ಮಾಜಿ ಐಎಎಸ್ ಅಧಿಕಾರಿ ಕೆ.ಶಿವರಾಂ ಪತ್ನಿ ಕಾಂಗ್ರೆಸ್ಗೆದಿವಂಗತ ಐಎಎಸ್ ಅಧಿಕಾರಿ ಕೆ. ಶಿವರಾಂ ಪತ್ನಿ ವಾಣಿ ಶಿವರಾಂ, ಬಿಬಿಎಂಪಿ ಮಾಜಿ ಸದಸ್ಯೆ ರೂಪಾ ಲಿಂಗೇಶ್ವರ್, ಛಲವಾದಿ ಮಹಾಸಭಾದ ಪದಾಧಿಕಾರಿಗಳು ಸೇರಿದಂತೆ ಹಲವು ಮಂದಿ ಸೋಮವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.