ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆದಿಚುಂಚನಗಿರಿ ಶ್ರೀಗಳ ಭೇಟಿಗೆ ಎನ್‌ಡಿಎ ಅಭ್ಯರ್ಥಿಗಳ ದಂಡು
ಕಾಂಗ್ರೆಸ್ ಪಕ್ಷದ ಬೆನ್ನಲ್ಲೇ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಪ್ರಬಲ ಒಕ್ಕಲಿಗ ಸಮುದಾಯಕ್ಕೆ ಸೇರಿದ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಅದೇ ಸ್ಥಾನ, ಫಲಿತಾಂಶದಲ್ಲಿ ಸುಧಾರಣೆ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕೊಪ್ಪಳ ಜಿಲ್ಲೆ ಕಳೆದ ಬಾರಿಗಿಂತಲೂ ಶೇ. 6ರಷ್ಟು ಫಲಿತಾಂಶ ಸುಧಾರಣೆಯಾದರೂ ಕಳೆದ ವರ್ಷದ ಸ್ಥಾನಮಾನವನ್ನೇ ಈ ವರ್ಷವೂ ಪಡೆದುಕೊಂಡಿದೆ.
ಬಿಸಿಲ ಕಾವಿನ ನಡುವೆಯೂ ಅಭ್ಯರ್ಥಿಗಳ ಪ್ರಚಾರ ಜೋರು
ಲೋಕಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿ ಇದೆ. ಕೊಡಗಿನಲ್ಲಿ ಬಿಸಿಲಿನ ಕಾವಿನ ನಡುವೆ ಪ್ರಚಾರ ನಡೆಯುತ್ತಿದೆ.
ವೃದ್ಧರು, ವಿಶೇಷ ಚೇತನರಿಗೆ ಮನೆಯಲ್ಲೇ ಮತದಾನ ವ್ಯವಸ್ಥೆ
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗೆ ಮತ್ತು ವಿಶೇಷಚೇತನರಿಗೆ ಮನೆ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿದ್ದು, ಈ ಸಂಬಂಧ ಕ್ಷೇತ್ರದಲ್ಲಿ ಅರ್ಹ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗಿದೆ.
ಶಾಹೀನ್ ಕಾಲೇಜು: 437 ವಿದ್ಯಾರ್ಥಿಗಳಿಗೆ ಅಗ್ರಶ್ರೇಣಿ
ಶೇ.98 ಅಂಕ ಪಡೆದ ತಾಹೀರ್ ಹಸನ್ ಟಾಪರ್. 421 ವಿದ್ಯಾರ್ಥಿಗಳಿಗೆ ಶೇ.85 ಅಂಕ, ಪರೀಕ್ಷೆ ಬರೆದ ಒಟ್ಟು 1,153 ವಿದ್ಯಾರ್ಥಿಗಳ ಪೈಕಿ 1,114 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ. 658 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಮಾಜಿ ಚಾಂಪಿಯನ್ ಅಂಜಪರವಂಡ, ಕಲಿಯಂಡ ಸೇರಿ16 ತಂಡಗಳ ಮುನ್ನಡೆ
ಬುಧವಾರ ನಡೆದ ಹಾಕಿ ಪಂದ್ಯದಲ್ಲಿ ಮಾಜಿ ಚಾಂಪಿಯನ್‌ಗಳಾದ ಅಂಜಪರವಂಡ, ಕಲಿಯಂಡ ತಂಡಗಳು ಸೇರಿ 16 ತಂಡಗಳು ಮುನ್ನಡೆ ಸಾಧಿಸಿದೆ.
ವೇದಾಂತಗೆ ಸನ್ಮಾನಿಸಿದ ಸಚಿವ ಪಾಟೀಲ್
ದ್ವಿತೀಯ ಪಿಯು ಪರೀಕ್ಷೆ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ವೇದಾಂತ ನಾವಿ ಅವರನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಸನ್ಮಾನಿಸಿ ಗೌರವಿಸಿದರು.
ತೇರುಗಡ್ಡೆಯನ್ನು ಶೆಡ್ಡಿನೊಳಗೆ ಕೊಟ್ಟೂರೇಶ್ವರ ಸ್ವಾಮಿ
ತಿ ಯುಗಾದಿ ಪಾಡ್ಯದ ದಿನದಂದು ಶ್ರೀಸ್ವಾಮಿಯ ತೇರು ಗಡ್ಡೆಯನ್ನು ಶೆಡ್ಡಿನೊಳಗೆ ಸೇರಿಸುವ ಪದ್ಧತಿ ಮೊದಲಿನಿಂದ ನಡೆದುಕೊಂಡು ಬಂದಿದೆ.
14ರಂದು ಮಂಗ್ಳೂರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಾವೇಶ ಬದಲು ರೋಡ್‌ಶೋ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏ.14ರಂದು ಮಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶ ಬದಲು ರೋಡ್‌ಶೋ ನಡೆಸಲಿದ್ದಾರೆ. ರೋಡ್‌ಶೋ ಯಶಸ್ಸಿಗೆ ಬಿಜೆಪಿ ಪೂರ್ವ ಸಿದ್ಧತೆ ಆರಂಭಿಸಿದೆ. ಬುಧವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ದ.ಕ.ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಮಠ ಬಿಡ್ರೀ... ಚುನಾವಣೆಗೆ ನಿಲ್ರಿ...
ದಿಂಗಾಲೇಶ್ವರ ಶ್ರೀಗಳು ಚುನಾವಣೆ ಸ್ಪರ್ಧೆ ಮಾಡುವ ಮುನ್ನ ಶಿರಹಟ್ಟಿಯ ಫಕೀರೇಶ್ವರ ಮಠ ಬಿಡಬೇಕು ಎಂದು ಜೆಡಿಎಸ್ ರಾಜ್ಯ ವಕ್ತಾರ ವಿ.ಆರ್. ಗೋವಿಂದಗೌಡ್ರ ಆಗ್ರಹಿಸಿದರು. ಇಲ್ಲವಾದಲ್ಲಿ ಶೀಘ್ರವೇ ನಾಡಿನಾದ್ಯಂತ ಇರುವ ಭಕ್ತರೊಂದಿಗೆ ಚರ್ಚಿಸಿ ಮುಂದಿನ ಹೋರಾಟ ರೂಪಿಸಲಾಗುವುದು ಎಂದರು.
< previous
1
...
11562
11563
11564
11565
11566
11567
11568
11569
11570
...
14508
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್