ಚುನಾವಣೆಯಲ್ಲಿ ಮತಗಟ್ಟೆ ಅಧಿಕಾರಿಗಳ ಪಾತ್ರ ಮಹತ್ವದ್ದುದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೂರನೇ ಹಂತ ಅಂದರೆ, ರಾಜ್ಯದ ಎರಡನೇ ಹಂತದಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಮತದಾನ ದಿನ ಸುಗಮವಾಗಿ ಮತದಾನವಾಗಲು ಮತಗಟ್ಟೆ ಅಧ್ಯಕ್ಷಾಧಿಕಾರಿ ಹಾಗೂ ಸಹಾಯಕ ಅಧ್ಯಕ್ಷಾಧಿಕಾರಿಗಳ ಪಾತ್ರ ಬಹಳ ಪ್ರಮುಖವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.