ತಿದ್ದರೂ ಕೂಡಾ ಜಿಲ್ಲಾಡಳಿತ, ಗಣಿ, ಪೊಲೀಸ್ ಹಾಗೂ ಕಂದಾಯ ಇಲಾಖೆ ಮೌನವಾಗಿರುವುದು ಅನುಮಾನಕ್ಕೆ ಕಾರಣವಾಗಿದೆ.
ಜಿಲ್ಲೆಯ ರಾಜಕಾರಣ ಸರಿಪಡಿಸಲು ಎಚ್ಡಿಕೆ ಕಣಕ್ಕೆ: ರವೀಂದ್ರ ಶ್ರೀಕಂಠಯ್ಯ
ಜಿಲ್ಲೆಯಲ್ಲಿ ಅನುಭವವುಳ್ಳ ಶಂಕರಗೌಡರು, ಜಿ.ಮಾದೇಗೌಡ್ರು, ಎಸ್.ಎಂ ಕೃಷ್ಣ ಸೇರಿ ಅನೇಕ ಮುಖಂಡರು ರಾಜಕಾರಣ ಮಾಡಿದ ಜಿಲ್ಲೆ ನಮ್ಮದು. ಆದರೆ, ಪ್ರಸ್ತುತ ಜಿಲ್ಲಾ ರಾಜಕಾರಣ ಹಾಳಾಗುತ್ತಿದೆ. ಪರೋಕ್ಷವಾಗಿ ದೊಡ್ಡ ದೊಡ್ಡ ರಾಜಕಾರಣಿಗಳ ಕೈವಾಡವಿರುವುದು ದುರಂತ.
  • < previous
  • 1
  • ...
  • 11551
  • 11552
  • 11553
  • 11554
  • 11555
  • 11556
  • 11557
  • 11558
  • 11559
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved