ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚುನಾವಣಾ ಕರ್ತವ್ಯದಿಂದ ಬಿಡುಗಡೆಗೆ ಸಮಿತಿ
ಯಾವುದೇ ಸಮಸ್ಯೆ ಇಲ್ಲದೇ ಅನಗತ್ಯವಾಗಿ ಕರ್ತವ್ಯಕ್ಕೆ ಹಾಜರಾಗಲು ಹಿಂದಡಿಯಿಡುವುದನ್ನು ತಪ್ಪಿಸಲು ಸಮಿತಿ ರಚನೆ ಮಾಡಲಾಗಿದೆ.
ಭಾರತೀಯ ಸಂಸ್ಕೃತಿ ಕಾಪಾಡಬೇಕಿದೆ: ಚಿಕಬಸೆ ಕಾಮಶೆಟ್ಟಿ
ಬೀದರ್ ನಗರದ ಬಿವಿಬಿ ಕಾಲೇಜು ಆವರಣದಲ್ಲಿ ನವೀನ್ ಪಬ್ಲಿಕ್ ಸ್ಕೂಲ್ ಮತ್ತು ಸೂರ್ಯ ನಮಸ್ಕಾರ ಸಂಘದಿಂದ ‘ಯುಗಾದಿ ಆಚರಣೆ’ ಕಾರ್ಯಕ್ರಮ ಜರುಗಿತು.
ಚನ್ನಗಿರಿ ಕಾಲೇಜುಗಳ ದ್ವಿತೀಯ ಪಿಯು ಫಲಿತಾಂಶ
ಚನ್ನಗಿರಿ ತಾಲೂಕಿನ ವಿವಿಧ ಪದವಿಪೂರ್ವ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಿ, ಸಂಭ್ರಮಿಸಿದರು. ವಿದ್ಯಾರ್ಥಿಗಳ ಸಾಧನೆಗೆ ಪ್ರಾಂಶುಪಾಲರು, ಬೋಧಕರು, ಪೋಷಕರು ಅಭಿನಂದಿಸಿದರು.
ಕಲಾ ವಿಭಾಗದಲ್ಲಿ ಕೊಟ್ಟೂರು ಇಂದು ಕಾಲೇಜಿಗೆ 31 ರ್‍ಯಾಂಕ್
೨೦೧೫ರಿಂದ ಸತತ 9 ವರ್ಷ ಕಾಲೇಜಿನ ವಿದ್ಯಾರ್ಥಿಗಳು ಟಾಪರ್ ಆಗುತ್ತಿದ್ದಾರೆ. ಕಾಲೇಜಿನ ಇನ್ನೂ 31 ವಿದ್ಯಾರ್ಥಿಗಳು ಟಾಪ್ 10 ಸ್ಥಾನದೊಳಗೆ ಅಂಕ ಪಡೆದಿದ್ದಾರೆ.
ಸಮನ್ವತೆಯಿಂದ ಕೆಲಸ ನಿರ್ವಹಿಸಿ
ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ತಮ್ಮ ವ್ಯಾಪ್ತಿಯಲ್ಲಿ ಬರುವ ಅಧಿಕಾರಿ ಮತ್ತು ಸಿಬ್ಬಂದಿಗೆ ಚುನಾವಣಾ ಕಾರ್ಯಗಳ ಬಗ್ಗೆ ತರಬೇತಿ ಮತ್ತೊಮ್ಮೆ ನೀಡಿ ಚುರುಕಾಗಿ ಕೆಲಸ ನಿರ್ವಹಿಸಲು ನಿರ್ದೇಶನ ನೀಡಲು ತಿಳಿಸಿದರು.
ಭಟ್ಕಳದಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಹಬ್ಬ ಆಚರಣೆ
ಬಿಳೆ ಬಟ್ಟೆ, ಟೋಪಿ ಧರಿಸಿದ್ದ ಮುಸ್ಲಿಮರು ಪರಸ್ಪರ ಅಪ್ಪುಗೆಯ ಮೂಲಕ ಈದ್ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ದ್ವಿತೀಯ ಪಿಯು ಫಲಿತಾಂಶ: ಚಿಕ್ಕಬಳ್ಳಾಪುರಕ್ಕೆ 18ನೇ ಸ್ಥಾನ
ಜಿಲ್ಲೆಯಾದ್ಯಂತ ಸುಮಾರು 13260 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅವರಲ್ಲಿ 6205 ಬಾಲಕರು, 7055 ಬಾಲಕಿಯರು ಇದ್ದಾರೆ. ಒಟ್ಟು 10528 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇವರಲ್ಲಿ 4775 ವಿದ್ಯಾರ್ಥಿಗಳು, 5753 ವಿದ್ಯಾರ್ಥಿನಿಯರು ಪಾಸಾಗಿದ್ದಾರೆ.
ಸ್ವಾಮೀಜಿಗಳ ಬಗ್ಗೆ ಜೋಷಿ ನಿರಂತರ ಅಪಪ್ರಚಾರ: ದಿಂಗಾಲೇಶ್ವರ ಶ್ರೀ ಆರೋಪ
ಸ್ವಾಮೀಜಿಗಳು, ಲಿಂಗಾಯತರ ಬಗ್ಗೆ ಹಿಂದಿನಿಂದಲೂ ಪ್ರಹ್ಲಾದ ಜೋಷಿ ಅಪಪ್ರಚಾರ ಮಾಡುತ್ತಲೇ ಬಂದಿದ್ದಾರೆ. ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯುವುದರಲ್ಲಿ ಜೋಷಿ ಪ್ರಮುಖ ಪಾತ್ರ ವಹಿಸಿದವರು ಎಂದು ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಹರಿಹರದಲ್ಲಿ ಆರೋಪಿಸಿದ್ದಾರೆ.
ರೇಣುಕಾಚಾರ್ಯ ಸಹೋದರನಿಗೆ ಜಾತಿ ಪತ್ರ ಬಳಕೆಗೆ ನಿರ್ಬಂಧ ಆದೇಶ ವಿಸ್ತರಣೆ
ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರ ಎಂ.ಪಿ.ದಾರುಕೇಶ್ವರಯ್ಯ ಅವರು ಬೇಡ ಜಂಗಮ ಪರಿಶಿಷ್ಟ ಜಾತಿ ಪ್ರಮಾಣ ಪತ್ರದ ಬಳಕೆ ಮಾಡಲು ವಿಧಿಸಲಾಗಿರುವ ನಿರ್ಬಂಧ ಆದೇಶವನ್ನು ಏ.16ರವರೆಗೆ ವಿಸ್ತರಿಸಿ ಹೈಕೋರ್ಟ್ ಬುಧವಾರ ಆದೇಶಿಸಿದೆ.
ಎಕ್ಸಲೆಂಟ್ ಸಂಸ್ಥೆಯ ೧೫ ವಿದ್ಯಾರ್ಥಿಗಳು ಟಾಪರ್ಸ್
ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ 15 ಮಂದಿ ವಿದ್ಯಾರ್ಥಿಗಳು ರಾಜ್ಯಮಟ್ಟದ ಟಾಪರ್ಸ್‌ಗಳಾಗಿದ್ದಾರೆ. ಸಂಸ್ಥೆಯ ಗುಣಸಾಗರ್ ( 597) ಸೈನ್ಸ್‌ನಲ್ಲಿ ರಾಜ್ಯಕ್ಕೆ ೨ನೇ ರ‍್ಯಾಂಕ್ ವಾಣಿಜ್ಯ ವಿಭಾಗದಲ್ಲಿ ಭಾರ್ಗವಿ (595) ರಾಜ್ಯಕ್ಕೆ ೫ನೇ ರ‍್ಯಾಂಕ್ ತನ್ನದಾಗಿಸಿಕೊಂಡಿದ್ದು ವಿಜ್ಞಾನ ವಿಭಾಗದಲ್ಲಿ 7 ಮತ್ತು ವಾಣಿಜ್ಯ ವಿಭಾಗದಲ್ಲಿ 8 ಹೀಗೆ ಸಂಸ್ಥೆಯ 15 ವಿದ್ಯಾರ್ಥಿಗಳ ರ‍್ಯಾಂಕ್ ಟಾಪರ್ಸ್ ಸಾಧನೆಯೊಂದಿಗೆ ಹೊಸ ದಾಖಲೆ ಬರೆದಿದೆ.
< previous
1
...
11575
11576
11577
11578
11579
11580
11581
11582
11583
...
14508
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್