• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ಸಿನವರು ಗ್ಯಾರಂಟಿ ಕಾರ್ಡ್ ಕೊಡಲು ಬಂದರೆ ತಿರಸ್ಕರಿಸಿ: ಬಸವರಾಜ ಬೊಮ್ಮಾಯಿ
ಗ್ಯಾರೆಂಟಿ ಹೆಸರಿನಲ್ಲಿ ಜನರಿಗೆ ಮೋಸ ಮಾಡುತ್ತಿದ್ದಾರೆ. ರಾಜ್ಯ ಈಗ ಕೊಡುತ್ತಿರುವ ಗ್ಯಾರಂಟಿನೇ ಗಳಗಂಟಿಯಾಗಿವೆ. ಬಹುತೇಕರಿಗೆ ಗ್ಯಾರಂಟಿ ತಲುಪುತ್ತಿಲ್ಲ ಎಂದು ಹಾವೇರಿ ಗದಗ ಲೋಕಸಭಾ ಕ್ಚೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೀಗ ರಿಪೇರಿ ಮಾಡುವಾತನ ಮಗಳು ಶಾಲಿನಿಗೆ 10ನೇ ಸ್ಥಾನ
ಕೊಟ್ಟೂರಿನಲ್ಲಿ ಸರ್ಕಾರಿ ಪದವಿ ಕಾಲೇಜು ಇಲ್ಲದ ಕಾರಣಕ್ಕಾಗಿ ಮುಂದಿನ ಪದವಿ ಗಳಿಸಲು ಹರಪನಹಳ್ಳಿ ಅಥವಾ ಕೂಡ್ಲಿಗಿ ಕಾಲೇಜುಗಳಿಗೆ ತೆರಳಿ ಪ್ರವೇಶ ಪಡೆಯುವ ಪ್ರಯತ್ನ ನಡೆಸಿದ್ದಾಳೆ.
ವೇದಾವತಿ ನದಿ ಒಡಲು ಬರಿದು; ಹೊಸದುರ್ಗಕ್ಕೆ ಜಲಕಂಟಕ
ಹೊಸದುರ್ಗ ಪಟ್ಟಣಕ್ಕೆ ನೀರು ಸರಬರಾಜಿನ ಜಲಮೂಲವಾದ ಕೆಲ್ಲೋಡು ಬಳಿ ವೇದಾವತಿ ನದಿಗೆ ನಿರರ್ಮಿಸಲಾಗಿರುವ ಬ್ಯಾರೇಜ್‌ ಸಂಪೂರ್ಣ ಬತ್ತಿಹೋಗುತ್ತಿದ್ದು, ಹೊಸದುರ್ಗಕ್ಕೆನೀರಿನ ಬವಣೆ ಎದುರಾಗಲಿದೆ ಎನ್ನಲಾಗಿದೆ.
ಪುತ್ತೂರು ಶ್ರೀ ಮಹಾಲೀಗೇಶ್ವರ ದೇವರ ವಾರ್ಷಿಕ ಜಾತ್ರೆ ಧ್ವಜಾರೋಹಣ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿವಾರ್ಷಿಕ ಜಾತ್ರೋತ್ಸವ ಪ್ರಯಕ್ತ ಬುಧವಾರ ಕುಂಟಾರು ರವೀಶ ತಂತ್ರಿ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಬೆಳಗ್ಗೆ ಶ್ರೀ ದೇವಾಲಯದಲ್ಲಿ ಪ್ರಾರ್ಥನೆ ನಡೆದು ಅನಂತರ ದೇವರ ಬಲಿ ಉತ್ಸವದ ಬಳಿಕ ಧ್ವಜಸ್ತಂಭ ಪೂಜೆ ನಡೆದು ಧ್ವಜಾರೋಹಣ ನೆರವೇರಿಸಲಾಯಿತು.
400ಕ್ಕೂ ಅಧಿಕ ಸ್ಥಾನಕ್ಕಾಗಿ ಕಂಕಣಬದ್ಧರಾಗಿ ದುಡಿಯಿರಿ : ನಂದು ಗಾಯಕವಾಡ
ಮೋದಿ ಭಾರತೀಯ ಸಂಸ್ಕೃತಿ, ಸಂಸ್ಕಾರದ ಪ್ರತೀಕ ಎಂದು ನುಡಿದರು.
ಅಭಿವೃದ್ದಿ ಕಡೆಗಣಿಸಿರುವ ಕಾಂಗ್ರೆಸ್ಸಿಗೆ ಮತದಾರರು ಪಾಠ ಕಲಿಸಬೇಕು: ಬಿ ಸಿ ಪಾಟೀಲ
ಮಾಜಿ ಸಚಿವ ಬಿ.ಸಿ. ಪಾಟೀಲ
ಆರ್.ಜೆ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ 100 ಫಲಿತಾಂಶ
ಕಲಬುರಗಿ ನಗರದ ಸರದಾರ ವಲ್ಲಭಭಾಯಿ ಪಟೇಲ್ ಶಿಕ್ಷಣ ಸಂಸ್ಥೆಯ ಸಂಚಾಲಿತ ರಮಾಬಾಯಿ ಜಹಾಗೀರದಾರ (ಆರ್.ಜೆ) ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಕಾಲೇಜಿನ 248 ವಿದ್ಯಾರ್ಥಿಗಳಲ್ಲಿ 149 ವಿದ್ಯಾರ್ಥಿಗಳು ಉನ್ನತಶ್ರೇಣಿ (ಡಿಸ್ಟಿಂಗ್‍ಷನ್), 99 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ (ಫಸ್ಟ್ ಕ್ಲಾಸ್) ಪಡೆದಿದ್ದಾರೆ.
ದೇಶ, ಧರ್ಮ ಮನುಷ್ಯನ ಎರಡು ಕಣ್ಣು
ಭಾವೈಕ್ಯತೆ ಮತ್ತು ಅಧ್ಯಾತ್ಮ ಜ್ಞಾನ ಭಾರತದ ಉಸಿರು. ಆಧುನಿಕ ಯುಗದಲ್ಲಿ ಪ್ರಗತಿಪರ ವಿಚಾರಧಾರೆಗಳ ಹೆಸರಿನಲ್ಲಿ ಭಾರತೀಯ ಉತ್ಕೃಷ್ಟ ಸಂಸ್ಕೃತಿ ನಾಶ ಮಾಡುವ ಸಂಚು ನಡೆಯುತ್ತಿದೆ.
ಮಾರಮ್ಮನ ಪುನಃ ಪ್ರತಿಷ್ಠಾಪನಾ ಕಾರ್ಯ ಸಂಪನ್ನ
ಬಾಬುದಾರ ಕುಟುಂಬಿಕರು ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ಶ್ರೀದೇವಿ ದೇವಾಲಯದ ಸಿಬ್ಬಂದಿ ಸಮ್ಮುಖದಲ್ಲಿ ವಿಧಿವತ್ತಾಗಿ ಪುನಃ ಪ್ರತಿಷ್ಠಾಪನೆ ನಡೆಯಿತು.
ನನ್ನನ್ನು ಗೆಲ್ಲಿಸಿ, ಮೋದಿ ಕೈ ಬಲ ಪಡಿಸಿ: ಈಶ್ವರಪ್ಪ
ಬೈಂದೂರು ಕ್ಷೇತ್ರದ ಶಿರೂರು ಗ್ರಾಮಕ್ಕೆ ಪಕ್ಷೇತರ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಭೇಟಿ ಕಾರ್ಯಕರ್ತ ಸಭೆ ನಡೆಸಿದರು.
  • < previous
  • 1
  • ...
  • 11561
  • 11562
  • 11563
  • 11564
  • 11565
  • 11566
  • 11567
  • 11568
  • 11569
  • ...
  • 14508
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved