ಯುವ ಮತದಾರರ ಗಮನ ಸೆಳೆಯಲು ಬೈಕ್ ರ್ಯಾಲಿಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಮತದಾರರಲ್ಲಿ ಮತದಾನದ ಮಹತ್ವ ಹಾಗೂ ಅರಿವನ್ನು ಮೂಡಿಸಲು ಮತ್ತು ಭಾರತೀಯ ಚುನಾವಣಾ ಆಯೋಗವು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ, ಪ್ರತಿಯೊಬ್ಬ ಮತದಾರರು ಅದರಲ್ಲೂ ಯುವ ಮತದಾರರ ಗಮನ ಸೆಳೆಯಬೇಕಿದೆ. ಹಾಗಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಬೈಕ್ ರ್‍ಯಾಲಿಯನ್ನು ಏರ್ಪಡಿಸಲಾಗಿದೆ