ಗ್ಯಾರೆಂಟಿ, 3 ಬಾರಿ ಸೋತ ಅನುಕಂಪದಿಂದ ಹೆಚ್ಚು ಮತಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ್ ಮೂರು ಬಾರಿ ಸೋತಿರುವ ಅನುಕಂಪ, ಜನರು ಬದಲಾವಣೆ ಬಯಸುತ್ತಿರುವ ಜಗಳೂರು ಕ್ಷೇತ್ರದ ಮತದಾರರು ಹೆಚ್ಚಿನ ಮತ ನೀಡಿ ಗೆಲ್ಲಿಸಬೇಕೆಂದು ದಾವಣಗೆರೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ ಮಾಡಿದರು.