ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
೯ರಂದು ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ
ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ರಾವ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಪಕ್ಷದ ಮಹಿಳಾ ಮುಖಂಡರಾದ ಕಸ್ತೂರಿ ಪಂಜ, ಮೀನಾಕ್ಷಿ ಶಾಂತಿಗೋಡು, ಮೀನಾಕ್ಷಿ ಮಂಜುನಾಥ್ ಭಾಗವಹಿಸಲಿದ್ದಾರೆ,
ಕೇಜ್ರಿವಾಲ್ ಬಂಧನ ಖಂಡಿಸಿ ಆಪ್ ಉಪವಾಸ ಸತ್ಯಾಗ್ರಹ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಕ್ರಮ ಬಂಧನ ಖಂಡಿಸಿ ದೇಶಾದ್ಯಂತ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸುವ ಎಎಪಿ ಕರೆಯ ಮೇರೆಗೆ ದಾವಣಗೆರೆ ಜಿಲ್ಲಾ ಆಮ್ ಆದ್ಮಿ ಪಕ್ಷದಿಂದ ಭಾನುವಾರ ಜಿಲ್ಲಾಡಳಿತ ಭವನ ಮುಂಭಾಗ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಾಯಿತು.
ಬಿಜೆಪಿ ಸೋಲಿಸಲು ರಾಜ್ಯದಲ್ಲಿ ಒಂದೇ ಕಡೆ ಎಡಪಕ್ಷ ಸ್ಪರ್ಧೆ!
2019ರ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನೇ ಸೋಲಿನ ದವಡೆಗೆ ಸಿಲುಕಿಸಿ ಗಮನ ಸೆಳೆದಿದ್ದ ಸಿಪಿಐ ಈ ಬಾರಿ ಇಡೀ ರಾಜ್ಯದಲ್ಲಿ ಯಾವೊಂದು ಕ್ಷೇತ್ರದಲ್ಲೂ ಸ್ಪರ್ಧಿಸದೆ ಶಸ್ತ್ರತ್ಯಾಗ ಮಾಡಿದ್ದರೆ, ಮತ್ತೊಂದು ಎಡಪಕ್ಷ ಸಿಪಿಎಂ ಒಂದೇ ಒಂದು ಕಡೆ ಸ್ಪರ್ಧೆಗೆ ಅಣಿಯಾಗಿದೆ.
ಪು-2ಕ್ಕೆ ಇಂದಿನಿಂದ ಶ್ರೀಗುರುಚಕ್ರವರ್ತಿ ಸದಾಶಿವ ಜಾತ್ರೆ ಆರಂಭ
ವಿಜಯಪುರ: ಏ.8 ರಿಂದ 12ರವರೆಗೆ ತಾಲೂಕಿನ ಕತಕನಹಳ್ಳಿ ಶ್ರೀ ಗುರುಚಕ್ರವರ್ತಿ ಸದಾಶಿವ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಕತಕನಹಳ್ಳಿ ಸದಾಶಿವ ಮಠದ ಪೀಠಾಧಿಪತಿ ಪೂಜ್ಯ ಶಿವಯ್ಯ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ಕತಕನಹಳ್ಳಿ ಗ್ರಾಮದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶ್ರೀಸದಾಶಿವನ ಭಕ್ತರು ಪ್ರತಿವರ್ಷ ಜಾತ್ರೆ ಹಮ್ಮಿಕೊಳ್ಳುತ್ತಿದ್ದು, ಈ ವರ್ಷ ಮಠದ ಪರಂಪರೆಯನ್ನು ಸಾರುವ ಶ್ರೀ ಗುರುಚಕ್ರವರ್ತಿ ಸದಾಶಿವ ಶಿವಯೋಗಿ ಸಿದ್ಧರಾಮೇಶ್ವರ ಲೀಲಾಮೃತ ಗ್ರಂಥ ಲೋಕಾರ್ಪಣೆಯಾಗಲಿದೆ. ಹಾಗಾಗಿ ಇದೊಂದು ವಿಶೇಷ ಜಾತ್ರೆಯಾಗಿ ಭಕ್ತರ ಮನದಲ್ಲಿ ಉಳಿಯಲಿದೆ ಎಂದು ಹೇಳಿದರು.
ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಯೋಗ ಅತ್ಯಂತ ಸಹಕಾರಿ: ಪೂರಣ್ ವರ್ಮ
ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಚಿಣ್ಣರ ಯೋಗಾಸನದ ಎಂಟನೇ ಶಿಬಿರ ನಡೆಯಿತು.
ಶಾಂತಲಿಂಗ ಶಿವಾಚಾರ್ಯರಿಗೆ ಪಂಚಾಚಾರ್ಯ ಶ್ರೀ ಪ್ರಶಸ್ತಿ
ಬೆಳಗಾವಿ ನಗರದ ಹುಕ್ಕೇರಿ ಸಂಸ್ಥಾನ ಹಿರೇಮಠ ಕೊಡಮಾಡುವ ಪಂಚಾಚಾರ್ಯ ಶ್ರೀ ಪ್ರಶಸ್ತಿಯನ್ನು ಧಾರವಾಡ ತಾಲೂಕು ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಗೆ ನೀಡಲಾಗುತ್ತಿದೆ ಎಂದು ಹುಕ್ಕೇರಿ ಸಂಸ್ಥಾನ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು ತಿಳಿಸಿದ್ದಾರೆ.
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ
ಹುಬ್ಬಳ್ಳಿ-ಧಾರವಾಡವನ್ನು ಸರ್ವಾಂಗೀಣ ಅಭಿವೃದ್ಧಿ ಮಾಡುವ ಮೂಲಕ ಉತ್ತುಂಗಕ್ಕೆ ತೆಗೆದುಕೊಂಡು ಹೋಗುವ ಪ್ರಯತ್ನ ಮಾಡುವೆ. ದೇಶಕ್ಕಾಗಿ ಮತ್ತು ಈ ಕ್ಷೇತ್ರಕ್ಕಾಗಿ ನಾನು 10 ಪಟ್ಟು ಹೆಚ್ಚಿನ ಸಮಯ ನೀಡಿ ಸೇವೆ ಮಾಡುವೆ.
ಸಂಸತ್ತಿನಲ್ಲಿ ಮಾತನಾಡದ ಸಂಸದರಿಗೆ ಏನು ಪ್ರಯೋಜನ: ಜೆಪಿ ಹೆಗ್ಡೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆಗಳಲ್ಲಿ ಭಾಗವಹಿಸಿ ಚುನಾವಣಾ ಪ್ರಚಾರ ನಡೆಸಿದರು.
ಬಳ್ಳಾರಿಯಲ್ಲಿ ದಾಖಲೆ ರಹಿತ 5.60 ಕೋಟಿ ರು. ನಗದು ವಶ! ನಗದು, ಚಿನ್ನ-ಬೆಳ್ಳಿ ಆಭರಣ ವಶ
ನಗರದ ಕಂಬಳಿ ಬಜಾರ್ ಮನೆಯೊಂದರಲ್ಲಿ ದಾಖಲೆ ಇಲ್ಲದ ₹5.60 ಕೋಟಿ ನಗದು ಪತ್ತೆಯಾಗಿದೆ.
ಬಿಜೆಪಿ 400 ಸೀಟು ಗೆಲ್ಲುವುದು ಶತಸಿದ್ಧ: ಗೋವಿಂದ ಕಾರಜೋಳ
ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಇದೊಂದು ಉತ್ತಮ ಅವಕಾಶ ಸಿಕ್ಕಿದೆ. ನಾವೆಲ್ಲರೂ ಮೈತ್ರಿ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸಬೇಕು
< previous
1
...
11589
11590
11591
11592
11593
11594
11595
11596
11597
...
14490
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು