ಸೋಲಿನ ಸೇಡು ತೀರಿಸಿಕೊಳ್ಳಲು ಮಾಜಿ ಶಾಸಕರ ಹೋರಾಟಕಳೆದ ಬಾರಿ ಕೃಷ್ಣರಾಜದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಇತ್ತೀಚೆಗೆ ಕಾಂಗ್ರೆಸ್ ಸೇರಿದ ಪಾಲಿಕೆ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್, ಬಿಜೆಪಿಯಿಂದ ಕಾಂಗ್ರೆಸ್ ಸೇರಿರುವ ಎಂಡಿಎ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್, ಕಳೆದ ಬಾರಿ ಬಿಜೆಪಿ ಅಭ್ಯರ್ಥಿಯಾಗಿದ್ದ ಚಾಮುಂಡೇಶ್ವರಿಯ ವಿ. ಕವೀಶ್ ಗೌಡ, ಟಿ. ನರಸೀಪುರದ ಡಾ.ರೇವಣ್ಣ,