ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಮಾರಸ್ವಾಮಿ ಹೊರಗಿನವರಲ್ಲ, ಈ ರಾಜ್ಯದ ಆಸ್ತಿ: ಶಾಸಕ ಮಂಜು
ಎಚ್‌ಡಿಕೆಗೆ ಮತ ನೀಡಿ ಲೋಕಸಭೆಗೆ ಕಳುಹಿಸಿಕೊಡಲು ಶಾಸಕ ಹೆಚ್.ಟಿ ಮಂಜು ಮನವಿ
ತೊರವಿ ಭಾಗಕ್ಕೂ ನೀರು ಕಲ್ಪಿಸಲು ಯೋಜನೆ
ವಿಜಯಪುರ: ತೊರವಿ ಭಾಗಕ್ಕೂ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿದ್ದು, ತವರೂರಿನ ಋಣ ತೀರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ತಾಲೂಕಿನ ತೊರವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ರಾತ್ರಿ ಪ್ರಚಾರ ಕೈಗೊಂಡು ಅವರು ಮಾತನಾಡಿದರು. ರಾಜ್ಯ ಸರ್ಕಾರ ಪ್ರತಿಯೊಬ್ಬರ ಮನೆಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿದೆ. ಆದರೆ, ಕೇಂದ್ರ ಸರ್ಕಾರ ಜನರ ಜೀವನವನ್ನು ಬೆಲೆ ಏರಿಕೆಯಿಂದ ದುರ್ಬಲಗೊಳಿಸಿದೆ. ಪೆಟ್ರೋಲ್, ಅಡುಗೆ ಅನಿಲ ಬೆಲೆ ಹೆಚ್ಚಳವಾದಾಗ ಗದ್ದಲ ಉಂಟು ಮಾಡುತ್ತಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಂಥವರು ಈಗ ಮೌನ ವಹಿಸಿದ್ದಾರೆ ಎಂದು ದೂರಿದರು.
ಕಲಾ ವಿಭಾಗದಲ್ಲಿ ಗಂಗವ್ವಗೆ ರಾಜ್ಯಕ್ಕೆ 5ನೇ ರ್‍ಯಾಂಕ್
ಸವದತ್ತಿ: ತಾಲೂಕಿನ ಮುನವಳ್ಳಿಯ ಮುರಘರಾಜೇಂದ್ರ ಯೋಗ ವಿದ್ಯಾ ಕೇಂದ್ರ ಸಂಚಾಲಿತ ಶ್ರೀ ಅನ್ನದಾನೇಶ್ವರ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಗಂಗವ್ವ ಸುಣಧೋಳಿ ಕಲಾ ವಿಭಾಗದ ದ್ವಿತೀಯ ಪಿಯು ಪರೀಕ್ಷೆಯಲ್ಲಿ 592 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದುಕೊಂಡಿದ್ದಾಳೆ.
ಅಮರದೇವರಗುಡ್ಡ ಗೊಲ್ಲರಹಟ್ಟಿಯಲ್ಲಿ 18 ವಾಂತಿ ಭೇದಿ ಪ್ರಕರಣ ಪತ್ತೆ
ಅಮರದೇವರಗುಡ್ಡ ಗೊಲ್ಲರಹಟ್ಟಿಯ ಈರಮ್ಮ, ನಿಂಗಮ್ಮ, ಸುಷ್ಮಾ, ಮಂಜಮ್ಮ, ವಿಜಯಲಕ್ಷ್ಮಿ, ಮಂಜುಳಾ, ನಾಗಮ್ಮ, ಚಿತ್ತಪ್ಪ, ಕೃಷ್ಣಮೂರ್ತಿ, ರಾಧಿಕಾ, ಸಾವಿತ್ರಮ್ಮ, ಚಿತ್ತಪ್ಪ ಸೇರಿ ಇತರರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಮೋದಿ ಆಡಳಿತ ಮೆಚ್ಚಿ ಕಾಂಗ್ರೆಸ್ ನಾಯಕರೆಲ್ಲ ಬಿಜೆಪಿಗೆ: ಸಂಸದ ಜಾಧವ್
ರಾಹುಲ್ ಗಾಂಧಿಯವರ ಜೊತೆ ಪಾದಯಾತ್ರೆ ಮಾಡಿದವರು ಮತ್ತು ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಪರಮಾಪ್ತರು ಎಲ್ಲರೂ ಕೂಡ ಕಾಂಗ್ರೆಸ್ ತ್ಯಜಿಸಿ ರಾಷ್ಟ್ರಕ್ಕೆ ಮೋದಿ ಬೇಕೆಂಬ ಒಂದೇ ಉದ್ದೇಶದಿಂದ ಬಿಜೆಪಿಗೆ ಪಕ್ಷಾಂತರ ಹೊಂದಿ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಮೋದಿಯವರ ಜೊತೆ ಕೈಜೋಡಿಸಲು ಸಿದ್ಧರಾಗಿದ್ದಾರೆ.
ಸಂಭ್ರಮ -ಸಡಗರದಿಂದ ರಂಜಾನ್ ಆಚರಣೆ
ಹಬ್ಬದಿನವಾದ ಗುರುವಾರ ಬೆಳಗ್ಗೆ ಯಿಂದಲೇ ಈದ್ಗಾ ಮೈದಾನದಲ್ಲಿ ಸೇರಿ ಸಾಂಪ್ರದಾಯಿಕ, ಸಾಮೂಹಿಕ ನಮಾಜ್ ಮಾಡುವ ಮೂಲಕ ಈದ್ ಆಚರಿಸಲಾಯಿತು.
ಕರ್ತವ್ಯ ಮರೆತ ಬಿಜೆಪಿ ಸಂಸದರಿಂದ ಕರ್ನಾಟಕಕ್ಕೆ ಅನ್ಯಾಯ: ಕೆ.ಎಸ್.ಆನಂದ್
ರಾಜ್ಯದಿಂದ ಸಂಸದರಾಗಿ ಆಯ್ಕೆಗೊಂಡ 25 ಬಿಜೆಪಿ ಸಂಸದರು ತಮ್ಮ ಕರ್ತವ್ಯ ಮರೆವ ಮೂಲಕ ಕರ್ನಾಟಕಕ್ಕೆ ನ್ಯಾಯ ದೊರಕಿಸುವಲ್ಲಿ ವಿಫಲರಾಗಿದ್ದಾರೆ ಎಂದು ಶಾಸಕ ಕೆ.ಎಸ್.ಆನಂದ್ ಆರೋಪ ಮಾಡಿದರು.
ಬಿಜೆಪಿಯಿಂದ ಆಡಿಯೋ, ವಿಡಿಯೋ, ರೀಲ್ಸ್ ಪ್ರಚಾರ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್‌ಇಡಿ ವಾಹನದ ಮೂಲಕ ಚುನಾವಣಾ ಪ್ರಚಾರ ಕೈಗೊಳ್ಳುವ ಆಡಿಯೋ, ವಿಡಿಯೋವನ್ನು ರಾಜ್ಯ ಬಿಜೆಪಿ ಚುನಾವಣಾ ಸಂಚಾಲಕ ವಿ.ಸುನಿಲ್ ಕುಮಾರ್ ಉದ್ಘಾಟಿಸಿದರು.
ದೇಶಕ್ಕೆ ಭದ್ರ ಬುನಾದಿ ಮೋದಿ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ
ಮುಂದಿನ ೨೬ ರಂದು ನಡೆಯುವ ಚುನಾವಣೆಯಲ್ಲಿ ತಾಯಂದಿರು, ಹಿರಿಯರು, ಯುವಕರು, ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಮತ ನೀಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿನಂತಿಸಿದರು. ಹೊಳೆನರಸೀಪುರದಲ್ಲಿ ಗುರುವಾರ ಆಯೋಜನೆ ಮಾಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ತೆಂಗಿನ ಮರವೇರಿ ಕುಳಿತಿರುವ ಚಿರತೆ; ಗ್ರಾಮಸ್ಥರಲ್ಲಿ ಆತಂಕ
ಚಿರತೆಯೊಂದು ತೆಂಗಿನ ಮರವೇರಿ ಕುಳಿತಿರುವ ಘಟನೆ ಸಮೀಪದ ಕೆರೆವರಗೇನಹಳ್ಳಿಯಲ್ಲಿ ನಡೆದಿದೆ. ಗುರುವಾರ ಸಾಯಂಕಾಲ ಗ್ರಾಮದ ಹರೀಶ್ ಎಂಬುವವರು ತೋಟವೊಂದರಲ್ಲಿ ಹಸುಗಳನ್ನು ಮೇಯಿಸುತ್ತಿದ್ದರು. ಈ ಸಂಧರ್ಭದಲ್ಲಿ ತೆಂಗಿನ ಮರದ ಮೇಲಿಂದ ಚಿರತೆಯೊಂದು ಇಳಿಯುತ್ತಿರುವ ದೃಶ್ಯ ಕಂಡು ಬಂದಿದೆ. ಭಯಭೀತರಾದ ಹರೀಶ್ ಕಿರುಚಾಡುತ್ತಾ ಸ್ಥಳದಿಂದ ಕಾಲ್ಕಿತ್ತಿದ್ದಾರೆ.
< previous
1
...
11557
11558
11559
11560
11561
11562
11563
11564
11565
...
14516
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್