ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಾರತ ಎಲ್ಲ ಧರ್ಮದವರ ದೇಶ: ದೇಶಪಾಂಡೆ
ಭಾರತವು ಎಲ್ಲ ಧರ್ಮದವರ ರಾಷ್ಟ್ರ. ಇಲ್ಲಿ ಹಿಂದೂ, ಸಿಖ್, ಕ್ರೈಸ್ತ, ಮುಸ್ಲಿಂ, ಜೈನ್ ಹೀಗೆ ಎಲ್ಲ ಧರ್ಮದವರು ಇದ್ದು, ಎಲ್ಲರೂ ಪ್ರೀತಿ, ವಿಶ್ವಾಸದಿಂದ ಬಾಳಬೇಕು.
ಬೆಂಗಳೂರು ಭಕ್ತರಿಂದ ಏಳೂರು ಕರಿಯಮ್ಮಗೆ ₹3 ಲಕ್ಷ ಮೌಲ್ಯದ ಬೆಳ್ಳಿ ಕವಚ ಧಾರಣೆ
ಮಲೇಬೆನ್ನೂರು ಸಮೀಪದ ಹಾಲಿವಾಣ ಗ್ರಾಮದ ಏಳೂರು ಕರಿಯಮ್ಮದೇವಿಗೆ ಸೋಮವಾರ ಬೆಂಗಳೂರು ಭಕ್ತರಿಂದ ₹3 ಲಕ್ಷ ಮೌಲ್ಯದ ಬೆಳ್ಳಿ ಕವಚವನ್ನು ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ಧಾರಣೆ ಮಾಡಲಾಯಿತು.
ಕಾಂಗ್ರೆಸ್‌ಗೆ ಬಿಸಿತುಪ್ಪವಾದ ಮುಖಂಡ: ಪಕ್ಷೇತರ ಸ್ಪರ್ಧೆ ಖಚಿತ
ದಾವಣಗೆರೆ ಲೋಕಸಭಾ ಕ್ಷೇತ್ರ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಪ್ರಕಟಿಸುವ ಮೂಲಕ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ, ಬೆಂಗಳೂರಿನ ಇನ್‌ಸೈಟ್ಸ್ ಅಕಾಡೆಮಿ ಸಂಸ್ಥಾಪಕ ಜಿ.ಬಿ. ವಿನಯಕುಮಾರ ಕಾಂಗ್ರೆಸ್‌ಗೆ ಬಿಸಿತುಪ್ಪವಾಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ ಗೆಲ್ಲಿಸಿ : ಮರೀಗೌಡ
ಎಂ. ಲಕ್ಷ್ಮಣ ಅವರು ಸಾಮಾನ್ಯ ಸರಳ ವ್ಯಕ್ತಿ, ಎಲ್ಲರ ಕಷ್ಟ ಸುಖಗಳಿಗೆ ಸ್ಪಂಧಿಸುವ ವ್ಯಕ್ತಿ, ಬಿಜೆಪಿಯ ಅಭ್ಯರ್ಥಿ ಸಾಮಾನ್ಯ ಜನರಿಗೆ ಸಿಗುವುದಿಲ್ಲ. ಆದ್ದರಿಂದ ಅವರನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು
ರಾಜ್ಯಕ್ಕೆ ಮೋದಿ ಸರ್ಕಾರ ನೀಡಿದಷ್ಟು ಅನುದಾನವನ್ನು ಯಾವ ಸರ್ಕಾರವೂ ನೀಡಿಲ್ಲ
ಮೋದಿ ಇತರ ಪ್ರಧಾನಿಗಳಿಗಿಂತ ಹೆಚ್ಚಿನ ಅನುದಾನವನ್ನೇ ನೀಡಿದ್ದಾರೆ. ಈ ಕುರಿತು ದಾಖಲೆಗಳನ್ನೂ ಮುಂದಿಟ್ಟಿದ್ದೇವೆ. ನಿಮ್ಮ ದೃಷ್ಟಿಯಲ್ಲಿ ಹೆಚ್ಚು ಗ್ರ್ಯಾಂಟ್ ಕೊಟ್ಟವರು, ತೆರಿಗೆ ಪಾಲು ನೀಡಿದವರು ಅನ್ಯಾಯ ಮಾಡಿದ್ದಾರೆ ಎಂಬುದಾದರೆ ಮೊದಲು ನಿಮ್ಮ ದೃಷ್ಟಿ ದೋಷ ಸರಿಪಡಿಸಬೇಕಿದೆ
ವಸಂತಾಗಮನ ಸ್ವಾಗತಕ್ಕೆ ಸಂಭ್ರಮದ ಸಿದ್ಧತೆ
ಕಳೆದ ವರ್ಷದ ಯುಗಾದಿ ಹಬ್ಬದ ಖರೀದಿ ವೇಳೆ ಇದ್ದ ದರ ಇಂದು ದುಪ್ಪಟ್ಟಾಗಿದೆ. ಜತೆಗೆ, ದಿನಸಿ ಪದಾರ್ಥಗಳ ಬೆಲೆಯೂ ಅಧಿಕವಾಗಿವೆ. ಬೆಲೆ ಏರಿಕೆ ನಡುವೆ ಜನತೆ ಅಗತ್ಯ ವಸ್ತುಗಳ ಖರೀದಿಯಲ್ಲಿ ಜನ ಸಾಮಾನ್ಯರು ತೊಡಗಿಸಿಕೊಂಡಿದ್ದರು.
ಆದಿಚುಂಚನಗಿರಿಯಲ್ಲಿ ಅಮಾವಾಸ್ಯೆ ವಿಶೇಷ ಪೂಜೆ ಸಲ್ಲಿಸಿದ ದಳಪತಿಗಳು..!
ಶ್ರೀಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥಶ್ರೀಗಳ ನೇತೃತ್ವದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಎಚ್.ಡಿ.ರೇವಣ್ಣ ಕುಟುಂಬಸ್ಥರು ಕ್ಷೇತ್ರಪಾಲಕ ಶ್ರೀ ಕಾಲಭೈರವೇಶ್ವರಸ್ವಾಮಿ ಸೇರಿದಂತೆ ಎಲ್ಲಾ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು. ಅಲ್ಲದೇ ಭೈರವೈಕ್ಯಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ಮಹಾಸಮಾಧಿಗೆ ಪೂಜೆ ಸಲ್ಲಿಸಿದರು.
ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತ ವಿರೋಧಿ ಅಲೆ: ಅಶ್ವತ್ಥನಾರಾಯಣ
ನಾವು ಗ್ಯಾರಂಟಿ ಯೋಜನೆಗಳನ್ನು ಕೊಡಬೇಡಿ ಎನ್ನಲ್ಲ. ಆದರೆ ಈ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಲಾಗದೆ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಹಳ್ಳಹಿಡಿಸಿದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ರಾಜ್ಯ ಬಿಜೆಪಿ ವಕ್ತಾರ ಅಶ್ವತ್ಥನಾರಾಯಣ ಸೋಮವಾರ ಮಂಗಳೂರಿನಲ್ಲಿ ಟೀಕಿಸಿದ್ದಾರೆ.
ಲಕ್ಷಾಂತರ ಮೌಲ್ಯದ ಬಿಜೆಪಿ ಪ್ರಚಾರ ಸಾಮಗ್ರಿ ವಶ
ಈ ಪ್ರಚಾರ ಸಾಮಗ್ರಿಗಳನ್ನು ಬೆಂಗಳೂರಿನಿಂದ ಉತ್ತರ ಕನ್ನಡ ಜಿಲ್ಲೆಗೆ ಸಾಗಿಸಲಾಗುತ್ತಿತ್ತು. ಆದರೆ ಸೂಕ್ತ ದಾಖಲೆಗಳನ್ನು ನೀಡದ ಕಾರಣ ಸಾಮಗ್ರಿಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಜೆಡಿಎಸ್ ಬಿಜೆಪಿಯಲ್ಲಿ ವಿಲೀನವಾಗಿಲ್ಲ, ಮೈತ್ರಿಯಷ್ಟೆ: ಶಾಸಕ ರಾಜುಗೌಡ ಪಾಟೀಲ
ನೀರಾವರಿ ಯೋಜನೆ ಜಾರಿಯಾಗಬೇಕೆಂಬ ಸದುದ್ದೇಶದೊಂದಿಗೆ ಪಕ್ಷದ ವರಿಷ್ಠರು ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ ವಿನಃ ವಿಲೀನಗೊಳಿಸಿಲ್ಲ ಎಂದು ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ತಿಳಿಸಿದರು.
< previous
1
...
11585
11586
11587
11588
11589
11590
11591
11592
11593
...
14505
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು