ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ವಧರ್ಮ ಸಾಮೂಹಿಕ ವಿವಾಹ ಬಡವರಿಗೆ ಸಹಕಾರಿ: ಡಾ. ವೈಜನಾಥ ಶಿವಲಿಂಗೇಶ್ವರ ಸ್ವಾಮೀಜಿ
ಶಿಗ್ಗಾಂವಿ ತಾಲೂಕಿನ ಬನ್ನೂರಿನಲ್ಲಿ ಭಾರತ ಸೇವಾ ಸಂಸ್ಥೆ ವತಿಯಿಂದ ದಶಮಾನೋತ್ಸವ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.
10 ಜನ ಸಾಧಕರಿಗೆ ಅಂಬೇಡ್ಕರ್ ರತ್ನ ಪ್ರಶಸ್ತಿ
ಕರ್ನಾಟಕ ಭೀಮ್ ಸೇನೆಯ ವಿಜಯಪುರ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಚಿಮ್ಮಲಗಿ ಭಾಗ-2 ಗ್ರಾಮದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜಯಂತಿ ಮತ್ತು ಮಹಿಳಾ ಘಟಕ ಉದ್ಘಾಟನಾ ಹಾಗೂ ಅಂಬೇಡ್ಕರ್ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಈ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ 10 ಸಾಧಕರಿಗೆ ಮಹಾನ್ ಅಂಬೇಡ್ಕರ್ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ಭೀಮ್ ಸೇನೆಯ ವಿಜಯಪುರ ಜಿಲ್ಲಾ ಉಪಾಧ್ಯಕ್ಷರ ರಾದ ಯಲ್ಲಪ್ಪ ಚಲವಾದಿ ತಿಳಿಸಿದರು.
ಪಿಯು ಫಲಿತಾಂಶ ಪ್ರಕಟ : 5ನೇ ಸ್ಥಾನಕ್ಕಿಳಿದ ಕೊಡಗು
ಪಿಯು ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಕೊಡಗು ಜಿಲ್ಲೆ 5ನೇ ಸ್ಥಾನಕ್ಕೆ ಇಳಿದಿದೆ.
ಬೇತು ಗ್ರಾಮದಲ್ಲಿ ಬೆಂಕಿ ಬಿದ್ದು ಕಾಫಿ ಗಿಡಗಳಿಗೆ ಹಾನಿ
ಗದ್ದೆಯ ಹುಲ್ಲಿನ ರಾಶಿಗೆ ಬೆಂಕಿ ತಗುಲಿ ಬೆಂಕಿ ಉದ್ದಕ್ಕೂ ವ್ಯಾಪಿಸಿದೆ. 50 ಕಾಫಿ ಗಿಡಗಳು ಸುಟ್ಟು ಹೋಗಿದೆ.
ಯಾದಗಿರಿ ಜಿಲ್ಲೆ: ದ್ವಿತೀಯ ಪಿಯುಸಿ ಟಾಪರ್‌ಗಳಿವರು
ಬುಧವಾರ ಪ್ರಕಟಗೊಂಡ 2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮೂರೂ ವಿಭಾಗಗಳಲ್ಲಿ (ಕಲಾ, ವಿಜ್ಞಾನ ಹಾಗೂ ವಾಣಿಜ್ಯ) ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಟಾಪ್ ಸ್ಥಾನದಲ್ಲಿದ್ದಾರೆ.
ಅನ್ಯ ರಾಜ್ಯದ ಮತದಾರರ ಹಕ್ಕು ಪರಿಶೀಲಿಸಿ
ಕೇಂದ್ರ ಚುನಾವಣಾ ಆಯೋಗವು ಅನ್ಯ ರಾಜ್ಯಗಳಿಂದ ಕರ್ನಾಟಕಕ್ಕೆ ಬಂದು ಇಲ್ಲಿಯೇ ನೆಲೆಸಿರುವ ಎಲ್ಲ ಮತದಾರರ ಪರಿಶೀಲನೆ ನಡೆಸಬೇಕು.
ಮಹದಾಯಿ ಯೋಜನೆ ಬಗ್ಗೆ ಬಿಜೆಪಿಯವರು ಸತ್ಯ ಹೇಳಲಿ: ಎಸ್.ಆರ್. ಪಾಟೀಲ್
ನರಗುಂದ ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಅಭ್ಯರ್ಥಿ ಸಂಯುಕ್ತಾ ಪಾಟೀಲ ಪರ ಚುನಾವಣೆ ಪ್ರಚಾರ ಸಭೆಯಲ್ಲಿ ಮಾಜಿ ಸಚಿವ ಎಸ್.ಆರ್. ಪಾಟೀಲ್ ಮಾತನಾಡಿದರು.
ಜ್ಞಾನಸುಧಾ ಕಾಲೇಜಿನ 37 ವಿದ್ಯಾರ್ಥಿಗಳಿಗೆ ಮೊದಲ 10 ರ್‍ಯಾಂಕ್ ಸಾಧನೆ
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಶದಲ್ಲಿಕಾರ್ಕಳ ಜ್ಞಾನಸುಧಾ ಕಾಲೇಜು ವಿದ್ಯಾರ್ಥಿಗಳು ರಾಜ್ಯಕ್ಕೆ ೧೦ರೊಳಗಿನ ೩೭ ರ‍್ಯಾಂಕ್ ಪಡೆದಿದ್ದು, ವಿಜ್ಞಾನ ವಿಭಾಗದಲ್ಲಿ ಸಮ್ಯಕ್ ಆರ್ ಪ್ರಭು (೫೯೫/೬೦೦) ಹಾಗೂ ವಾಣಿಜ್ಯ ವಿಭಾಗದಲ್ಲಿ ಚೈತ್ರ ಕಾಮತ್(೫೯೪/೬೦೦) ಅಂಕ ಗಳಿಸಿ ರಾಜ್ಯಕ್ಕೆ ೪ನೇ ಸ್ಥಾನ ಗಳಿಸಿದ್ದಾರೆ.
ದ್ವಿತೀಯ ಪಿಯು ಫಲಿತಾಂಶ: ಉತ್ತರ ಕನ್ನಡಕ್ಕೆ 4ನೇ ಸ್ಥಾನ
ಕಳೆದ ವರ್ಷ ಉತ್ತರ ಕನ್ನಡ ಜಿಲ್ಲೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಶೇ. ೮೯.೭೪ರಷ್ಟಾಗಿತ್ತು. ಅಲ್ಲದೇ ಕಳೆದ ಬಾರಿಯೂ ರಾಜ್ಯಮಟ್ಟದ ಫಲಿತಾಂಶದಲ್ಲಿ ನಾಲ್ಕನೇ ಸ್ಥಾನದಲ್ಲಿತ್ತು.
ನುಡಿದಂತೆ ನಡೆಯುವ ಕಾಂಗ್ರೆಸ್ ಬೆಂಬಲಿಸಿ: ಆನಂದಸ್ವಾಮಿ ಗಡ್ಡದೇವರಮಠ
ಅನೇಕ ಸುಳ್ಳುಗಳಿಂದ ಜನತೆಯನ್ನು ವಂಚಿಸಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ವಿಫಲವಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
< previous
1
...
11571
11572
11573
11574
11575
11576
11577
11578
11579
...
14508
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್