• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣಿಪಾಲ: ವೈದ್ಯಕೀಯ ಸ್ಯಾಂಪಲ್‌ ಸಾಗಾಟಕ್ಕೆ ಡ್ರೋನ್ ಬಳಕೆ
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮತ್ತು ಕೇಂದ್ರ ಸರ್ಕಾರದ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐ.ಸಿ.ಎಂ.ಆರ್.) ಜಂಟಿಯಾಗಿ ಈ ವೈಮಾನಿಕ ಆಧಾರಿತ ಆರೋಗ್ಯ ವಿತರಣಾ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿವೆ. ಮುಂದೆ ಕರ್ನಾಟಕದ ಇತರ ಆಸ್ಪತ್ರೆಗಳ ನಡುವೆ ವೈದ್ಯಕೀಯ ಮಾದರಿಗಳನ್ನು ಸಾಗಿಸಲು ಡ್ರೋನ್‌ಗಳನ್ನು ಬಳಸಿಕೊಳ್ಳುವ ಗುರಿಯನ್ನು ಈ ಯೋಜನೆಯು ಹೊಂದಿದೆ.
ದ್ವಿತೀಯ ಪಿಯು ಫಲಿತಾಂಶದಲ್ಲಿ ಜಿಲ್ಲೆಗೆ 31ನೇ ಸ್ಥಾನ
ದ್ವಿತೀಯ ಪಿಯು ಪರೀಕ್ಷೆಯ ವಿಜ್ಞಾನ ವಿಷಯದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಎಸ್ ಆರ್ ಎಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ನೇಹ ಅವರನ್ನು ಕಾಲೇಜಿನ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಗೌರವಿಸಿದರು.
ದುರ್ಗಾದೇವಿ ಜಾತ್ರಾ ಮಹೋತ್ಸವ ಸಂಪನ್ನ
ಸಿರವಾರದ ದುರ್ಗಾದೇವಿ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಎತ್ತುಗಳಿಂದ ಕಲ್ಲಿನ ಭಾರ ಎಳೆಯುವ ಸ್ಪರ್ಧೆಗೆ ನೀಲಗಲ್ ಬೃಹನ್ಮಠದ ಪಂಚಾಕ್ಷರಿ ಶಿವಾಚಾರ್ಯರು, ನವಲಕಲ್‌ ಬೃಹನ್ಮಠದ ಅಭಿನವಶ್ರೀ ಸೋಮನಾಥ ಶಿವಾಚಾರ್ಯರು ಚಾಲನೆ ನೀಡಿದರು.
ಘಟಲಹಳ್ಳಿಗೆ 20 ದಿನಗಳಾದರೂ ಕುಡಿಯಲು ನೀರು ಬಿಡದ ಗ್ರಾಮ ಪಂಚಾಯತಿ
ತಾಲೂಕಿನ ಬುಕಪಟ್ಟಣ ಗ್ರಾಪಂ ವ್ಯಾಪ್ತಿಯ ಘಟಲಹಳ್ಳಿ ಗ್ರಾಮದಲ್ಲಿ ಕಳೆದ ಇಪ್ಪತ್ತು ದಿನಗಳಿಂದ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಇತ್ತೀಚಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳು ನೀರಿನ ವಿಚರವಾಗಿ ಯಾವುದೇ ಲೋಪದೋಷವಾಗದಂತೆ ಆದೇಶ ಮಾಡಿದ್ದರು ಸಹ ಸ್ಥಳೀಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಕೆರೆಯ ನೀರನ್ನು ಬಳಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕಂದಕದ ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ ರಕ್ಷಣೆ
ಕಂದಕದ ಕೆಸರಿನಲ್ಲಿ ಸಿಲುಕಿದ್ದ ಕಾಡಾನೆಯನ್ನುಅರಣ್ಯ ಅಧಿಕಾರಿಗಳು ಕಾಡಿಗೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ನಾಗರಬೆಟ್ಟ ಪಾಟೀಲ ಆಕ್ಸಫರ್ಡ್‌ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ
ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಪಾಟೀಲ ಆಕ್ಸಫರ್ಡ್‌ ಪಿಯು ಸೈನ್ಸ್ ಕಾಲೇಜಿನ 2023-24ನೇ ಸಾಲಿನ ಪಿಯುಸಿ ಪರೀಕ್ಷಾ ಫಲಿತಾಂಶ ನೂರಕ್ಕೆ ನೂರರಷ್ಟಾಗಿದೆ.
ಕಾಂಗ್ರೆಸ್‌ಗೆ ಅಹಿಂದ ಮುಖಂಡ ಡಾ. ವೈ.ರಾಮಪ್ಪ ಗುಡ್‌ ಬೈ?
ಟಿಕೆಟ್ ವಂಚಿತ ಜಿ.ಬಿ.ವಿನಯಕುಮಾರ ಬಂಡಾಯದ ಕಹಳೆ ಮೊಳಗಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷಕ್ಕೆ ಮತ್ತೊಂದು ಕಂಟಕ ಶುರುವಾಗಿದೆ. ಅಹಿಂದ ವರ್ಗಗಳ ಮುಖಂಡ, ಭೋವಿ ಸಮಾಜದ ಹಿರಿಯ ಮುಖಂಡ, ಜಿ.ಪಂ. ಮಾಜಿ ಅಧ್ಯಕ್ಷ ಡಾ. ವೈ.ರಾಮಪ್ಪ ಇದೀಗ ಮಾತೃಪಕ್ಷ ತೊರೆಯಲಿದ್ದಾರೆ.
ಬೆಳಗಾವಿಗೆ 27, ಚಿಕ್ಕೋಡಿಗೆ 15ನೇ ಸ್ಥಾನ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬೆಳಗಾವಿ ಜಿಲ್ಲೆ ಶೇ.77.20ರಷ್ಟು ಫಲಿತಾಂಶ ಪಡೆದು ರಾಜ್ಯಕ್ಕೆ 27ನೇ ಸ್ಥಾನ ಪಡೆದಿದ್ದರೇ, ಚಿಕ್ಕೋಡಿ ಶೇ.84.10ರಷ್ಟು ಫಲಿತಾಂಶದೊಂದಿಗೆ ರಾಜ್ಯಕ್ಕೆ 15ನೇ ಸ್ಥಾನ ಪಡೆದುಕೊಂಡಿದೆ.
ಕೇಂದ್ರ ಸರ್ಕಾರದಿಂದ ರೈತರಿಗೆ ಅನ್ಯಾಯ: ರಾಘವೇಂದ್ರ ಹಿಟ್ನಾಳ
ಬರದಿಂದ ರೈತ ಸಮುದಾಯ ತತ್ತರಿಸಿ ಹೋಗಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ಬರಪರಿಹಾರ ನೀಡದೆ ರೈತರಿಗೆ ಅನ್ಯಾಯ ಮಾಡಿದೆ
ಬೈಕ್‌ ಕಾರು ಮುಖಾಮುಖಿ ಡಿಕ್ಕಿ: ಹೆಡ್‌ಕಾನಸ್ಟೇಬಲ್‌ ಸಾವು
ಕಾರು ಹಾಗೂ ಬೈಕ್‌ನ ನಡುವೆ ನಡೆದ ಭೀಕರ ಅಫಘಾತದಲ್ಲಿ ಕರ್ತವ್ಯಕ್ಕೆ ಹಾಜರಾಗಲು ತೆರಳುತಿದ್ದ ಪೋಲೀಸ್ ಪೇದೆ ಓರ್ವರು ಸ್ಥಳದಲ್ಲೇ ಮತಪಟ್ಟಿರುವ ಘಟನೆ ನಡೆದಿದೆ.ಕಡೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ತಾಲೂಕಿನ ಜಿ.ತಿಮ್ಮಾಪುರ ಗ್ರಾಮದ ಸಿ.ಎನ್.ಮಲ್ಲಿಕಾರ್ಜುನ (44) ಮೃತಪಟ್ಟಿರುವ ಪೇದೆಯಾಗಿದ್ದಾರೆ.
  • < previous
  • 1
  • ...
  • 11569
  • 11570
  • 11571
  • 11572
  • 11573
  • 11574
  • 11575
  • 11576
  • 11577
  • ...
  • 14508
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved