• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳು ಜನ ವಿರೋಧಿ: ಕಡಾಡಿ
ಆರು ತಿಂಗಳಿಂದ ಹಾಲು ಉತ್ಪಾದಕರಿಗೆ ಸರ್ಕಾರ ₹ 5 ಪ್ರೋತ್ಸಾಹ ಧನ ನೀಡದೇ, ₹ 650 ಕೋಟಿ ಬಾಕಿ ಉಳಿಸಿಕೊಂಡಿದೆ. ರೈತರ ಮಕ್ಕಳಿಗೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ವಿದ್ಯಾನಿಧಿಯನ್ನು ಸಹ ಕಾಂಗ್ರೆಸ್‌ ಸ್ಥಗಿತಗೊಳಿಸಿದೆ.
.ಸಂಭ್ರಮದ ರಂಜಾನ್‌ ಆಚರಣೆ
ರಂಜಾನ್‌ ನಿಮಿತ್ತ ಒಂದು ತಿಂಗಳ ಕಾಲ ಕೈಗೊಂಡಿದ್ದ ಉಪವಾಸ ವ್ರತವನ್ನು ಅಂತ್ಯಗೊಳಿಸಿದರು. ಸಾಮೂಹಿಕ ಪ್ರಾರ್ಥನೆಯಲ್ಲಿ ನೂತನ ವಸ್ತ್ರಗಳನ್ನು ಧರಿಸಿ ನೂತನ ಟೋಪಿ, ರುಮಾಲು ಸುತ್ತಿದ್ದ ಚಿಣ್ಣರು, ಯುವಕರು ಎಲ್ಲರ ಗಮನ ಸೆಳೆದರು.
ರಜೆ ದಿನಗಳು ಮಕ್ಕಳಿಗೆ ಶಿಕ್ಷೆಯಾಗದಿರಲಿ
ಇಂದು ಬಹುತೇಕ ಅಜ್ಜ-ಅಜ್ಜಿ ಇಲ್ಲದ ಮನೆಗಳೇ ಹೆಚ್ಚಿವೆ. ಇಂಥದರಲ್ಲಿ ನಿಜವಾದ ಮಕ್ಕಳ ಕಾಳಜಿಯೊಂದಿಗೆ ನಡೆಸುವ ಮಕ್ಕಳ ಬೇಸಿಗೆ ಶಿಬಿರಗಳು ಅವಶ್ಯವಾಗಿ ಬೇಕಾಗುತ್ತದೆ.
ಶಾಂತಿ, ಸಹೋದರತೆಯಿಂದ ಬಾಳೋದು ಇಂದಿನ ಅಗತ್ಯ
ದೇವರಹಿಪ್ಪರಗಿ: ಪವಿತ್ರ ರಂಜಾನ್ ಹಬ್ಬದ ನಿಮಿತ್ಯ ಪಟ್ಟಣದ ಈದ್ಗಾ ಮೈದಾನಕ್ಕೆ ಭೇಟಿ ನೀಡಿ, ಪ್ರಾರ್ಥನೆಯಲ್ಲಿ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಪಾಲ್ಗೊಂಡು ಪವಿತ್ರ ರಂಜಾನ್ ಹಬ್ಬದ ಶುಭಾಶಯ ಕೋರಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಂಜಾನ್ ಮಾಸ ಹಾಗೂ ಅದೇ ಅವಧಿಯಲ್ಲಿ ಬರುವ ರಂಜಾನ್ ಹಬ್ಬ ಮುಸ್ಲಿಂ ಸಮುದಾಯದ ಸಹೋದರರ ಅತ್ಯಂತ ಪವಿತ್ರ ಹಬ್ಬ. ಈ ಹಬ್ಬದ ಸಂದೇಶ ನಾವೆಲ್ಲರೂ ಪಾಲಿಸುವುದು ಇಂದಿನ ಅಗತ್ಯವಾಗಿದೆ. ನಾವು ಎಲ್ಲರೂ ಸಹೋದರತೆ, ಶಾಂತಿಯೊಂದಿಗೆ ಸಹಬಾಳ್ವೆ ನಡೆಸುವುದು ಇಂದಿನ ಅಗತ್ಯವಾಗಿದೆ.
ಚುನಾವಣಾ ಗೆಲುವಿನ ಅಂತರ ಹೆಚ್ಚಿಸಿ ಸದೃಢ ಪಕ್ಷ ಸಂಘಟನೆಗೆ ಶ್ರಮಿಸಲು ನಳಿನ್ ಕರೆ
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಲೋಕಸಭಾ ಚುನಾವಣಾ ಸಭೆ ನಡೆಯಿತು. ಸಭೆಯಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಮಾರ್ಗದರ್ಶನ ನೀಡಿದರು.
ಸಂತೆಕಸಲಗೆರೆಯಲ್ಲಿ ವಿಜೃಂಭಣೆಯ ಅಟ್ಟುಣ್ಣುವ ಜಾತ್ರೆ
ಹುತಾತ್ಮ ವೀರ ಮಕ್ಕಳ ಆತ್ಮಕ್ಕೆ ಶಾಂತಿ ಕೋರುವ ಧ್ಯೋತಕವಾಗಿ ನಡೆಯುವ ಶ್ರೀ ಭೂಮಿ ಸಿದ್ದೇಶ್ವರ ಸ್ವಾಮಿ ಅಟ್ಟುಣ್ಣುವ ಜಾತ್ರೆ ಗುರುವಾರ ವಿಜೃಂಭಣೆಯಿಂದ ನಡೆಯಿತು. ಪ್ರತಿ ವರ್ಷದಂತೆ ಈ ವರ್ಷವೂ ಸಂತೆಕಸಲಗೆರೆ, ಹನಿಯಂಬಾಡಿ, ಕಾರಸವಾಡಿ, ಕೊತ್ತತ್ತಿ, ಮೊತ್ತಹಳ್ಳಿ, ಮಂಗಲ, ಕೊತ್ತತ್ತಿ, ಬೇವಿನಹಳ್ಳಿ, ಮೊತ್ತಹಳ್ಳಿ, ಹುಲ್ಕೆರೆ ಸೇರಿದಂತೆ ಸುತ್ತಮುತ್ತಲ ೩೦ ಗ್ರಾಮದ ಜನರು ಈ ಜಾತ್ರೆಯಲ್ಲಿ ಭಾಗವಹಿಸಿದ್ದರು.
ಜೆಡಿಎಸ್‌ನ ರಾಜ್ಯ ಕಾರ್ಯದರ್ಶಿ ಕಾಂಗ್ರೆಸ್‌ ಸೇರ್ಪಡೆ
ಜೆಡಿಎಸ್‌ನ ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿ ಶುಕ್ರವಾರ ಕೊಳ್ಳೇಗಾಲದಲ್ಲಿ ನಡೆಯುವ ಕಾಂಗ್ರೆಸ್‌ನ ಬಹಿರಂಗ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ನನ್ನ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರುವುದಾಗಿ ಬಾಗಳಿ ರೇವಣ್ಣ ಹೇಳಿದರು.
ಬಾಬು ಜಗಜೀವನರಾಮ್ ಕೊಡುಗೆ ಅಪಾರ: ಹಾದಿಮನಿ
ದೇಶದಲ್ಲಿನ ಅಮೂಲಾಗ್ರ ಬದಲಾವಣೆಗೆ ನಾಂದಿ ಹಾಡಿದವರಲ್ಲಿ ಹಸಿರುಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಅವರೂ ಒಬ್ಬರಾಗಿದ್ದು, ಕೃಷಿ, ಕಾರ್ಮಿಕ ವಲಯ, ಸಮಾಜ ಕ್ಷೇತ್ರಕ್ಕೆ ಅವರ ಕೊಡಗು ಅಪಾರ ಎಂದು ದಲಿತ ಮುಖಂಡ ಬಸವರಾಜ ಸಿ. ಹಾದಿಮನಿ ಹೇಳಿದರು.
ಮುಸ್ಲಿಂ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್‌ ವಿತರಣೆ
ಮಾನ್ವಿ ಪಟ್ಟಣದ ಪ್ರೇಂಡ್ಸ್ ಫಂಕ್ಷನ್ ಹಾಲಿನಲ್ಲಿ ಮುಸ್ಲಿಂ ಯುನಿಟಿ ವತಿಯಿಂದ ಆಹಾರ ಧಾನ್ಯಗಳ ಕೀಟ್‌ಗಳನ್ನು ಮುಸ್ಲಿಂ ಯುನಿಟಿ ಸದಸ್ಯ ಜಾವಿದ್ ಖಾನ್ ವಿತರಿಸಿದರು.
ಬಳಂಜ ದೇವಸ್ಥಾನ ವರ್ಷಾವಧಿ ಜಾತ್ರೆ: ನೂತನ ಪಲ್ಲಕ್ಕಿ ಸಮರ್ಪಣೆ
ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಮಕ್ಕಳಿಂದ ಕುಣಿತಾ ಭಜನೆ, ಪಂಚಶ್ರೀ ಮಹಿಳಾ ಭಜನಾ ತಂಡದಿಂದ ಭಜನೆ ಹಾಗೂ ವಿವಿಧ ವೇಷ ಭೂಷಣಗಳಿಂದ ಪಲ್ಲಕ್ಕಿಯ ಭವ್ಯ ಮೆರವಣಿಗೆ ನಡೆಯಿತು.
  • < previous
  • 1
  • ...
  • 11555
  • 11556
  • 11557
  • 11558
  • 11559
  • 11560
  • 11561
  • 11562
  • 11563
  • ...
  • 14516
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved