• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವತಂತ್ರ್ಯವಾಗಿ ಕೆಲಸ ಮಾಡಲು ವಾತಾವರಣ ಸೃಷ್ಟಿಸಿ: ಜೆ.ವೈ.ಮಂಜುನಾಥ್
ನೂತನ ಆಡಳಿತ ಮಂಡಳಿ ಅಧಿಕಾರಕ್ಕೆ ಬಂದಾಗ ಸಂಘದ ಬ್ಯಾಂಕ್ ಖಾತೆಯಲ್ಲಿ ಕೇವಲ 762 ರು. ಮಾತ್ರ ಹಣವಿತ್ತು. ಆಡಳಿತ ಮಂಡಳಿ ಮತ್ತು ಸಂಘದ ಸದಸ್ಯರ ಸಹಕಾರದಿಂದ 5 ತಿಂಗಳಲ್ಲಿ ಮಹಿಳಾ ದಿನಾಚರಣೆ, ಸರ್ಕಾರಿ ನೌಕರರ ದಿನಾಚರಣೆ, ಪ್ರತಿಭಾ ಪುರಸ್ಕಾರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಮಾಡಲಾಗಿದೆ.
ಗ್ರಾಮೀಣ ಬ್ಯಾಂಕ್‌ಗಳು ರೈತರ ಊರುಗೋಲು
ದೊಡ್ಡಬಳ್ಳಾಪುರ: ಸ್ವಾತಂತ್ರ್ಯ ಪೂರ್ವದಲ್ಲೇ ಸ್ಥಾಪನೆಯಾಗಿರುವ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ 11,903 ಸದಸ್ಯರನ್ನು ಹೊಂದಿದೆ. ರೈತರಿಗೆ ಆರ್ಥಿಕ ಊರುಗೋಲಾಗಿ ಕೆಲಸ ಮಾಡುತ್ತಿದೆ ಎಂದು ಬ್ಯಾಂಕ್‌ ಅಧ್ಯಕ್ಷ ಆರ್.ಸಿ.ಶಿವಕುಮಾರ್ ಹೇಳಿದರು.
ರಾಷ್ಟ್ರೀಯ ಲೋಕ್ ಅದಾಲತ್: 1,80,045 ಪ್ರಕರಣ ಇತ್ಯರ್ಥ
ರಾಮನಗರ: ಜಿಲ್ಲೆಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಲೋಕ ಅದಾಲತ್ ನಲ್ಲಿ ಜಿಲ್ಲೆಯ ಒಟ್ಟು 1,80,045 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ.
ಹಿಂದುಳಿದ ವರ್ಗಗಳ ಸಮೀಕ್ಷೆಗೆ ಸಹಕರಿಸಿ: ಡೀಸಿ
ದೊಡ್ಡಬಳ್ಳಾಪುರ: ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2025 ನಮ್ಮ ಸಮೀಕ್ಷೆ ನಮ್ಮ ಜವಬ್ದಾರಿ ಎಂಬ ಮನೆ ಮನೆ ಸಮೀಕ್ಷೆ ಸೆ.22ರಿಂದ ಅ.7ರವರೆಗೆ ನಡೆಯಲಿದ್ದು ಈ ಸಮೀಕ್ಷೆಗೆ ಜನರು ಸೂಕ್ತ ಮಾಹಿತಿ ನೀಡಿ ಸಹಕರಿಸುವಂತೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು.
ದೇಶದ ಅಭಿವೃದ್ಧಿಗೆ ವಿಶ್ವೇಶ್ವರಯ್ಯ ಕೊಡುಗೆ ಅಪಾರ
ಹೊಸಕೋಟೆ: ದೇಶದ ಅಭಿವೃದ್ಧಿ ಮತ್ತು ಇಂಜಿನಿಯರ್‌ಗಳ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದವರಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಅಗ್ರಗಣ್ಯರು ಎಂದು ಹೊಸಕೋಟೆ ತಾಲೂಕು ಕಸಾಪ ಅಧ್ಯಕ್ಷ ರಾಜ ಆರ್ಟ್ಸ್ ಮುನಿರಾಜು ತಿಳಿಸಿದರು.
ರಾಜಕೀಯ ಪಕ್ಷಗಳಿಂದ ಹಿಂದುಳಿದ ವರ್ಗಗಳ ನಿರ್ಲಕ್ಷ್ಯ: ಶೇಷಾದ್ರಿ
ರಾಮನಗರ: ಎಲ್ಲಾ ರಾಜಕೀಯ ಪಕ್ಷಗಳು ಹಿಂದುಳಿದ ವರ್ಗಗಳನ್ನು ನಿರ್ಲಕ್ಷಿಸಿದ್ದು, ಮುಖ್ಯ ವಾಹಿನಿಗೆ ಬಂದು ಸೂಕ್ತ ಸ್ಥಾನಮಾನ ಪಡೆಯಲು ಹಿಂದುಳಿದ ಜಾತಿಗಳು ಸಂಘಟಿತರಾಗುವುದು ಅಗತ್ಯವಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಹೇಳಿದರು.
ಜಾತಿ ಗಣತಿಯಲ್ಲಿ ಒಕ್ಕಲಿಗ ಎಂದೇ ನಮೂದಿಸಲು ಮನವಿ
ಮಾಗಡಿ: ಸೆ.22ರಿಂದ 15ರವರೆಗೆ ನಡೆಯುವ ಜಾತಿ ಜನಗಣತಿಯಲ್ಲಿ ಒಕ್ಕಲಿಗ ಜನಾಂಗದ ಕುಟುಂಬಸ್ಥರು ಒಕ್ಕಲಿಗ ಎಂದೇ ನಮೂದಿಸುವ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಒಕ್ಕಲಿಗ ಜನಸಂಖ್ಯೆ ಇದೆ ಎಂಬುದನ್ನು ಸಾಬೀತುಪಡಿಸಬೇಕಿದೆ ಎಂದು ಕೆಂಪೇಗೌಡ ಆಸ್ಪತ್ರೆ ಅಧ್ಯಕ್ಷ ಹಾಗೂ ಬಮುಲ್ ನಿರ್ದೇಶಕ ಎಚ್.ಎನ್.ಅಶೋಕ್ ಮನವಿ ಮಾಡಿದರು.
ವಿಶ್ವೇಶ್ವರಯ್ಯ ದೂರದೃಷ್ಟಿ, ಜನಸ್ನೇಹಿ ಚಿಂತನೆ ಎಲ್ಲರಿಗೂ ಮಾದರಿ
ದೊಡ್ಡಬಳ್ಳಾಪುರ: ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯ, ಲಯನ್ಸ್‌ ಕ್ಲಬ್‌ ಆಫ್‌ ಆರ್‌ಎಲ್‌ಜೆಐ ಸಹಯೋಗದಲ್ಲಿ ರಾಷ್ಟ್ರೀಯ ಅಭಿಯಂತರರ ದಿನ ಆಚರಿಸಲಾಯಿತು.
ಯುವಪೀಳಿಗೆ ಅಂಬೇಡ್ಕರ್ ಆಶಯದಂತೆ ನಡೆಯಿರಿ
ಚನ್ನಪಟ್ಟಣ: ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು ಎಂದಿಗೂ ಪ್ರಸ್ತುತವಾಗಿದ್ದು, ಯುವಪೀಳಿಗೆ ಬಾಬಾಸಾಹೇಬರ ಆಶಯದಂತೆ ನಡೆಯುವುದನ್ನು ರೂಢಿಸಿಕೊಳ್ಳಬೇಕು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ಎಲ್ಲರಿಗೂ ಸಮಾನತೆ ಕಲ್ಪಿಸಿದ ಸಂವಿಧಾನ: ಶಾಸಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ವತಂತ್ರವಾಗಿ ಮತ ಚಲಾಯಿಸುವ, ತಮ್ಮ ಹಕ್ಕುಗಳನ್ನು ಅನುಭವಿಸುವ, ಮತ್ತು ಸರ್ಕಾರದ ಮೇಲೆ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕನ್ನು ನೀಡುತ್ತದೆ. ಇದು ಸಂವಿಧಾನಬದ್ಧ ತತ್ವಗಳ ಆಧಾರದ ಮೇಲೆ ನಿಂತಿದೆ, ಇದು ಸಾರ್ವತ್ರಿಕ ವಯಸ್ಕ ಮತದಾನ, ಸಮಾನತೆ, ಮತ್ತು ಸ್ವಾತಂತ್ರ‍್ಯವನ್ನು ಖಾತರಿಪಡಿಸುತ್ತದೆ
  • < previous
  • 1
  • ...
  • 1153
  • 1154
  • 1155
  • 1156
  • 1157
  • 1158
  • 1159
  • 1160
  • 1161
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved