• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿ ದಿಶಾ ಕಾಲೇಜಿಗೆ ದಾಖಲೆಯ 295 ಡಿಸ್ಟಿಂಕ್ಷನ್‌
ದಿಶಾ ಪಪೂ ಕಾಲೇಜು ಪ್ರಸಕ್ತ ಸಾಲಿನ ಪಿಯುಸಿ ಫಲಿತಾಂಶದಲ್ಲಿ ದಾಖಲೆ ಬರೆದಿದೆ. ಕಾಲೇಜು ಆರಂಭ‍ಾಗಿ 8 ವರ್ಷಗಳಾಗಿದ್ದು ಈ ಬಾರಿಯ ಫಲಿತಾಂಶ ಹಲವು ಕಾರಣಗಳಿಂದಾಗಿ ಕಾಲೇಜಿಗೆ ವಿಶೇಷವಾಗಿದೆ.
ಏ. 29ರಿಂದ ಮೇ 14 : ದ್ವಿತೀಯ ಪಿಯು ಪರೀಕ್ಷೆ-2
ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸಿದ ಬೆನ್ನಲ್ಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ -2 ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಏ.29ರಿಂದ ಮೇ 14ರವರೆಗೆ ನಡೆಸುವುದಾಗಿ ತಿಳಿಸಿದೆ.
ಬಲವಂತ ಮಾಡಿದರೆ ರಾಜಕೀಯ ಬಿಡುತ್ತೇನೆ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ
‘ನನಗೆ ಪ್ರೀತಿ ತೋರಿಸಿದರೆ ಅಚ್ಚುಕಟ್ಟಾಗಿ ಕೆಲಸ ಮಾಡುತ್ತೇನೆ. ಏನಾದರೂ ನನಗೆ ಬಲವಂತ ಮಾಡಿದರೆ ರಾಜಕೀಯವನ್ನೇ ಬಿಟ್ಟು ಬಿಡುತ್ತೇನೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ ಹೇಳಿದ್ದಾರೆ. ಹಾಸನದ ವಿದ್ಯಾನಗರದಿಂದ ಪ್ರಚಾರ ಆರಂಭಿಸಿದ ಪ್ರೀತಂಗೌಡ ಮೈತ್ರಿ ಅಭ್ಯರ್ಥಿ ಪರ ಇದೇ ಮೊದಲ ಬಾರಿಗೆ ಬೆಂಬಲಿಗರೊಂದಿಗೆ ಕರಪತ್ರಗಳನ್ನು ಹಂಚಿದರು.
9 ವರ್ಷದಿಂದ ಕೊಟ್ಟೂರಿನ ಇಂದು ಕಾಲೇಜು ಟಾಪರ್‌!
ಜಯನಗರ ಜಿಲ್ಲೆ ಕೊಟ್ಟೂರಿನ ಪ್ರತಿಷ್ಠಿತ ಇಂದು ಪಿಯು ಕಾಲೇಜಿನ ವಿದ್ಯಾರ್ಥಿಗಳು ಸತತ 9ನೇ ವರ್ಷವೂ ಪಿಯುಸಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಟಾಪರ್‌ ಆಗುವ ಮೂಲಕ ಅಪರೂಪದ ಸಾಧನೆಗೈದಿದ್ದಾರೆ.
ಮೋದಿ ಮಾರಿ ನೋಡಿ ವೋಟು ಹಾಕುವ ದಿನ ಹೋದವು
ದೇಶದ ಮೇಲೆ 100 ಲಕ್ಷಕ್ಕೂ ಅಧಿಕ ಸಾಲ ಮಾಡಿದ ಮೋದಿ ಅವರ ಮೋಡಿ ಈ ಸಲ ನಡೆಯುವುದಿಲ್ಲ. ಅವರು ಮಾಡಿದ ಬೆಲೆ ಏರಿಕೆ, ಜಿಎಸ್ಟಿ ಹೆಚ್ಚಳ, ಶ್ರೀಮಂತರ ಸಾಲಮನ್ನಾ ಮಾಡಿರುವ ಸಾಧನೆಗಳಿಂದ ಜನರು ಮೋದಿ ಅವರ ಮಾರಿ ನೋಡಿ ವೋಟು ಹಾಕುವ ದಿನಗಳು ಹೋದವು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ರಂಗಭೂಮಿ ಶಾಶ್ವತವಾದದ್ದು, ಸತ್ಯವಾದದ್ದು:ಅಲ್ಲಮಪ್ರಭು ಸ್ವಾಮೀಜಿ
ರಂಗಭೂಮಿ ಶಾಶ್ವತವಾದದ್ದು ಮತ್ತು ಸತ್ಯವಾದದ್ದು ಎಂದು ನಾಗನೂರು ರುದ್ರಾಕ್ಷಿಮಠದ ಅಲ್ಲಮಪ್ರಭು ಸ್ವಾಮೀಜಿ ನುಡಿದರು.
ಬಡ ಕೂಲಿಕಾರರ ಮಗಳು ರಾಜ್ಯಕ್ಕೆ 2ನೇ ಸ್ಥಾನ
ಕೂಲಿ ಕಾರ್ಮಿಕ ದಂಪತಿಯ ಪುತ್ರಿ, ಲಕ್ಷ್ಮೇಶ್ವರದ ರವೀನಾ ಸೋಮಪ್ಪ ಲಮಾಣಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ರಾಜ್ಯಕ್ಕೇ ಎರಡನೇ ಸ್ಥಾನ ಪಡೆದಿದ್ದಾಳೆ.
ಎಚ್‌ಡಿಕೆ ಪರ ಪ್ರಚಾರ : ಮಾಜಿ ಸಚಿವ
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಯಾವುದಾದರೂ ಒಂದು ಜಿಪಂ ವ್ಯಾಪ್ತಿಯಲ್ಲಿ ಇಡೀ ದಿನ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ದಿನಾಂಕ ನಿಗದಿಪಡಿಸಲಾಗುವುದು
ಜೆಡಿಎಸ್-ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ: ಸಿ.ಡಿ.ಗಂಗಾಧರ್
ಕಳೆದ ಲೋಕಸಭಾ ಚುನಾವಣೆಯಲ್ಲಿ ಪುತ್ರನ ಸೋಲಿನ ನಂತರ ನೀರಿಗಾಗಿ ಕಾವೇರಿ ಕೊಳ್ಳದ ರೈತರು ಮನವಿ ಮಾಡಿದಾಗ ಕೆಆರ್‌ಎಸ್ ಕೀ ನನ್ನಲ್ಲಿಲ್ಲ. ಕೇಂದ್ರದ ಬಳಿ ಕೀ ಇದೆ, ನೀವು ಅಲ್ಲಿಯೇ ನೀರನ್ನು ಬಿಡಿಸಿಕೊಳ್ಳಬೇಕು ಎಂದವರಿಗೆ ಮಂಡ್ಯ ಜಿಲ್ಲೆಯ ಮತದಾರರು ಮತ ಹಾಕಬೇಕೇ ?
ಚುನಾವಣಾ ಕಣದಿಂದ ಆನೆಯನ್ನ ಹಿಮ್ಮೆಟ್ಟಿದವರು ಯಾರು?
ರಾಮನಗರ: ತೀರಾ ಜಿದ್ದಾಜಿದ್ದಿನಿಂದ ಕೂಡಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಆನೆ (ಬಿಎಸ್ಪಿ ಅಭ್ಯರ್ಥಿ)ಯನ್ನು ಚುನಾವಣಾ ಕಣದಿಂದ ಹಿಮ್ಮೆಟ್ಟಿಸಿದವರು ಯಾರೆಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿ ನಡೆದಿದೆ.
  • < previous
  • 1
  • ...
  • 11566
  • 11567
  • 11568
  • 11569
  • 11570
  • 11571
  • 11572
  • 11573
  • 11574
  • ...
  • 14508
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved